Film News

ಬ್ಲಾಕ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಮಾಡಿದ ನಿವೇತಾ, ವಿವಿಧ ಭಂಗಿಮಗಳಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ ಧಮ್ಕಿ ಬ್ಯೂಟಿ….!

ಟಾಲಿವುಡ್ ಸಿನಿರಂಗದಲ್ಲಿ ಅನೇಕ ನಟಿಯರು ಸೌಂದರ್ಯ ಅಭಿನಯ ಇದ್ದರೂ ಸಹ ಸಿನೆಮಾಗಳಲ್ಲಿ ಸಕ್ಸಸ್ ಕಂಡಿರುವುದಿಲ್ಲ ಅವರ ಸಾಲಿಗೆ ನಟಿ ನಿವೇತಾ ಪೇತುರಾಜ್ ಸಹ ಸೇರುತ್ತಾರೆ. ಆಕೆ ಸ್ಟಾರ್‍ ನಟಿಯಾಗದೇ ಇದ್ದರೂ ಸಹ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದಾರೆ. ಜೊತೆಗೆ ಅನೇಕ ಯುವಕರ ಕ್ರಷ್ ಆಗಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ಭಾರಿ ಕ್ರೇಜ್ ಪಡೆದುಕೊಂಡ ಈಕೆ ಆಗಾಗ ಹಾಟ್ ಪೊಟೋಗಳ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ನಟಿ ನಿವೇತಾ ಪೇತುರಾಜ್ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಕೊಂಚ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ತನ್ನ ಸಿನೆಮಾಗಳ ಅಪ್ಡೇಟ್ ಜೊತೆಗೆ ಆಗಾಗ ಕೆಲವೊಂದು ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಇದೀಗ ಆಕೆ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಬ್ಲಾಕ್ ಕಲರ್‍ ಟ್ರಾನ್ಸಫರೆಂಟ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಫ್ರಂಟ್, ಬ್ಯಾಕ್‌, ಸೈಡ್ ಆಂಗಲ್ ನಲ್ಲಿ ಮಾದಕತೆ ತೋರಿದ್ದಾರೆ. ವಿವಿಧ ಭಂಗಿಮಗಳಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ವಿರಹವೇದನೆಯನ್ನು ಅನುಭವಿಸುವಂತೆ ನೋಟ ಬೀರಿದ್ದಾರೆ. ಇನ್ನೂ ನಿವೇತಾ ಪೇತುರಾಜು ಅಷ್ಟೊಂದು ಸ್ಕಿನ್ ಶೋ ಮಾಡುವುದಿಲ್ಲ. ಜೊತೆಗೆ ಅಷ್ಟೊಂದು ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿಯೂ ಇರುವುದಿಲ್ಲ. ಆಕೆ ಟ್ರೆಡಿಷನಲ್ ಲುಕ್ಸ್ ನಲ್ಲೇ ಅಭಿಮಾನಿಗಳನ್ನು ಸೆಳೆಯುತ್ತಿರುತ್ತಾರೆ.

ಇನ್ನೂ ಆಕೆ ಈ ಪೊಟೋಗಳನ್ನು ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಇತ್ತಿಚಿಗೆ ಆಕೆ ಕೊಂಚ ಕೊಂಚ ಗ್ಲಾಮರಸ್ ಆಗಿಯೇ ಪೋಸ್ ಕೊಡುತ್ತಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳಿಗೆ ಅಭಿಮಾನಿಗಳು ಫಿದಾ ಆಗಿದ್ದು, ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ. ಇನ್ನೂ ಇತ್ತೀಚಿಗಷ್ಟೆ ಬಿಡುಗಡೆಯಾದ ದಾಸ್ ಕಾ ಧಮ್ಕಿ ಸಿನೆಮಾದಲ್ಲಿ ನಿವೇತಾ ಹಿರೋಯಿನ್ ಆಗಿ ನಟಿಸಿದ್ದಾರೆ. ಈ ಸಿನೆಮಾವನ್ನು ನಟ ವಿಶ್ವಕ್ ಸೇನ್ ನಿರ್ದೇಶನ ಮಾಡಿ ಹಿರೋ ಆಗಿ ನಟಿಸಿದ್ದಾರೆ. ಈ ಸಿನೆಮಾದಲ್ಲಿ ನಿವೇತಾ ಅಭಿನಯಕ್ಕೆ ಒಳ್ಳೆಯ ರೆಸ್ಪಾನ್ಸ್ ಸಹ ದೊರೆತಿದೆ. ಜೊತೆಗೆ ಹಾಡೊಂದರಲ್ಲಿ ಕೊಂಚ ಓವರ್‍ ಆಗಿಯೇ ಸ್ಕಿನ್ ಶೋ ಮಾಡಿದ್ದಾರೆ.

ಇನ್ನೂ ನಟಿ ನಿವೇತಾ ಸಿನೆಮಾಗಳನ್ನು ಅಳೆದು ತೂಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಪಾತ್ರಕ್ಕೆ ಪ್ರಾಮುಖ್ಯತೆ ಇರುವಂತಹ ಸಿನೆಮಾಗಳಲ್ಲಿ ಹೆಚ್ಚು ನಟಿಸುತ್ತಾರೆ. ತೆಲುಗಿನಲ್ಲಿ ಆಫರ್‍ ಗಳು ಕಡಿಮೆಯಾದರೂ ಸಹ ತಮಿಳಿನಲ್ಲಿ ಒಳ್ಳೆಯ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರಂತೆ. ಇದೀಗ ಆಕೆ ಕಮರ್ಷಿಯಲ್ ಸಿನೆಮಾಗಳಲ್ಲೂ ಸಹ ನಟಿಸಲು ಸಿದ್ದ ಎಂಬುದನ್ನು ಸಾರಿ ಹೇಳಲು ಕೆಲವೊಂದು ಹಾಟ್ ಪೊಟೋಶೂಟ್ಸ್ ಮೂಲಕ ನಿರ್ದೇಶಕರು ಹಾಗೂ ನಿರ್ಮಾಪಕರ ಗಮನ ಸೆಳೆಯುತ್ತಿದ್ದಾರೆ.

Most Popular

To Top