Film News

ಟೂಪೀಸ್ ಬಿಕಿನಿಯಲ್ಲಿ ಹಾಟ್ ಪೋಸ್ ಕೊಟ್ಟ ಪ್ರಗ್ಯಾ ಜೈಸ್ವಾಲ್, ಇಂಟರ್ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದ ನಟಿ…!

ನಟಿ ಪ್ರಗ್ಯಾ ಜೈಸ್ವಾಲ್ ಅಖಂಡ ಸಿನೆಮಾದ ಬಳಿಕ ಜೋಷ್ ಏರಿಸಿಕೊಂಡಿದ್ದಾರೆ. ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತೆರೆದ ಪುಸ್ತಕದಂತೆ ಸೌಂದರ್ಯ ಪ್ರದರ್ಶನ ಮಾಡುತ್ತಿದ್ದಾರೆ. ತಮಿಳಿನ ವಿರಟ್ಟು ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ಈಕೆ ಕಡಿಮೆ ಸಮಯದಲ್ಲೇ ಹೆಚ್ಚು ಹೆಚ್ಚು ಸಿನೆಮಾಗಳಲ್ಲಿ ನಟಿಸಲು ಅವಕಾಶ ಗಿಟ್ಟಿಸಿಕೊಂಡರು. ಇದೀಗ ಆಕೆ ನೆವರ್‍ ಬಿಪೋರ್‍ ಅನ್ನೋ ಹಾಗೆ ಬಿಕಿನಿಯಲ್ಲಿ ಹಾಟ್ ಟ್ರೀಟ್ ಕೊಟ್ಟಿದ್ದಾರೆ. ಸದ್ಯ ಆಕೆಯ ಬೋಲ್ಡ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ದಕ್ಷಿಣ ಭಾರತದ ನಟಿ ಪ್ರಗ್ಯಾ ಜೈಸ್ವಾಲ್ ಸೋಲು ಗೆಲುವಿಗೆ ಸಂಬಂಧವಿಲ್ಲದಂತೆ ಸಿನಿರಂಗದಲ್ಲಿ ಮುನ್ನುಗ್ಗುತ್ತಿರುತ್ತಾರೆ.  ಆಕೆಯ ಕೆರಿಯರ್‍ ನಲ್ಲಿ ಬಿಗ್ ಸಕ್ಸಸ್ ಗಾಗಿ ಕಾಯುತ್ತಿದ್ದಂತಹ ಸಮಯದಲ್ಲಿ ಖ್ಯಾತ ನಿರ್ದೇಶಕ ಬೋಯಪಾಟಿ ಸೀನು ನಿರ್ದೇಶನದಲ್ಲಿ ಬಾಲಕೃಷ್ಣ ಜೊತೆಗೆ ಅಖಂಡ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಈ ಸಿನೆಮಾಗೆ ಆಕೆಗೆ ಬಿಗ್ ಸಕ್ಸಸ್ ತಂದುಕೊಟ್ಟಿತ್ತು. ಕಳೆದ ಡಿಸೆಂಬರ್‍ 7ರಂದು ಈ ಸಿನೆಮಾ ಬಿಡುಗಡೆಯಾಗಿದ್ದು, ಬಾಲಕೃಷ್ಣರವರಿಗೂ ಸಹ ತನ್ನ ಕೆರಿಯರ್‍ ನಲ್ಲೇ ಅತ್ಯಧಿಕ ಗ್ರಾಸ್ ಕಲೆಕ್ಷನ್ ಮಾಡಿದ ಸಿನೆಮಾ ಆಗಿ ದಾಖಲೆ ಮಾಡಿತ್ತು. ಈ ಸಿನೆಮಾದ ಸಕ್ಸಸ್ ಬಳಿಕೆ ಆಕೆ ಪುಲ್ ಖುಷಿಯಲ್ಲಿದ್ದಾರೆ. ವೆಕೇಷನ್ ನಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ವೆಕೇಷನ್ ನಲ್ಲಿ ಪುಲ್ ಎಂಜಾಯ್ ಮಾಡುತ್ತಾ ಅಲ್ಲಿನ ಕೆಲವೊಂದು ಪೊಟೋಗಳನ್ನು ತನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾ ರಂಜಿಸುತ್ತಿರುತ್ತಾರೆ.

ಇನ್ನೂ ನಟಿ ಪ್ರಗ್ಯಾ ಸೋಷಿಯಲ್ ಮಿಡಿಯಾದಲ್ಲಿ ಜೋರನ್ನು ಏರಿಸಿದ್ದಾರೆ ಎನ್ನಲಾಗುತ್ತಿದೆ. ರೆಡ್ ಬಿಕಿನಿ ಧರಿಸಿ ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಾಡುತ್ತಾ ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಸೂರ್ಯ ಕಿರಣಗಳಿಗೆ ತನ್ನ ಮೈಯೊಡ್ಡಿ ಎಂಜಾಯ್ ಮಾಡುತ್ತಿದ್ದಾರೆ. ಇನ್ನೂ ಆಕೆಯ ಈ ಬೋಲ್ಡ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಪೊಟೋಗಳು ವೈರಲ್ ಆಗುತ್ತಿವೆ. ಇನ್ನೂ ಆಕೆಯ ಈ ಬೋಲ್ಡ್ ಟ್ರೀಟ್ ಗೆ ಅಭಿಮಾನಿಗಳು ಫಿದಾ ಆಗಿದ್ದು, ಹಾಟ್ ಅಂಡ್ ಫೈರಿ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ. ಅಖಂಡ ಸಕ್ಸಸ್ ಬಳಿಕ ಪ್ರಗ್ಯಾ ಆ ಖುಷಿಯನ್ನು ಇನ್ನೂ ಎಂಜಾಯ್ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ನಟಿ ಪ್ರಗ್ಯಾ ಜೈಸ್ವಾಲ್ ಕಂಚೆ ಎಂಬ ಸಿನೆಮಾದ ಮೂಲಕ ಮೊದಲ ಹಿಟ್ ತೆಕ್ಕೆಗೆ ಹಾಕಿಕೊಂಡರು. ಈ ಸಿನೆಮಾದ ಬಳಿಕ ಆಕೆಗೆ ಬ್ಯಾಕ್ ಟು ಬ್ಯಾಕ್ ಆಫರ್‍ ಗಳು ಹರಿದು ಬಂದವು. ಬಳಿಕ ಆಕೆಯ ಗುಂಟೂರೋಡು, ನಕ್ಷತ್ರಂ ಎಂಬ ಸಿನೆಮಾಗಳು ಭಾರಿ ನಿರಾಸೆಯನ್ನು ತಂದುಕೊಟ್ಟಿತ್ತು. ಆದರೆ 2021 ರಲ್ಲಿ ತೆರೆಕಂಡ ಅಖಂಡ ಸಿನೆಮಾದ ಮೂಲಕ ಬಿಗ್ ಬ್ರೇಕ್ ಪಡೆದುಕೊಂಡರು. ಕೊನೆಯದಾಗಿ ಆಕೆ ಮೊಹನ್ ಬಾಬು ಅಭಿನಯದ ಸನ್ ಆಫ್ ಇಂಡಿಯಾ ಸಿನೆಮಾದಲ್ಲಿ ನಟಿಸಿದ್ದರು. ಈ ಸಿನೆಮಾ ಸಹ ಡಿಜಾಸ್ಟರ್‍ ಆಗಿದೆ. ಮುಂದಿನ ದಿನಗಳಲ್ಲಿ ಆಕೆಯ ಕೆರಿಯರ್‍ ಹೇಗೆ ಸಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Most Popular

To Top