ಕಿಸ್ ಮಾಡುವುದು ಎಂದರೇ ಹೀಗೇನಾ ಎಂದ ರಶ್ಮಿಕಾ ಮಂದಣ್ಣ, ವೈರಲ್ ಆದ ಪೋಸ್ಟ್…..!

Follow Us :

ಸಿನಿರಂಗದಲ್ಲಿ ಅನೇಕ ನಟಿಯರು ತುಂಬಾ ವರ್ಷಗಳ ಬಳಿಕ ಸ್ಟಾರ್‍ ಆಗುತ್ತಾರೆ. ಆದರೆ ಕೆಲ ನಟಿಯರು ಕಡಿಮೆ ಸಮಯದಲ್ಲೇ ಸೌತ್ ಅಂಡ್ ನಾರ್ತ್ ನಲ್ಲೂ ಸಹ ಅವಕಾಶಗಳನ್ನು ಪಡೆದುಕೊಳ್ಳುತ್ತಾ ಸ್ಟಾರ್‍ ಗಳಾಗುತ್ತಾರೆ. ಈ ಹಾದಿಯಲ್ಲೇ ಕನ್ನಡ ಮೂಲದ ನಟಿ ರಶ್ಮಿಕಾ ಮಂದಣ್ಣ ಕಡಿಮೆ ಸಮಯದಲ್ಲೇ ಸೌತ್ ಅಂಡ್ ನಾರ್ತ್ ನಲ್ಲೂ ಸಹ ಬಹುಬೇಡಿಕೆಯನ್ನು ಪಡೆದುಕೊಂಡಿದ್ದಾರೆ. ಅದರಲ್ಲೂ ತೆಲುಗಿನ ಪುಷ್ಪಾ ಸಿನೆಮಾದ ಬಳಿಕ ಆಕೆ ಪ್ಯಾನ್ ಇಂಡಿಯಾ ಸ್ಟಾರ್‍ ಆದರು. ಇನ್ನೂ ಸೋಷಿಯಲ್ ಮಿಡಿಯಾದಲ್ಲೂ ಆಕ್ಟೀವ್ ಆಗಿರುವ ರಶ್ಮಿಕಾ ಹಂಚಿಕೊಳ್ಳುವ ಪೋಸ್ಟ್ ಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತವೆ.

ನಟಿ ರಶ್ಮಿಕಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾ ಮೂಲಕವೇ ಆಕೆ ಅಭಿಮಾನಿಗಳೊಂದಿಗೆ ಟಚ್ ನಲ್ಲಿರುತ್ತಾರೆ. ತನ್ನ ವೈಯುಕ್ತಿಕ ವಿಚಾರಗಳ ಜೊತೆಗೆ ಆಗಾಗ ಕೆಲವೊಂದು ಪೋಸ್ಟ್ ಗಳನ್ನು ಹಂಚಿಕೊಳ್ಳುವ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಜೊತೆಗೆ ಆಗಾಗ ಅಭಿಮಾನಿಗಳ ಜೊತೆ ಚಿಟ್ ಚಾಟ್ ಸಹ ಮಾಡುತ್ತಿರುತ್ತಾರೆ. ಇನ್ನೂ ಆಕೆ ಹಂಚಿಕೊಳ್ಳುವ ಪೊಟೋಗಳೂ ಸಹ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತವೆ. ಇದೀಗ ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ರಶ್ಮಿಕಾ ಮಂದಣ್ಣ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕಿಸ್ ಬಗ್ಗೆ ಪೋಸ್ಟ್ ಒಂದನ್ನು ಮಾಡಿದ್ದಾರೆ. ನನಗೆ ತುಟಿಗಳನ್ನು ಚುಚ್ಚುವುದು ಬರುವುದಿಲ್ಲ, ಕಿಸ್ ಮಾಡುವ ವಿಧಾನ ಇದೇನಾ ಎಂದು ಅರ್ಥ ಬರುವಂತೆ ಇಂಗ್ಲೀಷ್ ನಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ಇನ್ನೂ ಆಕೆಯ ಈ ಪೋಸ್ಟ್ ಕಡಿಮೆ ಸಮಯದಲ್ಲೆ ವೈರಲ್ ಆಗುತ್ತಿದೆ. ಇನ್ನೂ ಆಕೆಯ ಪೋಸ್ಟ್ ಗೆ ಅಭಿಮಾನಿಗಳೂ ಸಹ ಫನ್ನಿ ಯಾಗಿ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ರಶ್ಮಿಕಾ ರನ್ನು ಆಡಿಕೊಳ್ಳುತ್ತಿದ್ದಾರೆ.

ಇನ್ನೂ ಕನ್ನಡದ ಕಿರಿಕ್ ಪಾರ್ಟಿ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಸದ್ಯ ಭಾರಿ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಿದ್ದಾರೆ. ಇನ್ನೂ ಕಳೆದ ವರ್ಷ ರಶ್ಮಿಕಾಗೆ ಅಷ್ಟೊಂದು ಸಕ್ಸಸ್ ಕೊಡುವ ಸಿನೆಮಾ ಯಾವುದು ಸಿಗಲಿಲ್ಲ ಎಂದೇ ಹೇಳಬಹುದಾಗಿದೆ. ಕಾಲಿವುಡ್ ಸ್ಟಾರ್‍ ನಟ ವಿಜಯ್ ಜೊತೆಗೆ ವಾರಿಸು ಎಂಬ ಸಿನೆಮಾದಲ್ಲಿ ನಟಿಸಿದ್ದರು. ಈ ಸಿನೆಮಾ ತಮಿಳಿನಲ್ಲಿ ಒಳ್ಳೆಯ ಸಕ್ಸಸ್ ಕಂಡಿದ್ದು, ತೆಲುಗಿನಲ್ಲಿ ಮಾತ್ರ ಸಾಧಾರಣವಾದ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದೀಗ ಆಕೆ ಪುಷ್ಪಾ-2 ಹಾಗೂ ಯಾನಿಮಲ್ ಎಂಬ ಭಾರಿ ಪ್ರಾಜೆಕ್ಟ್ ಗಳಿವೆ. ಜೊತೆಗೆ ಯಂಗ್ ಹಿರೋ ನಿತಿನ್ ಜೊತೆಗೆ ಒಂದು ಸಿನೆಮಾ ಹಾಗೂ ರೈನ್ ಬೋ ಎಂಬ ಮಹಿಳಾ ಪ್ರಧಾನ ಸಿನೆಮಾದಲ್ಲಿ ಸಹ ನಟಿಸಲಿದ್ದಾರೆ.