Current Issues

ನಮ್ಮ ಪಬ್ಲಿಕ್ ಟಿವಿ ರಂಗನಾಥ್, ನಮ್ಮ ರಾಜ್ಯದ ಮುಖ್ಯಮಂತ್ರಿ ಆದರೆ ಹೇಗಿರುತ್ತೆ ಗೊತ್ತಾ! ವಿಡಿಯೋ ನೋಡಿ

ನಮ್ಮ ಪಬ್ಲಿಕ್ ಟಿವಿ ಯಾ ರಂಗನಾಥ್ ಅವರು ಬಹಳ ದಿಟ್ಟ ಪತ್ರಕರ್ತರು. ಬಹಳಷ್ಟು ವರ್ಷಗಳಿಂದ ಟಿವಿ ಮಾಧ್ಯಮದಲ್ಲಿ ಇದ್ದಾರೆ. ಇದಲ್ಲದೆ ಇವರ ಪಬ್ಲಿಕ್ ಟಿವಿ ಯಲ್ಲೂ ಪ್ರಸಾರವಾಗುವ ಬಿಗ್ ಬುಲೆಟಿನ್ ಬಹಳ ಫೇಮಸ್! ಕರುನಾಡ ಮತ್ತೊಬ್ಬ ಪತ್ರಕರ್ತರಾದ ರವೀಂದ್ರ ಜೋಶಿ ಅವರು, ನಮ್ಮ ರಂಗನಾಥ್ ಅವರು ಒಂದು ದಿನ ಕರ್ನಾಟಕದ ಮುಖ್ಯ ಮಂತ್ರಿ ಆದರೆ ಹೆಂಗಿರುತ್ತೆ ಎಂದು ಮಾತಾಡಿದ್ದಾರೆ, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್ ಆಗಿದ್ದು, ರಂಗಣ್ಣ ನಮ್ಮ ರಾಜ್ಯದ CM ಆದರೆ ಹೇಗಿರುತ್ತೆ ಗೊತ್ತಾ, ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ ಕೆಲವು ದಿನಗಳಿಂದ ಎಲ್ಲೆಡೆ ಡ್ರೋನ್ ಪ್ರತಾಪ್ ಅವರದ್ದೇ ಸುದ್ದಿ! ಇವರು ಮಾಡಿರುವ ಸಾಧನೆಗಳೆಲ್ಲ ಸುಳ್ಳು ಎಂದು ಕೆಲವು ಹೇಳುತ್ತಿದ್ದಾರೆ, ಇದಲ್ಲದೆ ಡ್ರೋನ್ ಪ್ರತಾಪ್ ಅವರು BTV ಯಲ್ಲಿ ಬಂದು ಕಿರಿಕ್ ಕೀರ್ತಿ ಮಾಡಿದ ಸಂದರ್ಶನದಲ್ಲಿ ಕೂಡ ಪಾಲ್ಗೊಂಡಿದ್ದರು. ಈ ಹಿಂದೆ ಡ್ರೋನ್ ಪ್ರತಾಪ್ ಅವರು ಹಲವಾರು ಶಾಲೆಗಳಲಲ್ಲಿ ಭಾಷಣಗಳನ್ನು ಕೊಟ್ಟಿದ್ದಾರೆ! ಇದಲ್ಲದೆ ಡ್ರೋನ್ ಪ್ರತಾಪ್ ಅವರು ಹಲವಾರು ಕನ್ನಡ ಸ್ಟಾರ್ ನಟರನ್ನು, ಹಾಗು ರಾಜಕಾರಣಿಗಳನ್ನು ಭೇಟಿ ಆಗಿದ್ದಾರೆ! All these photos are taken from Drone prathap’s Instagram profile.
ಈ ಹಿಂದೆ ನಮ್ಮ ನವರಸ ನಾಯಕರಾದ ಜಗ್ಗೇಶ್ ಅವರು ಕೂಡ ಒಂದು ಮಾಧ್ಯಮಕ್ಕೆ ತಾವು ಹೇಗೆಲ್ಲ, ಡ್ರೋನ್ ಪ್ರತಾಪ್ ಅವರಿಗೆ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದರು. ಜಗ್ಗೇಶ್ ಅವರು ಹೇಳುವ ಪ್ರಕಾರ, ಮೊದಲು ಜಗ್ಗೇಶ್ ಅವರು ಡ್ರೋನ್ ಪ್ರತಾಪ್ ಅವರನ್ನು, ಸದಾನಂದ ಗೌಡ ಅವರಿಗೆ ಪರಿಚಯ ಮಾಡಿಸಿದ್ದರು, ಇದಾದ ನಂತರ ಸದಾನಂದ ಗೌಡ ಅವರು BJP ಮುಖಂಡರಾದ ರಾಜನಾಥ್ ಸಿಂಗ್ ಅವರನ್ನು ಪರಿಚಯಸಿದ್ದರು. ಡ್ರೋನ್ ಪ್ರತಾಪ್ ಅವರನ್ನು ಅವರನ್ನು ಕೂಡ ಭೇಟಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಇದಲ್ಲದೆ ಡ್ರೋನ್ ಪ್ರತಾಪ್ ಅವರು ಕನ್ನಡ ಸಿನಿಮಾ ನಟರಾದ ರಿಯಲ್ ಸ್ಟಾರ್ ಉಪೇಂದ್ರ, ನಟಿ ತಾರಾ ಅವರನ್ನು ಕೂಡ ಭೇಟಿ ಮಾಡಿದ್ದಾರೆ. ಇದಲ್ಲದೆ JDS ಪಕ್ಷದ ಮಾಜಿ ಮುಖ್ಯಮಂತ್ರಿಗಳಾದ HD ಕುಮಾರಸ್ವಾಮಿ ಅವರನ್ನು ಕೂಡ ಡ್ರೋನ್ ಪ್ರತಾಪ್ ಅವರು ಭೇಟಿ ಆಗಿದ್ದಾರೆ. ಇದಲ್ಲದೆ ಡ್ರೋನ್ ಪ್ರತಾಪ್ ಅವರು ಹಲವಾರು ಮಠದ ಸ್ವಾಮೀಜಿಗಳ ಜೊತೆ ಕೂಡ ಫೋಟೋಗಳನ್ನು ತೆಗೆಸಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಡ್ರೋನ್ ಪ್ರತಾಪ್ ಅವರದ್ದೇ ಹವಾ ಎಂದು ಹೇಳಿದರೆ ತಪ್ಪಾಗಲಾರದು.
ಇದಲ್ಲದೆ, ಡ್ರೋನ್ ಪ್ರತಾಪ್ ಅವರ ಮೇಲೆ ಪೊಲೀಸ್ ಕೇಸ್ ಕೂಡ ಹಾಕಿದ್ದಾರೆ. ಹಲವಾರು ಕಾರಣಕ್ಕೆ ಇವರ ಮೇಲೆ ಸಾಕಷ್ಟು ಮೊಕ್ಕದ್ದಮ್ಮೆಯನ್ನು ಹೂಡಲಾಗಿದೆ. ಈ ಸುದ್ದಿ ಇಷ್ಟವಾದಲ್ಲಿ ಇದನ್ನು ಲೈಕ್ ಮಾಡಿ, ಶೇರ್ ಮಾಡಿ ಹಾಗು ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ನಮಗೆ ತಿಳಿಸಿ. ಕನ್ನಡ ಚಿತ್ರಗಳ ಬಗ್ಗೆ, ಕನ್ನಡ ನಾಡಿನ ಬಗ್ಗೆ, ಹಾಗು ಎಲ್ಲಾ ಸುದ್ದಿಗಳನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಫಾಲೋ ಮಾಡಿರಿ ಹಾಗು ನಮಗೆ ಸಪೋರ್ಟ್ ಮಾಡಿರಿ. All these photos are taken from Drone prathap’s Instagram

Trending

To Top