Film News

ಮಿಣ ಮಿಣ ಮಿಂಚುವ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡ ರಶ್, ಶ್ರೀವಲ್ಲಿಯ ಹಾಟ್ ಪೊಟೋಸ್ ಸಖತ್ ವೈರಲ್…..!

ಸಿನಿರಂಗದಲ್ಲಿ ಮೊದಲನೇ ಸಿನೆಮಾದ ಮೂಲಕವೇ ಕೆಲ ನಟಿಯರು ಸ್ಟಾರ್‍ ಗಳಾಗುತ್ತಾರೆ, ಕೆಲವರು ಮರೆಯಾಗುತ್ತಾರೆ. ಮೊದಲನೆ ಸಿನೆಮಾದ ಮೂಲಕ ಫೇಂ ಪಡೆದುಕೊಂಡು ಸ್ಟಾರ್‍ ಆದ ನಟಿಯರ ಸಾಲಿಗೆ ನಟಿ ರಶ್ಮಿಕಾ ಮಂದಣ್ಣ ಸೇರುತ್ತಾರೆ. ಕನ್ನಡದ ಕಿರಿಕ್ ಪಾರ್ಟಿ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಕಡಿಮೆ ಸಮಯದಲ್ಲೇ ಸೌತ್ ಅಂಡ್ ನಾರ್ತ್‌ನಲ್ಲಿ ಬಹುಬೇಡಿಕೆ ನಟಿಯಾಗಿ ಭಾರಿ ಸಂಭಾವನೆಯನ್ನು ಪಡೆದುಕೊಳ್ಳುವ ನಟಿಯಾದರು. ಬಾಲಿವುಡ್ ಗೆ ಹೋದ ಬಳಿಕ ರಶ್ಮಿಕಾ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಕಡಿಮೆ ಸಮಯದಲ್ಲೇ ಸ್ಟಾರ್‍ ನಟಿಯಾದರು. ಆಕೆ ಸದಾ ಒಂದಲ್ಲ ಒಂದು ವಿಚಾರಕ್ಕಾಗಿ ಸುದ್ದಿಯಾಗುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದು, ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇನ್ನೂ ಆಕೆ ಹಂಚಿಕೊಂಡ ಪೋಸ್ಟ್ ಗಳು ಕಡಿಮೆ ಸಮಯದಲ್ಲೇ ವೈರಲ್ ಸಹ ಆಗುತ್ತಿರುತ್ತದೆ. ಜೊತೆಗೆ ಅದೇ ಮಾದರಿಯಲ್ಲಿ ಆಕೆಯನ್ನು ವಿಮರ್ಶೆ ಸಹ ಮಾಡುತ್ತಿರುತ್ತಾರೆ. ಇನ್ನೂ ಆಗಾಗ ಆಕೆ ಕೆಲವೊಮ್ಮೆ ಜಾಹಿರಾತುಗಳಲ್ಲೂ ಸಹ ನಟಿಸುತ್ತಿರುತ್ತಾರೆ. ಸೋಷಿಯಲ್ ಮಿಡಿಯಾ ಮೂಲಕವೂ ಸಹ ಅಭಿಮಾನಿಗಳು ರಂಜಿಸುತ್ತಲೇ ಇರುತ್ತಾರೆ. ಇದೀಗ ರಶ್ಮಿಕಾ ಮಾಡ್ರನ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ.

ಸೋಷಿಯಲ್ ಮಿಡಿಯಾದಲ್ಲಿ ಬ್ಯುಸಿಯಾಗಿರುವಂತಹ ರಶ್ಮಿಕಾ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಬ್ಯುಸಿಯಾಗಿದ್ದಾರೆ. ಕಳೆದೆರಡು ದಿನಗಳ ಹಿಂದೆಯಷ್ಟೆ ರಶ್ಮಿಕಾ ವೆಕೇಷನ್ ಗೆ ಹಾರಿದ್ದರು. ಅಲ್ಲಿನ ಕೆಲವೊಂದು ಪೊಟೋಗಳನ್ನು ಸಹ ಆಕೆ ಹಂಚಿಕೊಂಡಿದ್ದು, ಸಖತ್ ವೈರಲ್ ಆಗಿತ್ತು. ಇದೀಗ ರಶ್ಮಿಕಾ ಮಿಣ ಮಿಣ ಡ್ರೆಸ್ ನಲ್ಲಿ ಪೊಟೋಶೂಟ್ಸ್ ಮಾಡಿಸಿದ್ದಾರೆ. ಗೋಲ್ಡ್ ಕಲರ್‍ ಮಿಣ ಮಿಣ ಎನ್ನುವ ಮಾಡ್ರನ್ ಡ್ರೆಸ್ ನಲ್ಲಿ ಗ್ಲಾಮರ್‍ ಶೋ ಮಾಡಿದ್ದಾರೆ. ಅದರಲ್ಲೂ ಟಾಪ್ ಸೌಂದರ್ಯದ ಜೊತೆಗೆ ಥಂಡರ್‍ ಥೈಸ್ ಶೋ ಮಾಡುತ್ತಾ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ಸದ್ಯ ರಶ್ಮಿಕಾ ಹಂಚಿಕೊಂಡ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ರಶ್ಮಿಕಾ ಹಾಗೂ ರಣಬೀರ್‍ ಕಪೂರ್‍ ಕಾಂಬಿನೇಷನ್ ನಲ್ಲಿ ತೆರೆಕಾಣಲಿರುವ ಯಾನಿಮಲ್ ಸಿನೆಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಸಿನೆಮಾದಲ್ಲಿನ ಹಾಡುಗಳಲ್ಲಿ  ರಶ್ಮಿಕಾ ಹಾಗೂ ರಣಬೀರ್‍ ನಡುವೆ ಲಿಪ್ ಲಾಕ್ ದೃಶ್ಯಗಳೂ ಸಹ ಇದೆ. ಈ ಕಾರಣದಿಂದ ರಶ್ಮಿಕಾ ರನ್ನು ಸಿಕ್ಕಾಪಟ್ಟೆ ಟ್ರೋಲ್ ಸಹ ಮಾಡಲಾಗಿತ್ತು. ಇನ್ನೂ ರಶ್ಮಿಕಾ ಪುಷ್ಪಾ-2 ಸಿನೆಮಾದಲ್ಲೂ ಸಹ ನಟಿಸುತ್ತಿದ್ದು, ಈ ಸಿನೆಮಾದ ಬಳಿಕ ಆಕೆಯ ಕ್ರೇಜ್ ಮತಷ್ಟು ಏರಲಿದೆ ಎಂದು ಹೇಳಲಾಗುತ್ತಿದೆ.

Most Popular

To Top