Film News

ದಿನೇ ದಿನೇ ಹಾಟ್ ಡೋಸ್ ಏರಿಸುತ್ತಿರುವ ಪ್ರಗ್ಯಾ, ಜಾಕೆಟ್ ಲೆಸ್ ಆಗಿ ಹಾಟ್ ಪೋಸ್ ಕೊಟ್ಟ ಪ್ರಗ್ಯಾ ಜೈಸ್ವಾಲ್….!

ಕಳೆದ ವರ್ಷ ತೆರೆಕಂಡ ಅಖಂಡ ಸಿನೆಮಾದ ಮೂಲಕ ಭಾರಿ ಸಕ್ಸಸ್ ಕಂಡುಕೊಂಡ ಪ್ರಗ್ಯಾ ಜೈಸ್ವಾಲ್ ಇತ್ತೀಚಿಗೆ ದಿನೇ ದಿನೇ ಹಾಟ್ ಡೋಸ್ ಏರಿಸುತ್ತಿದ್ದಾರೆ. ಅದರಲ್ಲೂ ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ದೇಹದ ಮೈಮಾಟ ಶೋ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಇದೀಗ ಪ್ರಗ್ಯಾ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಕ್ರಾಫ್ ಟಾಪ್ ಲೆಹಂಗಾ ಧರಿಸಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ.

ದಕ್ಷಿಣ ಭಾರತದ ನಟಿ ಪ್ರಗ್ಯಾ ಜೈಸ್ವಾಲ್ ಸೋಲು ಗೆಲುವಿಗೆ ಸಂಬಂಧವಿಲ್ಲದಂತೆ ಸಿನಿರಂಗದಲ್ಲಿ ಮುನ್ನುಗ್ಗುತ್ತಿರುತ್ತಾರೆ.  ತಮಿಳಿನ ವಿರಟ್ಟು ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ಈಕೆ ಕಡಿಮೆ ಸಮಯದಲ್ಲೇ ಹೆಚ್ಚು ಹೆಚ್ಚು ಸಿನೆಮಾಗಳಲ್ಲಿ ನಟಿಸಲು ಅವಕಾಶ ಗಿಟ್ಟಿಸಿಕೊಂಡರು. ಇತ್ತೀಚಿಗಷ್ಟೆ ಬಿಡುಗಡೆ ಕಂಡ ಬ್ಲಾಕ್ ಬ್ಲಸ್ಟರ್‍ ಹಿಟ್ ಹೊಡೆದ ನಂದಮೂರಿ ಬಾಲಕೃಷ್ಣ ಅಭಿನಯದ ಅಖಂಡ ಸಿನೆಮಾದಲ್ಲಿ ನಾಯಕಿಯಾಗಿ ಕಾಣಸಿಕೊಂಡಿದ್ದರು. ಈ ಸಿನೆಮಾದ ಸಕ್ಸಸ್ ಅನ್ನು ಬಂಡವಾಳ ಮಾಡಿಕೊಳ್ಳಲು ಪ್ರಗ್ಯಾ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಆಕೆಯ ಕೆರಿಯರ್‍ ನಲ್ಲಿ ಬಿಗ್ ಸಕ್ಸಸ್ ಗಾಗಿ ಕಾಯುತ್ತಿದ್ದಂತಹ ಸಮಯದಲ್ಲಿ ಖ್ಯಾತ ನಿರ್ದೇಶಕ ಬೋಯಪಾಟಿ ಸೀನು ನಿರ್ದೇಶನದಲ್ಲಿ ಬಾಲಕೃಷ್ಣ ಜೊತೆಗೆ ಅಖಂಡ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಈ ಸಿನೆಮಾಗೆ ಆಕೆಗೆ ಬಿಗ್ ಸಕ್ಸಸ್ ತಂದುಕೊಟ್ಟಿತ್ತು. ಕಳೆದ ಡಿಸೆಂಬರ್‍ 7ರಂದು ಈ ಸಿನೆಮಾ ಬಿಡುಗಡೆಯಾಗಿದ್ದು, ಬಾಲಕೃಷ್ಣರವರಿಗೂ ಸಹ ತನ್ನ ಕೆರಿಯರ್‍ ನಲ್ಲೇ ಅತ್ಯಧಿಕ ಗ್ರಾಸ್ ಕಲೆಕ್ಷನ್ ಮಾಡಿದ ಸಿನೆಮಾ ಆಗಿ ದಾಖಲೆ ಮಾಡಿತ್ತು.

ನಟಿ ಪ್ರಗ್ಯಾ ಜೈಸ್ವಾಲ್ ಅಖಂಡ ಸಿನೆಮಾದ ಬಳಿಕ ಜೋಷ್ ಏರಿಸಿಕೊಂಡಿದ್ದಾರೆ. ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತೆರೆದ ಪುಸ್ತಕದಂತೆ ಸೌಂದರ್ಯ ಪ್ರದರ್ಶನ ಮಾಡುತ್ತಿದ್ದಾರೆ. ಆಕೆ ತನ್ನ ಗ್ಲಾಮರ್‍ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಇನ್ಸ್ಟಾಗ್ರಾಂ ನಲ್ಲಿ ಸಾಲು ಸಾಲು ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಾ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸದ್ಯ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇದೀಗ ನೀಲಿ ಬಣ್ಣದ ಡ್ರೆಸ್ ನಲ್ಲಿ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಕ್ರಾಫ್ ಟಾಪ್ ಲೆಹಂಗಾ ಧರಿಸಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಫ್ರಾಕ್ ಒಕೆ ಬಟ್ ಜಾಕೆಟ್ ಏನು ಅಷ್ಟೇ ಇದೆ ಎಂಬೆಲ್ಲಾ ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ.

ಅಖಂಡ ಸಿನೆಮಾದ ಮೂಲಕ ದೊಡ್ಡ ಮಟ್ಟದ ಸಕ್ಸಸ್ ಕಂಡುಕೊಂಡರೂ ಸಹ ಆಕೆಯ ಕೈಯಲ್ಲಿ ಯಾವುದೇ ಸಿನೆಮಾಗಳಿಲ್ಲ. ಆಕೆಯ ಕೆರಿಯರ್‍ ಫೇಡ್ ಔಟ್ ಆಗಿದೆ ಎಂದೂ ಸಹ ಹೇಳಲಾಗುತ್ತಿದೆ. ಕೊನೆಯದಾಗಿ ಆಕೆ ಮೋಹನ್ ಬಾಬು ರವರ ಸನ್ ಆಫ್ ಇಂಡಿಯಾ ಸಿನೆಮಾದಲ್ಲೂ ನಟಿಸಿದ್ದರು ಆದರೆ ಈ ಸಿನೆಮಾ ಸಹ ಬಾಕ್ಸ್ ಆಫೀಸ್ ನಲ್ಲಿ ಡಿಜಾಸ್ಟರ್‍ ಆಗಿತ್ತು. ಸಿನೆಮಾಗಳಲ್ಲಿ ಜೋರು ಇಲ್ಲದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಜೋರಾಗಿಯೇ ಹವಾ ಕ್ರಿಯೇಟ್ ಮಾಡಿಕೊಂಡಿದ್ದಾರೆ ಎನ್ನಬಹುದಾಗಿದೆ.

Most Popular

To Top