Film News

ಶರ್ಟ್ ತೆಗೆದು ಹಾಟ್ ಪೋಸ್ ಕೊಟ್ಟ ಮೆಗಾ ಡಾಟರ್ ನಿಹಾರಿಕಾ, ವಿಚ್ಚೇದನದ ರೂಮರ್ ಬಳಿಕ ಮತಷ್ಟು ಬೋಲ್ಡ್ ಆಗುತ್ತಿರುವ ನಟಿ…..!

ಮೆಗಾ ಕುಟುಂಬದ ಏಕೈಕ ನಟಿ ನಿಹಾರಿಕಾ ಕೊಣಿದೆಲಾ ಸಿನೆಮಾಗಳಲ್ಲಿ ಎಂಟ್ರಿ ಕೊಟ್ಟು ನಟಿಯಾಗಿ ಕೆಲವೊಂದು ಸಿನೆಮಾಗಳಲ್ಲಿ ಕಾಣಿಸಿಕೊಂಡರೂ ಸಹ ಆಕೆ ಅಂದುಕೊಂಡಷ್ಟು ಸಕ್ಸಸ್ ಕಾಣದೆ ವಿಫಲರಾದರು. ಬಳಿಕ ವೆಬ್ ಸಿರೀಸ್ ಹಾಗೂ ನಿರ್ಮಾಣದತ್ತ ಮುಖ ಮಾಡಿದರು. ಇನ್ನೂ ಆಕೆ ಸಿನೆಮಾಗಳಲ್ಲಿ ಟ್ರೆಡಿಷನಲ್ ಆಗಿಯೇ ಕಾಣಿಸಿಕೊಂಡಿದ್ದರು. ಇನ್ನೂ ಕೆಲವು ದಿನಗಳಿಂದ ನಿಹಾರಿಕಾಗೆ ಸಂಬಂಧಿಸಿದ ವೈಯುಕ್ತಿಕ ವಿಚಾರಗಳು ಸಖತ್ ವೈರಲ್ ಆಗುತ್ತಿವೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳೂ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ನಟಿ ನಿಹಾರಿಕಾ ಕೊಣಿದೆಲಾ ಸಿನೆಮಾಗಳಿಗಿಂತ ವೈಯುಕ್ತಿಕ ವಿಚಾರಗಳಿಂದ ಹೆಚ್ಚು ಸುದ್ದಿಯಾದರು. ಸುಮಾರು ದಿನಗಳ ಹಿಂದೆ ಆಕೆ ಪಬ್ ಕೇಸ್ ನಲ್ಲಿ ಸಿಲುಕಿಕೊಂಡಿದ್ದರು. ಕೆಲವು ದಿನಗಳಿಂದ ನಿಹಾರಿಕಾ ಹಾಗೂ ಚೈತನ್ಯ ಜೊನ್ನಲ ಗಡ್ಡ ವಿಚ್ಚೇದನ ಪಡೆದುಕೊಳ್ಳಲು ಮುಂದಾಗಿದ್ದಾರೆ ಎಂಬ ರೂಮರ್‍ ಬಿರುಗಾಳಿಯಂತೆ ಹರಿದಾಡುತ್ತಿದ್ದು, ಚೈತನ್ಯ ತನ್ನ ಸೋಷಿಯಲ್ ಮಿಡಿಯಾ ಖಾತೆಯಿಂದ ಮದುವೆಯ ಪೊಟೋಗಳನ್ನು ಡಿಲೀಟ್ ಮಾಡಿದ್ದು, ಒಬ್ಬರೊನ್ನಬ್ಬರು ಸೋಷಿಯಲ್ ಮಿಡಿಯಾದಲ್ಲಿ ಅನ್ ಫಾಲೋ ಮಾಡಿದ್ದು, ಈ ರೂಮರ್‍ ಗಳಿಗೆ ಮತಷ್ಟು ಬಲ ತಂದುಕೊಟ್ಟಿದೆ ಎನ್ನಲಾಗಿದೆ. ಈ ರೂಮರ್‍ ಶುರುವಾದ ಬಳಿಕ ಆಕೆ ಸೋಷಿಯಲ್ ಮಿಡಿಯಾದಲ್ಲಿ ಏನೇ ಹಂಚಿಕೊಂಡರು ಕ್ಷಣಗಳಲ್ಲೆ ಸಖತ್ ವೈರಲ್ ಆಗುತ್ತಿರುತ್ತದೆ. ಈ ಹಾದಿಯಲ್ಲೆ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ನಿಹಾರಿಕಾ ಬ್ಲಾಕ್ ಪ್ರಿಂಟೆಡ್ ಡ್ರೆಸ್ ಧರಿಸಿದ್ದಾರೆ, ಶರ್ಟ್ ಅಂಡ್ ಪ್ಯಾಂಟ್ ಹಾಕಿಕೊಂಡು ಲೇಡಿ ಪೊಲೀಸ್ ಅಂತೆ ಪೋಸ್ ಕೊಟ್ಟಿದ್ದಾರೆ. ಇದರ ಜೊತೆಗೆ ಆಕೆ ಶರ್ಟ್ ಬಟನ್ಸ್ ತೆಗೆದಯ ಕೈಗಳನ್ನು ಮೇಲೆತ್ತಿ ಹಾಟ್ ಪೋಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಇನ್ನೂ ಈ ಹಿಂದೆ ನಿಹಾರಿಕಾ ಎಂದೂ ಸಹ ಓವರ್‍ ಗ್ಲಾಮರ್‍ ಶೋ ಮಾಡಿಲ್ಲ. ಆದರೆ ಇದೀಗ ಆಕೆ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಈ ಹಾದಿಯಲ್ಲೇ ಇದೀಗ ಆಕೆ ಹಂಚಿಕೊಂಡ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ. ಇನ್ನೂ ಆಕೆಯ ಈ ಪೊಟೋಗಳಿಗೆ ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ನಿಹಾರಿಕಾ  ಹಾಗೂ ತನ್ನ ಪತಿ ಚೈತನ್ಯ ಜೊನ್ನಲಗಡ್ಡ ಬೇರೆಯಾಗಲಿದ್ದಾರೆ ಎಂಬ ಪ್ರಚಾರ ಜೋರಾಗಿಯೇ ನಡೆಯುತ್ತಿದೆ. ಆದರೆ ಈ ಬಗ್ಗೆ ಮೆಗಾ ಕುಟುಂಬದಿಂದ ಯಾವುದೇ ಸ್ಪಷ್ಟನೆ ದೊರೆತಿಲ್ಲ. ಇದೀಗ ಆಕೆ ಸಿನೆಮಾಗಳ ಮೇಲೆ ಪೋಕಸ್ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಇದರ ಜೊತೆಗೆ ಆಕೆ ಪುಷ್ಪಾ-2 ಸಿನೆಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಸಹ ಕೇಳಿಬರುತ್ತಿದೆ. ಈ ಹಿಂದೆ ನಿಹಾರಿಕಾ ಕಾಣಿಸಿಕೊಳ್ಳಲಿರುವ ಪಾತ್ರಕ್ಕೆ ಸಾಯಿ ಪಲ್ಲವಿ ಯನ್ನು ಆಯ್ಕೆ ಮಾಡಲಾಗಿತ್ತಂತೆ ಆದರೆ ಆಕೆ ನೋ ಎಂದು ಹೇಳಿದ್ದು, ನಿಹಾರಿಕಾ ನಟಿಸಲಿದ್ದಾರಂತೆ. ಈ ಬಗ್ಗೆ ಇನಷ್ಟೆ ಸ್ಪಷ್ಟನೆ ದೊರೆಯಬೇಕಿದೆ.

Most Popular

To Top