Film News

ಕ್ಯಾಜುವಲ್ ಲುಕ್ಸ್ ನಲ್ಲೂ ಮತ್ತೇರಿಸುವಂತಹ ಪೋಸ್ ಕೊಟ್ಟ ರಶ್ಮಿಕಾ ಮಂದಣ್ಣ, ವೈರಲ್ ಆದ ಬ್ಲಾಕ್ ಡ್ರೆಸ್ ಪಿಕ್ಸ್……!

ಕನ್ನಡದ ಕಿರಿಕ್ ಪಾರ್ಟಿ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ ರಶ್ಮಿಕಾ ಮಂದಣ್ಣ ಕಡಿಮೆ ಸಮಯದಲ್ಲೇ ಸೌತ್ ಅಂಡ್ ನಾರ್ತ್ ನಲ್ಲೂ ಬಹುಬೇಡಿಕೆ ನಟಿಯಾದರು. ಸೌತ್ ಅಂಡ್ ನಾರ್ತ್ ನಲ್ಲೂ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ನ್ಯಾಷನಲ್ ಕ್ರಷ್ ಎಂಬ ಖ್ಯಾತಿಗೆ ಗುರಿಯಾದರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ರಶ್ಮಿಕಾ ಗ್ಮಾಮರ್‍ ಬಾಂಬ್ ಅನ್ನು ಸಿಡಿಸುತ್ತಲೇ ಇರುತ್ತಾರೆ. ಇದೀಗ ಕ್ಯಾಜುವಲ್ ಲುಕ್ಸ್ ನಲ್ಲೂ ಸಹ ಮತ್ತೇರಿಸುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಬ್ಲಾಕ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ.

ನ್ಯಾಷನಲ್ ಕ್ರಷ್ ರಶ್ಮಿಕಾ ಭಾರಿ ಫಾಲೋಯಿಂಗ್ ಹೊಂದಿರುವ ನಟಿಯಾಗಿದ್ದಾರೆ. ಆಕೆ ಏನೇ ಮಾಡಿದರೂ ಕ್ಷಣದಲ್ಲೇ ವೈರಲ್ ಆಗುತ್ತಿರುತ್ತದೆ. ಆಕೆಯ ಸೌಂದರ್ಯಕ್ಕೆ ಅನೇಕರು ಫಿದಾ ಆಗಿದ್ದಾರೆ. ತನ್ನ ಸೌಂದರ್ಯ ಹಾಗೂ ಕ್ಯೂಟ್ ಸ್ಮೈಲ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿಸಿಕೊಳ್ಳುತ್ತಾರೆ. ಸ್ಯಾಂಡಲ್ ವುಡ್ ಸಿನೆಮಾಗಳ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿ ಕಡಿಮೆ ಸಮಯದಲ್ಲೇ ಟಾಲಿವುಡ್, ಕಾಲಿವುಡ್ ಇದೀಗ ಬಾಲಿವುಡ್ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಬಾಲಿವುಡ್ ಗೆ ಹೋದ ಬಳಿಕ ಆಕೆ ಮತಷ್ಟು ಹಾಟ್ ಆಗಿದ್ದಾರೆ ಎಂದೇ ಹೇಳಬಹುದಾಗಿದೆ. ಕಡಿಮೆ ಸಮಯದಲ್ಲೇ ಅತ್ಯಧಿಕ ಸಂಭಾವನೆ ಪಡೆದುಕೊಳ್ಳುವ ನಟಿಯರ ಸಾಲಿಗೂ ಸಹ ರಶ್ಮಿಕಾ ಸೇರಿಕೊಂಡಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸೌಂದರ್ಯದ ಸುನಾಮಿಯನ್ನೆ ಸೃಷ್ಟಿಸುತ್ತಾರೆ.

ಇನ್ನೂ ರಶ್ಮಿಕಾ ಮುಂಬೈ ಅಂಧೇರಿಯಲ್ಲಿ ಕಾಣಿಸಿಕೊಂಡಿದ್ದಾರೆ. ಬ್ಲಾಕ್ ಡ್ರೆಸ್ ನಲ್ಲಿ ಕ್ಯಾಜುವಲ್ ಲುಕ್ಸ್ ಕೊಟ್ಟಿದ್ದಾರೆ. ಬ್ಲಾಕ್ ಔಟ್ ಫಿಟ್ ನಲ್ಲಿ ಕ್ಯೂಟ್ ಆಗಿ ಸ್ಮೈಲ್ ಕೊಟ್ಟಿದ್ದಾರೆ. ಜೊತೆಗೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಸಂಪೂರ್ಣವಾಗಿ ಬ್ಲಾಕ್ ಡ್ರೆಸ್ ನಲ್ಲಿ ರಶ್ಮಿಕಾ ಸ್ಕಿನ್ ಟೋನ್ ನೆಕ್ಸ್ಟ್ ಲೆವೆಲ್ ಎಂದೇ ಹೇಳಬಹುದಾಗಿದೆ. ಆಕೆಯ ದೇಹದ ಮೈಮಾಟಕ್ಕೆ ಯುವಕರು ಫಿದಾ ಆಗಿದ್ದಾರೆ. ಕ್ಯೂಟ್ ಸ್ಮೈಲ್ ಕೊಡುತ್ತಾ ರಶ್ಮಿಕಾ ಕೊಟ್ಟ ಪೋಸ್ ಗಳಂತೂ ಸೋಷಿಯಲ್ ಮಿಡಿಯಾದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿದೆ. ಬಬ್ಲಿಯಾಗಿ ಕಾಣಿಸಿಕೊಂಡ ರಶ್ಮಿಕಾ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಆಕೆಯ ಅಭಿಮಾನಿಗಳು ಸೇರಿದಂತೆ ಅನೇಕರು ಆಕೆಯ ಸೌಂಧರ್ಯಕ್ಕೆ ಫಿದಾ ಆಗಿ ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಅನೇಕರು ಪುಷ್ಪಾ ಸಿನೆಮಾದ ಡೈಲಾಗ್ ಗಳನ್ನು ಸಹ ಕಾಮೆಂಟ್ ರೂಪದಲ್ಲಿ ಹರಿಬಿಡುತ್ತಿದ್ದಾರೆ. ಇನ್ನೂ ಪುಷ್ಪಾ ಸಿನೆಮಾದ ಮೂಲಕ ಭಾರಿ ಕ್ರೇಜ್ ಸಂಪಾದಿಸಿಕೊಂಡ ರಶ್ಮಿಕಾ ಪ್ಯಾನ್ ಇಂಡಿಯಾ ಸ್ಟಾರ್‍ ಆದರು. ಈ ಸಿನೆಮಾದ ಬಳಿಕ ಆಕೆಗೆ ಮತಷ್ಟು ಅವಕಾಶಗಳು ಹರಿದು ಬಂದವು ಎಂದು ಹೇಳಬಹುದಾಗಿದೆ. ಸದ್ಯ ಬಹುನಿರೀಕ್ಷಿತ ಪುಷ್ಪಾ-2 ಸಿನೆಮಾ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಈ ಸಿನೆಮಾದ ಬಳಿಕ ರಶ್ಮಿಕಾ ಕ್ರೇಜ್ ಮತಷ್ಟು ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ.

Most Popular

To Top