Film News

ಪಿಂಕ್ ಫ್ರಾಕ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ರಕುಲ್, ಟಾಪ್ ಸೌಂದರ್ಯದ ಮೂಲಕ ಪಡ್ಡೆಹುಡುಗರ ನಿದ್ದೆಕದ್ದ ಬ್ಯೂಟಿ…..!

ಸ್ಟಾರ್‍ ನಟಿ ರಕುಲ್ ಪ್ರೀತ್ ಸಿಂಗ್ ಇತ್ತೀಚಿಗೆ ಗ್ಲಾಮರ್‍ ಡೋಸ್ ದಿನೇ ದಿನೇ ಏರಿಸುತ್ತಲೇ ಇದ್ದಾರೆ. ಬಾಲಿವುಡ್ ಸಿನಿಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟ ಈಕೆ ಗ್ಲಾಮರ್‍ ಡೋಸ್ ಏರಿಸುತ್ತಲೇ ಇದ್ದಾರೆ. ಸ್ಯಾಂಡಲ್ ವುಡ್ ನ ಗಿಲ್ಲಿ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಎಂಟ್ರಿಕೊಟ್ಟ ಈಕೆ ಸಾಲು ಸಾಲು ಸಿನೆಮಾಗಳಲ್ಲಿ ನಟಿಸಿ ಅನೇಕ ಹಿಟ್ ಸಿನೆಮಾಗಳನ್ನು ಸಹ ನೀಡಿದ್ದಾರೆ. ಇನ್ನೂ ಈಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಖತ್ ಸೌಂಡ್ ಮಾಡುತ್ತಿರುತ್ತಾರೆ. ಇದೀಗ ಪಿಂಕ್ ಡ್ರೆಸ್ ನಲ್ಲಿ ಆಕೆ ಹಾಟ್ ಪೋಸ್ ಕೊಟ್ಟು ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ.

ಪಂಜಾಬಿ ಮೂಲದ ನಟಿ ರಕುಲ್ ಪ್ರೀತ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಓವರ್‍ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಗ್ಯಾಪ್ ಇಲ್ಲದೇ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇನ್ನೂ ಸಿನೆಮಾಗಳ ಕಡಿಮೆಯಾದರೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹವಾ ಸೃಷ್ಟಿಸುತ್ತಿರುತ್ತಾರೆ. ದಿನಕ್ಕೊಂದು ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಯಾವುದೇ ಅಡ್ಡಿಯಿಲ್ಲ ಎಂಬಂತೆ ತೆರೆದ ಪುಸ್ತಕದ ಮಾದರಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕವೂ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ.

ಹಾಟ್ ಬ್ಯೂಟಿ ರಕುಲ್ ಪ್ರೀತ್ ಸಿಂಗ್ ಸೋಷಿಯಲ್ ಮಿಡಿಯಾ ಮೂಲಕ ತಮ್ಮ ಅಭಿಮಾನಿಗಳಿಗೆ ಸದಾ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ವಿವಿಧ ರೀತಿಯ ಔಟ್ ಫಿಟ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತ ಪೋಸ್ ಗಳನ್ನು ಕೊಡುತ್ತಿರುತ್ತಾರೆ. ಇದೀಗ ಆಕೆ ಪಿಂಕ್ ಲಾಂಗ್ ಫ್ರಾಕ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಟಾಪ್ ಸೌಂದರ್ಯದ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಕ್ಲೀವೇಜ್ ಶೋ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ.  ಮತ್ತೇರಿಸುವ ಲುಕ್ಸ್ ಜೊತೆಗೆ ಮತ್ತೇರಿಸುವ ಪೋಸ್ ಗಳ ಮೂಲಕ ಯುವಕರನ್ನು ಆಕರ್ಷಣೆ ಮಾಡಿದ್ದಾರೆ. ಒಟ್ಟಾರೆಯಾಗಿ ಸೌಂದರ್ಯದ ಬಾಂಬ್ ಎಂಬಂತೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದ್ದಾರೆ. ಇನ್ನೂ ನೆಟ್ಟಿಗರೂ ಸೇರಿದಂತೆ ಅಭಿಮಾನಿಗಳು ಹಾಟ್ ಕಾಮೆಂಟ್ ಗಳು ಹಾಗೂ ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಕಳೆದ ವರ್ಷ ಆಕೆ ಅನೇಕ ಹಿಂದಿ ಸಿನೆಮಾಗಳಲ್ಲಿ ಕಾಣಿಸಿಕೊಂಡರು. ಇದೀಗ ಮತ್ತೆ ಸೌತ್ ಸಿನೆಮಾಗಳತ್ತ ಮುಖ ಮಾಡಿದ್ದಾರೆ. ಬಾಲಿವುಡ್ ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಳನ್ನು ಮಾಡಿದರೂ ಆಕೆ ನಿರೀಕ್ಷೆಯನ್ನು ತಲುಪಲಿಲ್ಲ. ಸದ್ಯ ಆಕೆ ಕಮಲ್ ಹಾಸನ್ ರವರ ಇಂಡಿಯನ್-2 ಹಾಗೂ ಶಿವಕಾರ್ತಿಕೇಯನ್ ಜೊತೆಗೆ ಅಯಾಲಾನ್ ಎಂಬ ಸಿನೆಮಾದಲ್ಲಿ ಬ್ಯುಸಿಯಾಗಿದ್ದಾರೆ.

Most Popular

To Top