News

(video)ನಮ್ಮ ಮಂಡ್ಯದಲ್ಲೇ ಹೆಣ್ಣು ಸಿಕ್ಕಿದ್ರೂ ಮದ್ವೆ ಆಗ್ತೀನಿ ಎಂದು ಹೇಳಿದ ನಿಖಿಲ್! ವಿಡಿಯೋ ನೋಡಿ

nikil-kumaraswamy

ಈ ಭಾರಿ ಚುನಾವಣೆಯಲ್ಲಿ ಇಡೀ ಕರ್ನಾಟಕದ ಕಣ್ಣು ನಮ್ಮ ಮಂಡ್ಯದ ಮೇಲಿದೆ. ಮಂಡ್ಯದಲ್ಲಿ ಒಂದು ಕಡೆ ಸುಮಲತಾ ಅಂಬರೀಷ್ ಅವರು ಸ್ಪರ್ದಿಸಲಿದ್ದಾರೆ ಹಾಗು ಇನ್ನೊಂದು ಕಡೆ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ದಿಸುತ್ತಿದ್ದಾರೆ. ಇದಲ್ಲದೆ ಸುಮಲತಾ ಅವರಿಗೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶ ಹಾಗು ರಾಕಿಂಗ್ ಸ್ಟಾರ್ ಯಶ್ ಅವರು ಸಕತ್ ಪ್ರಚಾರ ಮಾಡಿದ್ದಾರೆ. ನೆನ್ನೆ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ನಾಮ ಪಾತ್ರ ಸಲ್ಲಿಸಿ ಮಾಧ್ಯಮ ದವರ ಜೊತೆ ಮಾತಾಡಿದ್ದಾರೆ! ಮಾತಾಡಬೇಕಾದ್ರೆ ನಮ್ಮ ಮಂಡ್ಯದಲ್ಲಿ ಹೆಣ್ಣು ಸಿಕ್ರೆ ಮದುವೆ ಆಗ್ತೀನಿ ಅಂತ ಹೇಳಿದ್ದಾರೆ! ನಿಖಿಲ್ ಯಾಕೆ ಈರೀತಿ ಹೇಳಿದ್ದಾರೆ? ಈ ಕೆಳಗಿನ ವಿಡಿಯೋದಲ್ಲಿ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ ಮಂಡ್ಯದಲ್ಲಿ ಸುಮಲತಾ ಅವರು ಈ ಭಾರಿಯ ಚುನಾವಣೆಯಲ್ಲಿ ಸ್ಪರ್ದಿಸಲಿದ್ದಾರೆ. ನಮ್ಮ ಸುಮಲತಾ ಅವರ ಪರ ಪ್ರಚಾರ ಮಾಡಲು ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ರಾಕಿಂಗ್ ಸ್ಟಾರ್ ಯಶ್ ಅವರು ಬಂದಿದ್ದರು. ಈ ಭಾರಿ ದರ್ಶನ್ ಹಾಗು ಯಶ್ ಅವರು ಸುಮಲತಾ ಅವರಿಗೆ ಪ್ರಚಾರ ಮಾಡಿದ್ದಕ್ಕೆ, JDS ಪಕ್ಷದ ಶಾಸಕರು ಈ ಇಬ್ಬರು ನಟರ ಮೇಲೆ ಸಕತ್ ಗರಂ ಆಗಿದ್ದಾರೆ. ಇದಲ್ಲದೆ ನೆನ್ನೆ JDS ಪಕ್ಷದ ಒಬ್ಬ ಶಾಸಕರು ನಮ್ಮ ದರ್ಶನ್ ಅವರ ಬಗ್ಗೆ ಅವಹೇಳನ ಕಾರಿ ಮಾತುಗಳನ್ನು ಆಡಿದ್ದಾರೆ! ಈ ರೀತಿ ಒಬ್ಬ ನಟರ ಬಗ್ಗೆ ಮಾತಾಡುವುದು ಎಷ್ಟು ಸರಿ? ಇದ್ದರಿನ್ದ ದರ್ಶನ್ ಅಭಿಮಾನಿಗಳು ಗರಂ ಆಗಿದ್ದಾರೆ. ಅಷ್ಟಕ್ಕೂ JDS ಶಾಸಕ ದರ್ಶನ್ ಬಗ್ಗೆ ಹೇಳಿದ್ದೇನು ಗೊತ್ತ? ಈ ಕೆಳಗಿನ ವಿಡಿಯೋ ನೋಡಿ
ನಿಮಗೆಲ್ಲ ಗೊತ್ತಿರೋ ಹಾಗೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ರಾಕಿಂಗ್ ಸ್ಟಾರ್ ಯಶ್ ಅವರು ಮಂಡ್ಯದಲ್ಲಿ ಸುಮಲತಾ ಅವರ ಪರ ಪ್ರಚಾರ ಮಾಡುತ್ತಿದ್ದಾರೆ. ನೆನ್ನೆ ಅಷ್ಟೇ ಈ ಇಬ್ಬರೂ ದೊಡ್ಡ ನಟರು ಒಂದೇ ವೇದಿಕೆಯಲ್ಲಿ ಪ್ರೆಸ್ ಮೀಟ್ ಕೂಡ ಮಾಡಿದ್ದರು. ಇದನ್ನು ನೋಡಿ ಹಲವಾರು JDS ಪಕ್ಷದ ಕಾರ್ಯಕರ್ತರು ದರ್ಶನ್ ಹಾಗು ಯಶ್ ಅವರನ್ನು ತರಾಟೆಗೆ ತೆಗೆದು ಕೊಂಡಿದ್ದಾರೆ. ಇದಲ್ಲದೆ JDS ಪಕ್ಷದ ಒಬ್ಬ MLA ನಾರಾಯಣ್ ಗೌಡ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ವಾರ್ನ್ ಕೂಡ ಮಾಡಿದ್ದಾರೆ. ಇದನ್ನು ನೋಡಿ ಸದ್ಯ ದರ್ಶನ್ ಅಭಿಮಾನಿಗಳು ಫುಲ್ ಗರಂ ಆಗಿದ್ದಾರೆ! ಅಷಟಕ್ಕೂ ನಾರಾಯಣ್ ಗೌಡ ಏನ್ ಹೇಳಿದ್ದಾರೆ , ಈ ಕೆಳಗಿನ ವಿಡಿಯೋದಲ್ಲಿ ಒಮ್ಮೆ ನೋಡಿರಿ
ಇವತ್ತು ಕನ್ನಡದ ಇಬ್ಬರು ಟಾಪ್ ಸೂಪರ್ ಸ್ಟಾರ್ ಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು! ಹೌದು ನಮ್ಮ ಚಾಲೆಂಜಿಂಗ್ ಸ್ಟಾರ್ ಯಶ್ ಹಾಗು ರಾಕಿಂಗ್ ಸ್ಟಾರ್ ಯಶ್ ಅವರು ಇವತ್ತು ಸುಮಲತಾ ಅಂಬರೀಷ್ ಅವರ ಪರ ಪ್ರಚಾರ ಮಾಡಲಿಕ್ಕೆ ಮಂಡ್ಯದಲ್ಲಿ ಒಂದು ಪ್ರೆಸ್ ಮೀಟ್ ನಲ್ಲಿ ಇದ್ದರು. ಮೊದಲು ಸುಮಲತಾ ಅವರು ಮಾಧ್ಯಮದವರ ಜೊತೆ ಮಾತಾಡಿ ಯಶ್ ಹಾಗು ದರ್ಶನ್ ಇಬ್ಬರು ನನ್ನ ಮಕ್ಕಳಂತೆ ಎಂದು ಹೇಳಿದರು. ಇದಾದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಖಡಕ್ ಆಗಿ ಉತ್ತರ ನೀಡಿದ್ದಾರೆ.ಇದಲ್ಲದೆ ನಮ್ಮ ರಾಕಿಂಗ್ ಸ್ಟಾರ್ ಯಶ್ ಅವರು ಕೂಡ ಸಕತ್ ಆಗಿ ಮಾತಾಡಿದ್ದಾರೆ! ಯಶ್ ಅವರು ಏನ್ ಹೇಳಿದ್ದಾರೆ, ಮಾಧ್ಯಮ ದವರು ಯಶ್ ಅವರಿಗೆ ಏನ್ ಕೇಳಿದ್ದಾರೆ, ಯಶ್ ಉತ್ತರ ಹೇಗಿತ್ತು ಈ ಕೆಳಗಿನ ವಿಡಿಯೋ ಒಮ್ಮೆ ನೋಡಿರಿ
ಇವತ್ತು ಕನ್ನಡದ ಇಬ್ಬರು ಟಾಪ್ ಸೂಪರ್ ಸ್ಟಾರ್ ಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು! ಹೌದು ನಮ್ಮ ಚಾಲೆಂಜಿಂಗ್ ಸ್ಟಾರ್ ಯಶ್ ಹಾಗು ರಾಕಿಂಗ್ ಸ್ಟಾರ್ ಯಶ್ ಅವರು ಇವತ್ತು ಸುಮಲತಾ ಅಂಬರೀಷ್ ಅವರ ಪರ ಪ್ರಚಾರ ಮಾಡಲಿಕ್ಕೆ ಮಂಡ್ಯದಲ್ಲಿ ಒಂದು ಪ್ರೆಸ್ ಮೀಟ್ ನಲ್ಲಿ ಇದ್ದರು. ಮೊದಲು ಸುಮಲತಾ ಅವರು ಮಾಧ್ಯಮದವರ ಜೊತೆ ಮಾತಾಡಿ ಯಶ್ ಹಾಗು ದರ್ಶನ್ ಇಬ್ಬರು ನನ್ನ ಮಕ್ಕಳಂತೆ ಎಂದು ಹೇಳಿದರು. ಇದಾದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಖಡಕ್ ಆಗಿ ಉತ್ತರ ನೀಡಿದ್ದಾರೆ. ಇದರ ಪೂರ್ತಿ ವಿಡಿಯೋ ಈಗ ಬಿಡುಗಡೆ ಆಗಿದೆ, ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದ್ದು, ದರ್ಶನ್ ಅವರ ಖಡಕ್ ಮಾತುಗಳನ್ನು ಕೇಳಲು ಈ ಕೆಳಗಿನ ವಿಡಿಯೋ ಒಮ್ಮೆ ನೋಡಿರಿ ನಿಮಗೆಲ್ಲ ಗೊತ್ತಿರೋ ಹಾಗೆ ಕನ್ನಡದ ಹಿರಿಯ ನಟಿ ಹಾಗು ನಮ್ಮ ರೆಬೆಲ್ ಸ್ಟಾರ್ ಅಂಬರೀಷ್ ಅವರ ಪತ್ನಿ ಸುಮಲತಾ ಅವರು ಈ ಭಾರಿ ಚುನಾವಣೆಯಲ್ಲಿ ಸ್ಪರ್ದಿಸುತ್ತಿದ್ದಾರೆ. ಈ ಭಾರಿ ಮೇ ನಲ್ಲಿ ನಡೆಯುವ ಚುನಾವಣೆಯಲ್ಲಿ ಸುಮಲತಾ ಅವರು ಸ್ಪರ್ದಿಸುವುದು confirm ಆಗಿದೆ. ಕೆಲವು ಬಲ್ಲ ಮೂಲಗಳ ಪ್ರಕಾರ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸುಮಲತಾ ಅವರ ಪರ ಕ್ಯಾಂಪೇನ್ ಮಾಡುತ್ತಾರೆ ಎಂದು ಹೇಳಲಾಗಿತ್ತು. ಈಗ ಖುದ್ದು ಸುಮಲರ ಅವರೇ ಇದನ್ನು ಖಾತರಿ ಮಾಡಿದ್ದಾರೆ. ಸುಮಲತಾ ಅವರು “ದರ್ಶನ್ ನನಗೆ ನೀವು ಏನು ಬೇಕಾದ್ರೂ ಹೇಳಿ, ನನಗೆ ಆರ್ಡರ್ ಮಾಡಿ, ನೀವು ಏನ್ ಹೇಳಿದ್ರೂ ಮಾಡ್ತೀನಿ” ಎಂದು ಹೇಳಿದ್ದಾರೆ!

Trending

To Top