Film News

ತುಂಡುಡುಗೆ ಧರಿಸಿ ಹಾಟ್ ಪೋಸ್ ಕೊಟ್ಟ ರಶ್ಮಿಕಾ ಮಂದಣ್ಣ, ಉರ್ಫಿಯಂತೆ ಕಾಣುತ್ತೀಯಾ ಎಂದು ಟ್ರೋಲ್ ಮಾಡಿದ ನೆಟ್ಟಿಗರು….!

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಕಡಿಮೆ ಸಮಯದಲ್ಲೇ ಸ್ಟಾರ್‍ ನಟಿಯಾದರು. ಆಕೆ ಸದಾ ಒಂದಲ್ಲ ಒಂದು ವಿಚಾರಕ್ಕಾಗಿ ಸುದ್ದಿಯಾಗುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದು, ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇನ್ನೂ ಆಕೆ ಹಂಚಿಕೊಂಡ ಪೋಸ್ಟ್ ಗಳು ಕಡಿಮೆ ಸಮಯದಲ್ಲೇ ವೈರಲ್ ಸಹ ಆಗುತ್ತಿರುತ್ತದೆ. ಜೊತೆಗೆ ಅದೇ ಮಾದರಿಯಲ್ಲಿ ಆಕೆಯನ್ನು ವಿಮರ್ಶೆ ಸಹ ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳ ಕಾರಣದಿಂದ ನೆಟ್ಟಿಗರು ಆಕೆಯನ್ನು ಟ್ರೋಲ್ ಮಾಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಜೊತೆಗೆ ಕೆಲವೊಂದು ಖಾಸಗಿ ಕಾರ್ಯಕ್ರಮಗಳಲ್ಲೂ ಸಹ ಆಗಾಗ ಭಾಗಿಯಾಗಿ ಗ್ಲಾಮರ್‍ ಶೋ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೆ ಇತ್ತೀಚಿಗೆ ಈವೇಂಟ್ ಒಂದರಲ್ಲಿ ಭಾಗಿಯಾಗಿದ್ದಾರೆ. ಅದರಲ್ಲಿ ಆಕೆ ಮಾರ್ಡನ್ ಡ್ರೆಸ್ ಧರಿಸಿ ಹಾಟ್ ಪೋಸ್ ಕೊಟ್ಟಿದ್ದಾರೆ. ಜೀ ಸಿನೆಮಾ ಅವಾರ್ಡ್ ಕಾರ್ಯಕ್ರಮದಲ್ಲಿ ರಶ್ಮಿಕಾ ಈ ಟ್ರೆಂಡಿ ವೇರ್‍ ಧರಿಸಿಕೊಂಡು ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಪೋಸ್ ಕೊಟ್ಟಿದ್ದಾರೆ. ಒಂದು ಕಡೆ ಎದೆಯ ಸೌಂದರ್ಯ ಮತ್ತೊಂದು ಕಡೆ ಥಂಡರ್‍ ಥೈಸ್ ಶೋ ಮಾಡುತ್ತಾ ಇಡೀ ಈವೆಂಟ್ ನಲ್ಲಿ ಹೈಲೈಟ್ ಆಗಿದ್ದಾರೆ ಎನ್ನಲಾಗಿದೆ. ವಿವಿಧ ಭಂಗಿಮಗಳಲ್ಲಿ ರಶ್ಮಿಕಾ ಮಂದಣ್ಣ ಹಾಟ್ ಪೋಸ್ ಕೊಟ್ಟಿದ್ದಾರೆ. ಮತಷ್ಟು ಹಾಟ್ ಡೋಸ್ ಏರಿಸಿದ ರಶ್ಮಿಕಾ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಎಂಬ ಬಾಂಬ್ ಸಿಡಿಸಿದ್ದಾರೆ ಎಂದೇ ಹೇಳಬಹುದಾಗಿದೆ.

ರಶ್ಮಿಕಾ ಹಂಚಿಕೊಂಡ ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಆಕೆಯ ಮಾದಕತೆಗೆ ಇಂಟರ್‍ ನೆಟ್ ಶೇಕ್ ಆಗಿದೆ ಎಂದು ಹೇಳಬಹುದಾಗಿದೆ. ಆಕೆಯ ಅಭಿಮಾನಿಗಳು ಆಕೆಯ ಹಾಟ್ ನೆಸ್ ಅನ್ನು ಹಾಡಿ ಹೊಗಳಿದ್ದಾರೆ. ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಸಹ ಮಾಡುತ್ತಿದ್ದಾರೆ. ಇನ್ನೂ ರಶ್ಮಿಕಾ ಪೊಟೋಗಳು ಎಷ್ಟರ ಮಟ್ಟಿಗೆ ವೈರಲ್ ಆಗುತ್ತಿವೆಯೋ ಅಷ್ಟೆ ಟ್ರೋಲ್ ಸಹ ಆಗುತ್ತಿವೆ. ಆಕೆಯ ಸೌಂದರ್ಯವನ್ನು ಕೆಲವರು ಹಾಡಿ ಹೊಗಳುತ್ತಿದ್ದರೇ, ಮತ್ತೆ ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಅದರಲ್ಲೂ ಕೆಲವರಂತೂ ಬಾಲಿವುಡ್ ನಟಿ ಉರ್ಫಿಯಂತೆ ಕಾಣುತ್ತೀಯಾ ಎಂದು ಹೇಳುತ್ತಿದ್ದಾರೆ. ಸದ್ಯ ರಶ್ಮಿಕಾ ಮಂದಣ್ಣ ತನ್ನ ದೇಹದ ಮೈಮಾಟವನ್ನು ಪ್ರದರ್ಶನ ಮಾಡುತ್ತಾ ತನಗೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಗ್ಲಾಮರಸ್ ಟ್ರೀಟ್ ನೀಡುತ್ತಿದ್ದಾರೆ. ಇದೀಗ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಟಾಪಿಕ್ ಆಗಿದೆ ಎನ್ನಲಾಗಿದೆ.

ಕನ್ನಡದ ಕಿರಿಕ್ ಪಾರ್ಟಿ ಎಂಬ ಸಿನೆಮಾದ ಮೂಲಕ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ ಕಡಿಮೆ ಸಮಯದಲ್ಲೇ ಸ್ಟಾರ್‍ ನಟಿಯಾದರು. ತೆಲುಗು, ತಮಿಳು ಹಾಗೂ ಹಿಂದಿ ಸಿನೆಮಾಗಳಲ್ಲೂ ಸಹ ರಶ್ಮಿಕಾ ಪುಲ್ ಬ್ಯುಸಿಯಾಗಿದ್ದಾರೆ. ಸದ್ಯ ಆಕೆ ಪುಷ್ಪಾ-2 ಸಿನೆಮಾದ ಜೊತೆಗೆ ಹಿಂದಿಯಲ್ಲೂ ಸಹ ಕೆಲವೊಂದು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಇನ್ನೂ ರಶ್ಮಿಕಾಗೆ ಬಿಗ್ ಬ್ರೇಕ್ ನೀಡಿದ ಪುಷ್ಪಾ ಸಿನೆಮಾದ ಸೀಕ್ವೆಲ್ ಪುಷ್ಪಾ-2 ಸಿನೆಮಾದ ಮೇಲೆ ರಶ್ಮಿಕಾ ಮಂದಣ್ಣ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.

Most Popular

To Top