Film News

ನೆವರ್ ಬಿಫೋರ್ ಎಂಬಂತೆ ಹಾಟ್ ಪೋಸ್ ಕೊಟ್ಟ ಡೆಲ್ಲಿ ಬ್ಯೂಟಿ, ಸಾಲದ ಜಾಕೆಟ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡಿದ ರಾಶಿ ಖನ್ನಾ….!

ಇತ್ತೀಚಿಗೆ ಕಿರುತೆರೆ ನಟಿಯರಿಂದ ಹಿಡಿದು ದೊಡ್ಡ ಸ್ಟಾರ್‍ ನಟಿಯರವರೆಗೂ ಎಲ್ಲರೂ ಸೋಷಿಯಲ್ ಮಿಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಈ ಸಾಲಿನಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ ರಾಶಿ ಖನ್ನಾ ಸಹ ಸೇರಿಕೊಳ್ಳುತ್ತಾರೆ. ನಟಿ ರಾಶಿ ಖನ್ನಾ ಸಹ ಸೋಷಿಯಲ್ ಮಿಡಿಯಾದಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದು ಸಿಕ್ಕಾಪಟ್ಟೆ ವೈರಲ್ ಆಗುತ್ತಾ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಟಾಲಿವುಡ್ ನಲ್ಲಿ ಬ್ಯೂಟಿ ಏಂಜಲ್ ಎಂದೇ ಆಕೆಯನ್ನು ಕರೆಯಲಾಗುತ್ತದೆ. ಇದೀಗ ಆಕೆ ನೆವರ್‍ ಬಿಪೋರ್‍ ಎಂಬಂತೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದು, ಆಕೆಯ ಪೊಟೋಗಳು ವೈರಲ್ ಆಗುತ್ತಿವೆ.

ಡೆಲ್ಲಿ ಮೂಲದ ಬ್ಯೂಟಿ ರಾಶಿ ಖನ್ನಾ ಬೋಲ್ಡ್ ಪೋಸ್ ಗಳ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿ ಮಾಡಿದ್ದಾರೆ. ನಟಿ ರಾಶಿ ಖನ್ನಾ ತೆಲುಗಿನ ಊಹಲು ಗುಸಗುಸಲಾಡೆ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನೆಮಾದ ಮೂಲಕವೇ ಆಕೆ ಅನೇಕರ ಯುವಕರ ಕನಸಿನ ರಾಣಿಯಾದರು. ಒಳ್ಳೆಯ ಕ್ರೇಜ್ ಪಡದುಕೊಂಡ ಈಕೆಗೆ ಇತ್ತೀಚಿಗೆ ಕೊಂಚ ಅವಕಾಶಗಳೂ ಸಹ ಕಡಿಮೆಯಾಗಿದೆ ಎನ್ನಲಾಗುತ್ತಿದೆ. ಆದರೂ ಸಹ ಟ್ರೆಂಡ್ ಗೆ ತಕ್ಕಂತೆ ಕೆಲವೊಂದು ಸಿನೆಮಾಗಳಲ್ಲಿ ನಟಿಸುತ್ತಾ ಕರಿಯರ್‍ ಸಾಗಿಸುತ್ತಿದ್ದಾರೆ. ಬೆಂಗಾಲ್ ಟೈಗರ್‍, ತೊಲಿಪ್ರೇಮ, ಸುಪ್ರೀಂ, ಪ್ರತಿರೋಜು ಪಂಡಗೆ ಮೊದಲಾದ ಹಿಟ್ ಸಿನೆಮಾಗಳಲ್ಲಿ ಕಾಣಿಸಿಕೊಂಡ ಈಕೆ ಇದೀಗ ಸೋಷಿಯಲ್ ಮಿಡಿಯಾದ ಮೂಲಕ ಸದ್ದು ಮಾಡುತ್ತಿದ್ದಾರೆ. ಆಕೆ ಫಾರ್ಜಿ ಎಂಬ ವೆಬ್ ಸಿರೀಸ್ ನಲ್ಲೂ ಸಹ ನಟಿಸಿದ್ದು, ಫೆ.10 ರಿಂದ ಅಮೇಜಾನ್ ಪ್ರೈಂ ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಈ ಸಿರೀಸ್ ಒಳ್ಳೆಯ ಹಿಟ್ ಪಡೆದುಕೊಂಡಿದ್ದು, ಆಕೆಗೆ ಬಾಲಿವುಡ್ ನಲ್ಲಿ ಅವಕಾಶಗಳು ಹರಿದು ಬರಲಿದೆ ಎನ್ನಲಾಗುತ್ತಿದೆ.

ಇನ್ನೂ ರಾಶಿ ಖನ್ನಾ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೋಸ್ ಕೊಟ್ಟಿದ್ದಾರೆ. ಸೆರಗನ್ನು ಹಾಕಿಕೊಳ್ಳದೇ ಡೀಪ್ ಜಾಕೆಟ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ಆಕೆ ಧರಿಸಿದ ಜಾಕೆಟ್ ಗೆ ಕೇವಲ ಒಂದೇ ಒಂದು ಹುಕ್ ಇದ್ದು, ಎದೆಯ ಸೌಂದರ್ಯ ಎದ್ದು ಕಾಣಿಸುತ್ತಿದೆ. ಇನ್ನೂ ಆಕೆಯ ಈ ಹಾಟ್ ಪೊಟೋಗಳನ್ನು ಕಂಡ ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ. ನಟಿ ರಾಶಿ ಖನ್ನಾ ಬಾಲಿವುಡ್ ಗೆ ಹಾರಿದ ಬಳಿಕ ಆಕೆ ಮತಷ್ಟು ಹಾಟ್ ಆಗುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಅದರಲ್ಲೂ ಫಾರ್ಜಿ ಸಿನೆಮಾದ ಸಕ್ಸಸ್ ಬಳಿಕ ಆಕೆ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನೂ ರಾಶಿ ಖನ್ನಾ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಆಕೆಯ ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸದ್ಯ ರಾಶಿ ಖನ್ನಾ ಬಾಲಿವುಡ್ ಯಂಗ್ ಹಿರೋ ಸಿದ್ದಾರ್ತ್ ಮೆಲ್ಹೋತ್ರಾ ಜೊತೆಗೆ ಯೋಧ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾ ಜು.7 ರಂದು ಬಿಡುಗಡೆಯಾಗಲಿದೆ. ಈ ಸಿನೆಮಾದ ಮೇಲೆ ರಾಶಿ ಖನ್ನಾ ಸಹ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.

Most Popular

To Top