(video)ನಾವು ಗೌಡ್ರು ಕಣ್ರೀ, ಅದುಕ್ಕೆ ನಾನು ಗೌಡ್ರು ಹುಡುಗನನ್ನೇ ಮದುವೆ ಆಗ್ತೀನಿ, ಅಂತ ಹೇಳಿದ್ರು ರಚಿತಾ ರಾಮ್, ವಿಡಿಯೋ ನೋಡಿ

ನಿಮಗೆಲ್ಲ ಗೊತ್ತಿರೋ ಹಾಗೆ, ನಮ್ಮ ನಿಖಿಲ್ ಕುಮಾರಸ್ವಾಮಿ ಹಾಗು ರಚಿತಾ ರಾಮ್ ಅವರು ನಟಿಸಿರುವ ಬಹು ನಿರೀಕ್ಷೆಯ ಕನ್ನಡ ಚಿತ್ರವಾದ ಸೀತಾರಾಮ ಕಲ್ಯಾಣ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಸೀತಾರಾಮ ಕಲ್ಯಾಣ ಚಿತ್ರವನ್ನು…

rachita-marriage

ನಿಮಗೆಲ್ಲ ಗೊತ್ತಿರೋ ಹಾಗೆ, ನಮ್ಮ ನಿಖಿಲ್ ಕುಮಾರಸ್ವಾಮಿ ಹಾಗು ರಚಿತಾ ರಾಮ್ ಅವರು ನಟಿಸಿರುವ ಬಹು ನಿರೀಕ್ಷೆಯ ಕನ್ನಡ ಚಿತ್ರವಾದ ಸೀತಾರಾಮ ಕಲ್ಯಾಣ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಸೀತಾರಾಮ ಕಲ್ಯಾಣ ಚಿತ್ರವನ್ನು ಹರ್ಷ ಅವರು ನಿರ್ದೇಶನ ಮಾಡಿದ್ದಾರೆ. ನೆನ್ನೆ ಸೀತಾರಾಮ ಕಲ್ಯಾಣ ಚಿತ್ರದ ಪ್ರೆಸ್ ಮೀಟ್ ಒಂದು ಬೆಂಗಳೂರಿನಲ್ಲಿ ನಡೆದಿತ್ತು, ಈ ಸಮಯದಲ್ಲಿ ಸೀತಾರಾಮ ಕಲ್ಯಾಣ ಚಿತ್ರದ ತಂಡ ಕೂಡ ಬಂದಿದ್ದರು. ಈ ಸಮಯದಲ್ಲಿ ಮಾಧ್ಯಮ ದವರ ಜೊತೆ ಮಾತಾಡುತ್ತಾ ನಟಿ ರಚಿತಾ ರಾಮ್ ಅವರು ತಮ್ಮ ಮದುವೆ ಬಗ್ಗೆ ಮಾತಾಡಿದ್ದಾರೆ, ರಚಿತಾ ರಾಮ್ avaru ” ಮೀಡಿಯಾ ದವರಿಗೆ, ರೀ ನಾನು ಗೌಡ್ರು ಕಣ್ರೀ, ಅದುಕ್ಕೆ ಗೌಡ್ರು ಹುಡುಗನನ್ನೇ ಮದುವೆ ಆಗುತ್ತೇನೆ” ಎಂದು ಹೇಳಿದ್ದಾರೆ, ರಚಿತಾ ರಾಮ್ ಅವರು ತಮ್ಮ ಮದುವೆ ಬಗ್ಗೆ ಏನ್ ಹೇಳಿದ್ದಾರೆ, ಈ ಕೆಳಗಿನ ವಿಡಿಯೋದಲ್ಲಿ ನೋಡಿರಿ
ಸದ್ಯ ರಚಿತಾ ರಾಮ್ ಅವರು ಕನ್ನಡ ಟಾಪ್ ಹೀರೋನೇ ಎಂದೇ ಹೇಳಬಹುದು. ರಚಿತಾ ರಾಮ್ ಅವರು ಡೇಟ್ ಗಳು ಸುಮಾರು 2020 ತನಕ ಈಗಾಗಲೇ ಫುಲ್ ಆಗಿದೆ. ರಚಿತಾ ರಾಮ್ ಅವರು ಸದ್ಯ ರಿಯಲ್ ಸ್ಟಾರ್ ಉಪೇಂದ್ರ ಅವರ ಐ ಲವ್ ಯು ಎಂಬ ಚಿತ್ರದಲ್ಲಿ ಕೂಡ ನಟಿಸಿದ್ದಾರೆ, ಈಗ ರಚಿತಾ ರಾಮ್ ಅವರ ಸೀತಾರಾಮ ಕಲ್ಯಾಣ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಇನ್ನೊಂದು ಕಡೆ ರಚಿತಾ ರಾಮ್ ಅವರು ನಮ್ಮ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಟಸಾರ್ವಭೌಮ ಚಿತ್ರದಲ್ಲಿ ಕೂಡ ಹಿರಿಯೋನ್ ಆಗಿ ನಟಿಸಿದ್ದಾರೆ. ನಟಸಾರ್ವಭೌಮ ಚಿತ್ರ ಕೂಡ ಇನ್ನೇನು ಬಿಡುಗಡೆಗೆ ರೆಡಿ ಆಗಿದೆ. ಇದಲ್ಲದೆ ರಚಿತಾ ರಾಮ್ ಅವರು ಅಭಿಷೇಕ್ ಅಂಬರೀಷ್ ಅವರ ಅಮರ್ ಚಿತ್ರದಲ್ಲಿ ಕೂಡ ಒಂದು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.
ಉಪೇಂದ್ರ ಅವರ ಹೊಸ ಚಿತ್ರ I LOVE YOU ಚಿತ್ರದಲ್ಲಿ ಉಪ್ಪಿ ಜೊತೆ ಕನ್ನಡದ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ನಟಿಸಿದ್ದಾರೆ. ಈ ಚಿತ್ರವನ್ನು KP ಶ್ರೀಕಾಂತ್ ಅವರು ನಿರ್ಮಾಣ ಮಾಡುತ್ತಿದ್ದಾರೆ ಹಾಗು R ಚಂದ್ರು ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಟ್ರೇಲರ್ ಲಾಂಚ್ ಸಮಾರಂಭದಲ್ಲಿ ಕನ್ನಡ ಸಿನಿಮಾ ರಂಗದ ಹಲವಾರು ಕಲಾವಿದರು ಹಾಜರಿದ್ದರು. ಕನ್ನಡ ಸಿನಿಮಾ ಗಳ ಬಗ್ಗೆ, ಕನ್ನಡ ಧಾರಾವಾಹಿಗಳ ಬಗ್ಗೆ, ಕನ್ನಡ ರಿಯಾಲಿಟಿ ಶೋಗಳ ಬಗ್ಗೆ, ಕನ್ನಡ ನಾಡಿನ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ತಪ್ಪದೆ ಲೈಕ್ ಮಾಡಿರಿ.
ನಿಮಗೆಲ್ಲ ಗೊತ್ತಿರೋ ಹಾಗೆ ನಮ್ಮ ರಿಯಲ್ ಸ್ಟಾರ್ ಉಪೇಂದ್ರ ಅವರು ಶಿವಣ್ಣ ಅವರಿಗೆ OM ಎನ್ನುವ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಓಂ ಚಿತ್ರ ಅದೆಷ್ಟೋ ಸಲ ಮರು ಬಿಡುಗಡೆ ಆಗಿರುವುದು ನಿಮಗೆ ಗೊತ್ತೇ ಇದೆ. ಎಷ್ಟೇ ಸಲ ಬಿಡುಗಡೆ ಆದರೂ ಓಂ ಚಿತ್ರ ಇನ್ನೂ ಕೂಡ ಹೌಸ್ ಫುಲ್ ಪ್ರದರ್ಶನ ಕಾಣುತ್ತದೆ. ಓಂ ಚಿತ್ರದಲ್ಲಿ ರಿಯಲ್ ರೌಡಿಸಂ ಹಾಗು ಅಂಡರ್ ವರ್ಲ್ಡ್ ಕಥೆ ಇತ್ತು. ಓಂ ಚಿತ್ರದಲ್ಲಿ ಉಪೇಂದ್ರ ಅವರು ನಿಜವಾದ ರೌಡಿಗಳ ಕೈಯಲ್ಲಿ ನಟನೆ ಮಾಡಿಸಿದ್ದರು. ಈಗ ಉಪೇಂದ್ರ ಅವರ ಹೊಸ ಚಿತ್ರ I LOVE YOU ಚಿತ್ರದ ಟ್ರೇಲರ್ ಲಾಂಚ್ ಸಮಾರಂಭದಲ್ಲಿ ಶಿವಣ್ಣ ಅವರು ಕೂಡ ಬಂದಿದ್ದರು. ಈ ಸಮಯದಲ್ಲಿ ಉಪ್ಪಿ ಅವರ ಜೊತೆ ಮತ್ತೊಂದು ಸಿನಿಮಾ ಮಾಡುತ್ತೇನೆ ಎಂದು ಹೇಳಿದ್ದಾರೆ.
ನಿಮಗೆಲ್ಲ ಗೊತ್ತಿರೋ ಹಾಗೆ, ನಮ್ಮ ನಿಖಿಲ್ ಕುಮಾರಸ್ವಾಮಿ ಹಾಗು ರಚಿತಾ ರಾಮ್ ಅವರು ನಟಿಸಿರುವ ಬಹು ನಿರೀಕ್ಷೆಯ ಕನ್ನಡ ಚಿತ್ರವಾದ ಸೀತಾರಾಮ ಕಲ್ಯಾಣ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಸೀತಾರಾಮ ಕಲ್ಯಾಣ ಚಿತ್ರವನ್ನು ಹರ್ಷ ಅವರು ನಿರ್ದೇಶನ ಮಾಡಿದ್ದಾರೆ. ನೆನ್ನೆ ಸೀತಾರಾಮ ಕಲ್ಯಾಣ ಚಿತ್ರದ ಪ್ರೆಸ್ ಮೀಟ್ ಒಂದು ಬೆಂಗಳೂರಿನಲ್ಲಿ ನಡೆದಿತ್ತು, ಈ ಸಮಯದಲ್ಲಿ ಸೀತಾರಾಮ ಕಲ್ಯಾಣ ಚಿತ್ರದ ತಂಡ ಕೂಡ ಬಂದಿದ್ದರು. ಈ ಸಮಯದಲ್ಲಿ ಮಾಧ್ಯಮ ದವರ ಜೊತೆ ಮಾತಾಡುತ್ತಾ ನಟಿ ರಚಿತಾ ರಾಮ್ ಅವರು ತಮ್ಮ ಮದುವೆ ಬಗ್ಗೆ ಮಾತಾಡಿದ್ದಾರೆ, ರಚಿತಾ ರಾಮ್ avaru ” ಮೀಡಿಯಾ ದವರಿಗೆ, ರೀ ನಾನು ಗೌಡ್ರು ಕಣ್ರೀ, ಅದುಕ್ಕೆ ಗೌಡ್ರು ಹುಡುಗನನ್ನೇ ಮದುವೆ ಆಗುತ್ತೇನೆ” ಎಂದು ಹೇಳಿದ್ದಾರೆ