Film News

ವಿಭಿನ್ನ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ…..!

ಕಡಿಮೆ ಸಮಯದಲ್ಲೇ ದೊಡ್ಡ ಮಟ್ಟದಲ್ಲಿ ಕ್ರೇಜ್ ಪಡೆದುಕೊಂಡ ನಟಿ ರಶ್ಮಿಕಾ ಮಂದಣ್ಣ ರವರ ಬಗ್ಗೆ ಸೋಷಿಯಲ್ ಮಿಡಿಯಾದಲ್ಲಿ ಸದಾ ಒಂದಲ್ಲ ಒಂದು ಸುದ್ದಿಯಾದರು ಪ್ರಚಲಿತದಲ್ಲಿರುತ್ತಾರೆ. ಜೊತೆಗೆ ಆಕೆ ಏನೇ ಮಾಡಿದರೂ ಸಹ ಕ್ಷಣದಲ್ಲೇ ವೈರಲ್ ಆಗುತ್ತಿರುತ್ತದೆ. ಅದರಲ್ಲೂ ಆಕೆಯ ಪೊಟೋಶೂಟ್ಸ್ ಮಾತ್ರ ಎಲ್ಲಾ ಕಡೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿರುತ್ತದೆ. ಹಾಟ್ ಪೊಟೋಗಳ ಮೂಲಕ ಅಭಿಮಾನಿಗಳನ್ನು ಹಾಗೂ ಫಾಲೋವರ್ಸ್ ಗಳನ್ನು ಮಸ್ಮರೈಜ್ ಮಾಡುತ್ತಿರುತ್ತಾರೆ.

ಕನ್ನಡದ ಕಿರಿಕ್ ಪಾರ್ಟಿ ಸಿನೆಮಾದ ಮೂಲಕ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡು ಸ್ಟಾರ್‍ ಡಮ್ ಗಿಟ್ಟಿಸಿಕೊಂಡರು. ಕನ್ನಡ ಸಿನೆಮಾಗಳಿಂದ ತೆಲುಗು, ತೆಲುಗು ಸಿನೆಮಾಗಳಿಂದ ತಮಿಳು ಸಿನೆಮಾಗಳಲ್ಲಿ  ನಟಿಸುತ್ತಾ ಬಾಲಿವುಡ್ ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ. ಅದರಲ್ಲೂ ಆಕೆ ಪುಷ್ಪಾ ಸಿನೆಮಾದ ಬಳಿಕ ಮತಷ್ಟು ಕ್ರೇಜ್ ಪಡೆದುಕೊಂಡರು. ಆ ಮೂಲಕ ಸೌತ್ ನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ಹಿರೋಯಿನ್ ಆಗಿದ್ದಾರೆ. ಅದರಲ್ಲೂ ಹೊಸ ಪೊಟೋಶೂಟ್ಸ್ ಮೂಲಕ ತುಂಬಾನೆ ಕ್ರೇಜ್ ಪಡೆದುಕೊಳ್ಳುತ್ತಿರುತ್ತಾರೆ. ಸಿನೆಮಾಗಳಲ್ಲಿ ಎಷ್ಟರ ಮಟ್ಟಿಗೆ ಗ್ಲಾಮರ್‍ ಶೋ ಮಾಡಬೇಕೋ ಎಲ್ಲಾ ರೀತಿಯಲ್ಲೂ ಪ್ರದರ್ಶನ ಮಾಡುತ್ತಿರುತ್ತಾರೆ. ಇನ್ನೂ ಬಾಲಿವುಡ್ ಗೆ ಎಂಟ್ರಿ ಕೊಟ್ಟ ಬಳಿಕ ಆಕೆ ಮತಷ್ಟು ಹಾಟ್ ಆಗಿದ್ದಾರೆ. ಶಾರ್ಟ್ ಡ್ರೆಸ್ ಗಳಲ್ಲಿ ಮಿಂಚುತ್ತಿದ್ದಾರೆ. ಶಾರ್ಟ್ ಡ್ರೆಸ್ ಧರಿಸಿ ಟ್ರೋಲ್ ಸಹ ಆಗುತ್ತಿರುತ್ತಾರೆ.

ಈ ಹಾದಿಯಲ್ಲೇ ಆಕೆ ವೈರೆಟಿ ಸೀರೆಯಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಎದೆಯ ಮೇಲೆ ಸೆರಗಿಲ್ಲದೇ ಇರುವಂತಹ ಸೀರೆಯಲ್ಲಿ ರಶ್ಮಿಕಾ ಕಣ್ಣು ಕುಕ್ಕುವಂತೆ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಕಣ್ಣುಗಳು ಕೊಂಚ ದೊಡ್ಡದಾಗಿದೆ. ಈ ಗೆಟಪ್ ನಲ್ಲಿ ಕಣ್ಣಿಗೆ ಮೇಕಪ್ ಹಾಕಿದ್ದು, ಮತಷ್ಟು ದೊಡ್ಡದಾಗಿ ಕಾಣಿಸಿಕೊಂಡಿವೆ. ಈ ಲುಕ್ಸ್ ಗಳಲ್ಲಿ ಆಕೆ ವಿರಹ ವೇದನೆ ಅನುಭವಿಸುತ್ತಿರುವಂತೆ ಕಾಣಿಸಿಕೊಂಡಿದ್ದಾರೆ. ಎದೆಯ ಸೌಂದರ್ಯದ ಜೊತೆಗೆ ಇಡೀ ದೇಹದ ಮೈಮಾಟ ಶೋ ಮಾಡಿದ್ದಾರೆ. ಇನ್ನೂ ಲ್ಯಾಕ್ಮಿ ಫ್ಯಾಷನ್ ವಿಕ್ ನಡೆಯುತ್ತಿದ್ದು, ಅದರ ಭಾಗವಾಗಿಯೇ ವೈರೆಟಿ ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಆಕೆಯ ಅಭಿಮಾನಿಗಳೂ ಸೇರಿದಂತೆ ನೆಟ್ಟಿಗರೂ ಸಹ ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿರುತ್ತಾರೆ.

ಇನ್ನೂ ರಶ್ಮಿಕಾ ಕೈಯಲ್ಲಿ ಅನೇಕ ಸಿನೆಮಾಗಳಿವೆ. ಆಕೆ ಪುಷ್ಪಾ ಸಿನೆಮಾದ ಮೂಲಕ ಒಳ್ಳೆಯ ಫೇಂ ಸಂಪಾದಿಸಿಕೊಂಡಿದ್ದಾರೆ.ಇದೀಗ ಪುಷ್ಪಾ-2 ಸಿನೆಮಾದಲ್ಲೂ ಸಹ ರಶ್ಮಿಕಾ ನಟಿಸುತ್ತಿದ್ದಾರೆ. ಜೊತೆಗೆ ಹಿಂದಿಯಲ್ಲಿ ಯಾನಿಮಲ್ ಎಂಬ ಸಿನೆಮಾದಲ್ಲೂ ಸಹ ಆಕೆ ನಟಿಸುತ್ತಿದ್ದಾರೆ. ಇಡೀ ದೇಶವೇ ಪುಷ್ಪಾ-2 ಸಿನೆಮಾಗಾಗಿ ಎದುರು ನೋಡುತ್ತಿದ್ದು, ಈ ಸಿನೆಮಾದ ಬಳಿಕ ಆಕೆಯ ಕ್ರೇಜ್ ಮತಷ್ಟು ಹೆಚ್ಚಾಗಬಹುದು ಎಂಬ ಮಾತುಗಳೂ ಸಹ ಕೇಳಿಬರುತ್ತಿವೆ.

Most Popular

To Top