Film News

ಟಾಪ್ ಸೌಂದರ್ಯದ ಮೂಲಕ ಪಡ್ಡೆಹುಡುಗರ ನಿದ್ದೆಕದ್ದ ರಶ್ಮಿಕಾ, ಎದೆ ಹಾಗೂ ಥೈಸ್ ಶೋ ಮಾಡುತ್ತಾ ಹಲ್ ಚಲ್ ಸೃಷ್ಟಿ…..!

ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಕಡಿಮೆ ಸಮಯದಲ್ಲೇ ಕೆಲ ನಟಿಯರು ಸ್ಟಾರ್‍ ಗಳಾಗಿಬಿಡುತ್ತಾರೆ. ಈ ಸಾಲಿಗೆ ನ್ಯಾಷನಲ್ ಕ್ರಷ್ ರಶ್ಮಿಕಾ ಸೇರುತ್ತಾರೆ. ಕನ್ನಡ ಕಿರಿಕ್ ಪಾರ್ಟಿ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ ಕಡಿಮೆ ಸಮಯದಲ್ಲೇ ಸೌತ್ ಅಂಡ್ ನಾರ್ತ್ ನಲ್ಲೂ ಬೇಡಿಕೆಯುಳ್ಳ ನಟಿಯಾದರು. ಇನ್ನೂ ಸೋಷಿಯಲ್ ಮಿಡಿಯಾದಲ್ಲೂ ಆಕ್ಟೀವ್ ಆಗಿರುವ ರಶ್ಮಿಕಾ ಏನೆ ಪೋಸ್ಟ್ ಮಾಡಿದರೂ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತದೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಕಡಿಮೆ ಸಮಯದಲ್ಲೇ ಸ್ಟಾರ್‍ ನಟಿಯಾದರು. ಆಕೆ ಸದಾ ಒಂದಲ್ಲ ಒಂದು ವಿಚಾರಕ್ಕಾಗಿ ಸುದ್ದಿಯಾಗುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದು, ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇನ್ನೂ ಆಕೆ ಹಂಚಿಕೊಂಡ ಪೋಸ್ಟ್ ಗಳು ಕಡಿಮೆ ಸಮಯದಲ್ಲೇ ವೈರಲ್ ಸಹ ಆಗುತ್ತಿರುತ್ತದೆ. ಜೊತೆಗೆ ಅದೇ ಮಾದರಿಯಲ್ಲಿ ಆಕೆಯನ್ನು ವಿಮರ್ಶೆ ಸಹ ಮಾಡುತ್ತಿರುತ್ತಾರೆ. ಇನ್ನೂ ಆಗಾಗ ಆಕೆ ಕೆಲವೊಮ್ಮೆ ಜಾಹಿರಾತುಗಳಲ್ಲೂ ಸಹ ನಟಿಸುತ್ತಿರುತ್ತಾರೆ. ಇದೀಗ ಆಕೆ ಜಾಹಿರಾತೊಂದರ ಭಾಗವಾಗಿ ಪೊಟೋಶೂಟ್ಸ್ ಮಾಡಿಸಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ನಟಿ ರಶ್ಮಿಕಾ ವೈಟ್ ಟಾಪ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಭುಜಗಳ ಮೇಲೆ ಜಾರುತ್ತಿರುವ ಟಾಪ್ ಹಾಗೂ ಚಿಂದಿ ಜೀನ್ಸ್ ನಲ್ಲಿ  ಹಾಟ್ ಪೊಟೋಶೂಟ್ಸ್ ಮಾಡಿಸಿದ್ದಾರೆ. ಈ ಪೊಟೋಗಳಲ್ಲಿ ಆಕೆ ಪುಲ್ ಎನರ್ಜಿಟಿಕ್ ಆಗಿ ಕಾಣಿಸಿಕೊಂಡಿದ್ದಾರೆ. ಸೌಂದರ್ಯ ಪ್ರದರ್ಶನದಲ್ಲಿ ಈಗಾಗಲೇ ಆಕೆ ಎಲ್ಲಾ ಅಡ್ಡಿಗಳನ್ನು ದೂರ ಮಾಡಿ ಹಾಟ್ ಶೋ ಮಾಡುತ್ತಿದ್ದಾರೆ. ಇದೀಗ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಆಕೆಯ ಮಾದಕ ನೋಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದರೇ, ಮತ್ತೊಂದು ಕಡೆ ಪಡ್ಡೆ ಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಇನ್ನೂ ಈ ಪೊಟೋಗಳಿಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ರಶ್ಮಿಕಾ ಮಂದಣ್ಣ ರೈಂಬೋ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದ ಜೊತೆಗೆ ಆಕೆ ಪುಷ್ಪಾ-2 ಶೂಟಿಂಗ್ ನಲ್ಲೂ ಸಹ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ಬಾಲಿವುಡ್ ನಲ್ಲಿ ರಣಬೀರ್‍ ಕಪೂರ ಜೊತೆಗೆ ಯಾನಿಮಲ್ ಎಂಬ ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಆಗಾ ಜಾಹಿರಾತುಗಳಲ್ಲೂ ಸಹ ನಟಿಸುತ್ತಾ ಒಳ್ಳೆಯ ಸಂಪಾದನೆ ಮಾಡುತ್ತಿದ್ದಾರೆ.

Most Popular

To Top