Categories: Uncategorized

ಅಧಿಕೃತವಾಗಿ ಒಂದಾದ ನಯನತಾರಾ ವಿಘ್ನೇಶ್, ಹಿಂದೂ ಸಂಪ್ರದಾಯದಂತೆ ನಡೆದ ಮದುವೆ…!

ತಮಿಳು ಸಿನಿರಂಗದಲ್ಲಿ ಕಳೆದ ಐದು ವರ್ಷಗಳಿಂದ ಪ್ರೇಮ ಪಯಣ ಸಾಗಿಸುತ್ತಿದ್ದ ಜೋಡಿ ಕೊನೆಗೂ ಅಧಿಕೃತವಾಗಿ ಮದುವೆ ಎಂಬ ಮುದ್ರೆಯನ್ನು ಹಾಕಿಸಿಕೊಂಡಿದ್ದಾರೆ. ಇಂದು (ಜೂನ್ 9) ರಂದು ನಯನ್ ಹಾಗೂ ವಿಘ್ನೇಶ್ ಮದುವೆ ಅದ್ದೂರಿಯಾಗಿ ನಡೆದಿದೆ. ತಮಿಳುನಾಡಿನ ಮಹಾಬಲಿಪುರಂನ ಶೆರಾಟನ್ ಪಾರ್ಕ್ ಎಂಬ ಹೋಟೆಲ್ ನಲ್ಲಿ ಇವರ ವಿವಾಹ ಮಹೋತ್ಸವ ನಡೆದಿದ್ದು, ಅತ್ಯಂತ ಆಪ್ತರು ಹಾಗೂ ಗಣ್ಯರುಗಳ ಸಮ್ಮುಖದಲ್ಲಿ ಈ ಜೋಡಿ ಸಪ್ತಪದಿ ತುಳಿದಿದ್ದಾರೆ.

ಲೇಡಿ ಸೂಪರ್‍ ಸ್ಟಾರ್‍ ಎಂದೇ ಕರೆಯುವ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಮದುವೆ ಅದ್ದೂರಿಯಾಗಿ ನಡೆದಿದ್ದು, ಈ ಮದುವೆಗೆ ಸಿನಿರಂಗದ ಅನೇಕ ಗಣ್ಯರು ಭಾಗವಹಿಸಿದ್ದಾರೆ. ತಲೈವಾ ಸೂಪರ್‍ ಸ್ಟಾರ್‍ ರಜನಿಕಾಂತ್, ಬಾಲಿವುಡ್ ಶಾರುಖ್ ಖಾನ್, ತಮಿಳು ನಟರಾದ ಕಾರ್ತಿ, ಶರತ್ ಕುಮಾರ್‍, ದಳಪತಿ ವಿಜಯ್, ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್‍ ಸೇರಿದಂತೆ ಅನೇಕ ಗಣ್ಯರು ಹಾಜರಾಗಿದ್ದರು. ಇನ್ನೂ ನಟ ದಳಪತಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದು, ಈ ಪೊಟೋ ಅದು ಹೇಗೋ ಸೋಷಿಯಲ್ ಮಿಡಿಯಾದಲ್ಲಿ ಲೀಕ್ ಆಗಿ ಬಿಟ್ಟಿದೆ. ನಟಿ ನಯನತಾರಾ ವಿಘ್ನೇಶ್ ಮದುವೆ ಈ ಹಿಂದೆಯೇ ನಡೆಯಬೇಕಿತ್ತು. ಕೋವಿಡ್ ಮೂರು ಅಲೆಗಳ ಕಾರಣದಿಂದಾಗಿ ಮದುವೆ ಮುಂದೂಡಲಾಗಿತ್ತು. ಒಂದೂವರೆ ತಿಂಗಳಿನಿಂದ ಈ ಜೋಡಿಯ ವಿವಾಹದ ಬಗ್ಗೆ ಅನೇಕ ರೂಮರ್‍ ಗಳು ಸುದ್ದಿಗಳು ಹರಿದಾಡುತ್ತಿದ್ದು, ಈ ಎಲ್ಲದಕ್ಕೂ ಇದೀಗ ತೆರೆ ಎಳೆಯಲಾಗಿದೆ.

ಇನ್ನೂ ನಯನ್ – ವಿಘ್ನೇಶ್ ಮದುವೆಯ ಪೊಟೋಗಳಿಗಾಗಿ ಅವರ ಅಭಿಮಾನಿಗಳು ಕಾದು ಕುಳಿತಿದ್ದರು. ಕೊನೆಗೂ ಇವರ ಮದುವೆ ಪೊಟೋ ರಿವೀಲ್ ಆಗಿದ್ದು. ನೂತನ ವಧುವರರನ್ನು ನೋಡಿ ಪುಲ್ ಖುಷಿಯಾಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕವೇ ಶುಭಾಷಯಗಳ ಸುರಿಮಳೆ ಹರಿಸುತ್ತಿದ್ದಾರೆ. ಕಡಿಮೆ ಸಮಯದಲ್ಲೇ ಈ ಪೊಟೀ ಭಾರಿ ವೈರಲ್ ಆಗುತ್ತಿದೆ.  ಇನ್ನೂ ಈ ಮದುವೆ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಹಾಜರಾಗಿದ್ದು. ಇನ್ನೂ ನಟಿ ನಯನತಾರಾ ಅಟ್ಲೀ ನಿರ್ದೇಶನ ಜವಾನ್ ಸಿನೆಮಾದಲ್ಲಿ ಶಾರುಖ್ ಜೊತೆ ನಟಿಸುತ್ತಿದ್ದಾರೆ. ಈ ಕಾರಣಕ್ಕಾಗಿ ಶಾರುಖ್ ಗೆ ಸಹ ಆಮಂತ್ರಣ ದೊರೆತಿತ್ತು. ವಿಭಿನ್ನ ಡ್ರೆಸ್ ನಲ್ಲಿ ಶಾರುಖ್ ಸಹ ಮಿಂಚಿದ್ದಾರೆ. ಜೊತೆಗೆ ಅನೇಕ ಸೆಲೆಬ್ರೆಟಿಗಳೂ ಸಹ ಮದುವೆಗೆ ಬಂದಿದ್ದು, ನೂತನ ದಂಪತಿಗೆ ಶುಭ ಕೋರಿದ್ದಾರೆ.

ಇನ್ನೂ ನಯನ್ ವಿಘ್ನೇಶ್ ಮದುವೆಗೆ ಶಾರುಖ್ ಹಾಗೂ ರಜನಿಕಾಂತ್ ರವರೇ ಹೈಲೈಟ್ ಎಂದು ಹೇಳಲಾಗುತ್ತಿದೆ. ಇನ್ನೂ ಈ ಜೋಡಿಯ ಮದುವೆ ಭಿಗಿ ಬಂದೋಬಸ್ತ್ ನಲ್ಲಿ ನಡೆದಿದ್ದು, ಇಡೀ ಕಾಲಿವುಡ್ ಸೇರಿದಂತೆ ಅನೇಕ ಸೆಲೆಬ್ರೆಟಿಗಳು ನೂತನ ವಧುವರರಿಗೆ ಶುಭಾಷಯಗಳನ್ನು ಕೋರುತ್ತಿದ್ದಾರೆ.

ಬಾಲಾಜಿ

ನನ್ನ ಹೆಸರು ಬಾಲಾಜಿ. ನಾನು ರಾಜಕೀಯ, ಪ್ರಚಲಿತ ವಿದ್ಯಾಮಾನ, ಸಿನೆಮಾ ಮೊದಲಾದ ವಿಷಯಗಳಲ್ಲಿ ಆಕರ್ಷಕ ಲೇಖನಗಳನ್ನು ಬರೆಯುವಲ್ಲಿ ಎಂಟು ವರ್ಷಗಳ ಅನುಭವವನ್ನು ಹೊಂದಿದ್ದೇನೆ. ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕ್ಕೋತ್ತರ ಪದವಿಯನ್ನು ಪಡೆದುಕೊಂಡಿದ್ದೇನೆ. ಅನೇಕ ದಿನಪತ್ರಿಕೆಗಳಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಪತ್ರಿಕೋದ್ಯಮ ಎಂಬುದು ನನ್ನ ಹವ್ಯಾಸವಾಗಿದೆ. ನನಗೆ ವಹಿಸಿದ ಕೆಲಸವನ್ನು ಆದಷ್ಟೂ ಪ್ರಾಮಾಣಿಕವಾಗಿ ನಿಭಾಯಿಸುವ ವ್ಯಕ್ತಿತ್ವವನ್ನು ಹೊಂದಿದ್ದೇನೆ.

Leave a Comment

Recent Posts

ಒಂಟಿಯಾಗಿರಲು ತುಂಬಾ ಬೋರ್ ಆಗುತ್ತಿದೆ, ಜೊತೆ ಬೇಕು ಎಂದ ಹಾಟ್ ಆಂಕರ್ ರಶ್ಮಿ, ವೈರಲ್ ಪೋಸ್ಟ್…!

ತೆಲುಗು ಕಿರುತೆರೆಯ ಸ್ಟಾರ್‍ ಅಂಡ್ ಹಾಟ್ ಆಂಕರ್‍ ಗಳಲ್ಲಿ ರಶ್ಮಿ ಒಬ್ಬರಾಗಿದ್ದು, ಜಬರ್ದಸ್ತ್ ಶೋ ಮೂಲಕ ಸದಾ ಅಭಿಮಾನಿಗಳನ್ನು ರಂಜಿಸುವ…

2 hours ago

ಅದ್ದೂರಿಯಾಗಿ ನಡೆದ ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮೆಹಂದಿ ಕಾರ್ಯಕ್ರಮ, ವೈರಲ್ ಆದ ಪೊಟೋಸ್…!

ಸೌತ್ ಸಿನಿರಂಗದ ಸ್ಟಾರ್‍ ನಟಿ ಹನ್ಸಿಕಾ ಮೊಟ್ವಾನಿ ಹಾಗೂ ಖ್ಯಾತ ಉದ್ಯಮಿ ಸೊಹೈಲ್ ಮದುವೆ ಕಾರ್ಯಕ್ರಮಗಳು ಶುರುವಾಗಿದೆ.ಇದೀಗ ಆಕೆಯ ಮೆಹಂದಿ…

3 hours ago

ಬಾಲಕೃಷ್ಣ ನನಗೆ ದೇವರು ಕೊಟ್ಟ ಅಣ್ಣ ಎಂದ ದುನಿಯಾ ವಿಜಯ್, ಎಮೋಷನಲ್ ಆದ ವಿಜಯ್….!

ಅಖಂಡ ಸಿನೆಮಾದ ಬಳಿಕ ನಂದಮೂರಿ ಬಾಲಕೃಷ್ಣ ರವರ ಮುಂದಿನ ಸಿನೆಮಾಗಳ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಸದ್ಯ ಬಾಲಯ್ಯ…

5 hours ago

ಕೊತ್ತ ಬಂಗಾರು ಲೋಕಂ ಖ್ಯಾತಿಯ ಶ್ವೇತಾ ಬಸು ಲೇಟೆಸ್ಟ್ ಪೊಟೋಸ್ ವೈರಲ್, ಆಕೆ ಈಗ ಹೇಗಿದ್ದಾರೆ ನೋಡಿದ್ದೀರಾ?

ಮೊದಲನೆ ಸಿನೆಮಾದ ಮೂಲಕವೇ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿಕೊಳ್ಳುವ ನಟಿಯರಲ್ಲಿ ಕೆಲವರೇ ಇರುತ್ತಾರೆ. ಈ ಸಾಲಿಗೆ ಶ್ವೇತಾ ಬಸು ಸಹ…

6 hours ago

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ನಟಿ ಪೂನಂ ಕೌರ್ ..…!

ಸಿನಿರಂಗದಲ್ಲಿ ಅನೇಕ ನಟಿಯರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿರುತ್ತಾರೆ. ಅದರಲ್ಲೂ ನಟಿಯರಿಗೆ ಅನೇಖ ರೀತಿಯ ಕಾಯಿಲೆಗಳು ಬರುತ್ತಿರುತ್ತವೆ. ಹೆಚ್ಚಾಗಿ ಡಿಪ್ರೆಷನ್…

8 hours ago

ಎರಡನೇ ಮದುವೆ ರೂಮರ್ ಬಗ್ಗೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಸೀನಿಯರ್ ನಟಿ ಮೀನಾ…!

ಸೌತ್ ಸಿನಿರಂಗದ ಸೀನಿಯರ್‍ ನಟಿ ಮೀನಾ ದಶಕಗಳ ಕಾಲ ಸೂಪರ್‍ ಹಿಟ್ ಸಿನೆಮಾಗಳನ್ನು ನೀಡುವ ಮೂಲಕ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ.…

9 hours ago