ಎದೆಯ ಸೌಂದರ್ಯದ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದ ರಶ್ಮಿಕಾ, ಶರ್ಟ್ ಬಿಚ್ಚಿ ಹಾಟ್ ಪೋಸ್ ಕೊಟ್ಟ ರಶ್…..!

Follow Us :

ಕನ್ನಡದ ಕಿರಿಕ್ ಪಾರ್ಟಿ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ ರಶ್ಮಿಕಾ ಮಂದಣ್ಣ ಕಡಿಮೆ ಸಮಯದಲ್ಲೇ ಸೌತ್ ಅಂಡ್ ನಾರ್ತ್ ನಲ್ಲೂ ಬಹುಬೇಡಿಕೆ ನಟಿಯಾದರು. ಸೌತ್ ಅಂಡ್ ನಾರ್ತ್ ನಲ್ಲೂ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ನ್ಯಾಷನಲ್ ಕ್ರಷ್ ಎಂಬ ಖ್ಯಾತಿಗೆ ಗುರಿಯಾದರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ರಶ್ಮಿಕಾ ಗ್ಮಾಮರ್‍ ಬಾಂಬ್ ಅನ್ನು ಸಿಡಿಸುತ್ತಲೇ ಇರುತ್ತಾರೆ. ಇದೀಗ ಮತ್ತೊಮ್ಮೆ ಆಕೆ ಗ್ಲಾಮರ್‍ ಬಾಂಬ್ ಸಿಡಿಸಿದ್ದಾರೆ. ಆಕೆಯ ಲೇಟೆಸ್ಟ್ ಪೊಟೋಗಳು ಪಡ್ಡೆಹುಡುಗರ ನಿದ್ದೆ ಗೆಡಿಸಿದೆ.

ನಟಿ ರಶ್ಮಿಕಾ ಮಂದಣ್ಣ ಸಿನೆಮಾಗಳ ಜೊತೆಗೆ ಆಗಾಗ ಕೆಲವೊಂದು ಜಾಹಿರಾತುಗಳು, ಮ್ಯಾಗಜೈನ್ ಗಳಿಗಾಗಿ ಪೊಟೋಶೂಟ್ಸ್ ಮಾಡಿಸುತ್ತಿರುತ್ತಾರೆ. ಆ ಪೊಟೋಶೂಟ್ಸ್ ನಲ್ಲಿ ಆಕೆ ದೇಹದ ಮೈಮಾಟಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಬೋಲ್ಡ್ ಆಗಿ ಕಾಣಿಸಿಕೊಂಡು ಅಭಿಮಾನಿಗಳನ್ನೂ ಸಹ ಶಾಕ್ ಆಗುವಂತೆ ಮಾಡುತ್ತಾರೆ. ಈ ಹಾದಿಯಲ್ಲೇ ರಶ್ಮಿಕಾ ಮತ್ತೊಮ್ಮೆ ಬೋಲ್ಡ್ ಲುಕ್ಸ್ ಕೊಟ್ಟಿದ್ದಾರೆ. ಟೈಟ್ ಫಿಟ್ ಡ್ರೆಸ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಆಕೆ ಧರಿಸಿದ್ದ ಜಾಕೆಟ್ ಬಿಚ್ಚಿ ಬ್ರಾ ನಲ್ಲಿ ಎದೆಯ ಸೌಂದರ್ಯ ಶೋ ಮಾಡಿದ್ದಾರೆ. ಜೊತೆಗೆ ಹಾಟ್ ಸಿಟ್ಟಿಂಗ್ ಪೋಸ್ ಕೊಟ್ಟಿದ್ದಾರೆ. ನೆಲದ ಮೇಲೆ ಮಲಗಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಒಟ್ಟಾರೆಯಾಗಿ ಆಕೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುವ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಆಕೆಯ ದೇಹದ ಮೈಮಾಟ ನೋಡಿ ಫಿದಾ ಅನೇಕರು ನಿದ್ದೆಗೆಡಿಸಿಕೊಂಡಿದ್ದಾರೆ. ಆಕೆಯ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ರಶ್ಮಿಕಾ ಗ್ರಾಜೀಯಾ ಎಂಬ ಮ್ಯಾಗ್ ಜೈನ್ ಗಾಗಿ ಈ ಹಾಟ್ ಪೊಟೋಶೂಟ್ಸ್ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ರಶ್ಮಿಕಾ ಈ ಹಾಟ್ ಡೋಸ್ ಗೆ ಇಂಟರ್‍ ನೆಟ್ ಶೇಕ್ ಆಗುತ್ತಿದೆ. ಇತ್ತೀಚಿಗೆ ರಶ್ಮಿಕಾ ಹಾಕುವಂತಹ ಬಟ್ಟೆಗಳ ಕಾರಣದಿಂದ ಆಕೆ ಚರ್ಚೆಗೆ ಕಾರಣವಾಗುತ್ತಿದ್ದಾರೆ. ಅನೇಕರು ವಿಮರ್ಶೆಗಳನ್ನು ಸಹ ಮಾಡುತ್ತಿದ್ದಾರೆ. ಆದರೆ ರಶ್ಮಿಕಾ ಸೌಂದರ್ಯ ಹಾಗೂ ಬುದ್ದಿಯನ್ನು ಬಳಸಿಕೊಂಡು ಕೆರಿಯರ್‍ ನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ರಶ್ಮಿಕಾ ಟಾಲಿವುಡ್ ಮಾತ್ರವಲ್ಲದೇ ಅನೇಕ ಸಿನಿರಂಗಗಳಲ್ಲಿ ಬಹುಬೇಡಿಕೆ ನಟಿಯಾಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಫಾಲೋಯಿಂಗ್ ಹೊಂದಿದ್ದಾರೆ. ಸುಮಾರು ನಲವತ್ತು ಮಿಲಿಯನ್ಸ್ ಗೂ ಅಧಿಕ ಫಾಲೋವರ್ಸ್‌ಗಳನ್ನುಹೊಂದಿದ್ದು, ಇದು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಸೌತ್ ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವ ನಟಿಯಾಗಿ ರಶ್ಮಿಕಾ ಕ್ರೇಜ್ ಪಡೆದುಕೊಂಡಿದ್ದಾರೆ.

ಸದ್ಯ ರಶ್ಮಿಕಾ ಸೌತ್ ಅಂಡ್ ನಾರ್ತ್ ನಲ್ಲೂ ಪುಲ್ ಬ್ಯುಸಿಯಾಗಿದ್ದಾರೆ. ರಣಬೀರ್‍ ಕಪೂರ್‍ ಜೊತೆಗೆ ಯಾನಿಮಲ್ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಆಕೆ ಬ್ಲಾಕ್ ಬ್ಲಸ್ಟರ್‍ ಹಿಟ್ ಪುಷ್ಪಾ ಸಿನೆಮಾದ ಸೀಕ್ವೆಲ್ ಪುಷ್ಪಾ-2 ನಲ್ಲೂ ಸಹ ನಟಿಸುತ್ತಿದ್ದಾರೆ. ಲೇಡಿ ಓರಿಯೆಂಟೆಡ್ ಸಿನೆಮಾದ ರೈಂಬೋ ನಲ್ಲೂ ಸಹ ರಶ್ಮಿಕಾ ಬಣ್ಣ ಹಚ್ಚಲಿದ್ದಾರೆ. ಜೊತೆಗೆ ಮತ್ತಷ್ಟು ಸಿನೆಮಾಗಳಲ್ಲಿ ಆಕೆ ಬ್ಯುಸಿಯಾಗಿದ್ದಾರೆ.