Film News

ಬ್ಲಾಕ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವ ಪೋಸ್ ಕೊಟ್ಟ ರಶ್ಮಿಕಾ ಮಂದಣ್ಣ, ಇಂಟರ್ ನೆಟ್ ನಲ್ಲಿ ಹಲ್ ಚಲ್…!

ಮೊದಲನೇ ಸಿನೆಮಾದ ಮೂಲಕ ಅದರಲ್ಲೂ ಕನ್ನಡದ ಸಿನೆಮಾದ ಮೂಲಕ ಸೌತ್ ಅಂಡ್ ನಾರ್ತ್‌ನಲ್ಲೂ ಅವಕಾಶಗಳನ್ನು ಗಿಟ್ಟಿಸಿಕೊಂಡು ಸಕ್ಸಸ್ ಪುಲ್ ಆಗಿ ಕೆರಿಯರ್‍ ಸಾಗಿಸುತ್ತಿರುವ ನಟಿಯರಲ್ಲಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿರುತ್ತಾರೆ. ಇನ್ನೂ ಆಕೆ ಏನೇ ಮಾಡಿದರು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತದೆ. ಜತಗೆ ಅಷ್ಟೇ ಟ್ರೋಲ್ ಸಹ ಆಗುತ್ತಿರುತ್ತಾರೆ. ಇದೀಗ ರಶ್ಮಿಕಾ ಮಂದಣ್ಣ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡ ವಿಡಿಯೋ ಒಂದು ಸಖತ್ ವೈರಲ್ ಆಗುತ್ತಿದ್ದು, ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಏನು ಮಾಡಿದರು ಕ್ಷಣದಲ್ಲೇ ವೈರಲ್ ಆಗುತ್ತದೆ. ಯುವಕರಿಗೆ ಸದಾ ಹಾಟ್ ಟ್ರೀಟ್ ಮೂಲಕ ನಿದ್ದೆಯಿಲ್ಲದಂತೆ ಮಾಡುತ್ತಿರುತ್ತಾರೆ. ಆಕೆಯ ದೇಹದ ಮೈಮಾಟ ಹಾಗೂ ಕ್ಯೂಟ್ ಸ್ಮೈಲ್ ನೊಂದಿಗೆ ಅನೇಕರ ಕ್ರಷ್ ಆಗಿಬಿಟ್ಟಿದ್ದಾರೆ. ರಶ್ಮಿಕಾ ಸ್ಯಾಂಡಲ್ ವುಡ್ ನ ಕಿರಿಕ್ ಪಾರ್ಟಿ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟು ಮೊದಲನೇ ಸಿನೆಮಾದ ಮೂಲಕವೇ ಭಾರಿ ಸಕ್ಸಸ್ ಕಂಡುಕೊಂಡರು. ಬಳಿಕ ಬ್ಯಾಕ್ ಟು ಬ್ಯಾಕ್ ಆಫರ್‍ ಗಳನ್ನು ಪಡೆದುಕೊಂಡು ಕಡಿಮೆ ಸಮಯದಲ್ಲೇ ಚಲೊ ಎಂಬ ಸಿನೆಮಾದ ಮೂಲಕ ತೆಲುಗು ರಂಗಕ್ಕೆ ಎಂಟ್ರಿ ಕೊಟ್ಟರು. ಬಳಿಕ ಅಲ್ಲೂ ಸಹ ಅನೇಕ ಆಫರ್‍ ಗಳನ್ನು ಪಡೆದುಕೊಂಡರು. ಇನ್ನೂ ತೆಲುಗಿನಲ್ಲಿ ಆಕೆ ನಟಿಸಿದ ಪುಷ್ಪಾ ಸಿನೆಮಾದ ಬಳಿಕ ರಶ್ಮಿಕಾ ನ್ಯಾಷನಲ್ ಕ್ರಷ್ ಎಂಬ ಖ್ಯಾತಿಗೂ ಗುರಿಯಾದರು.

ಇನ್ನೂ ರಶ್ಮಿಕಾ ಮಂದಣ್ಣ ಸೋಷಿಯಲ್ ಮಿಡಿಯಾದಲ್ಲೂ ಪುಲ್ ಆಕ್ಟೀವ್ ಆಗಿರುತ್ತಾರೆ. ಸದಾ ಹಾಟ್ ಪೊಟೋಗಳು, ತಮ್ಮ ವೈಯುಕ್ತಿಕ ಜೀವನದ ಬಗ್ಗೆ ವಿಚಾರಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ರಶ್ಮಿಕಾ ಮಂದಣ್ಣ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ರಶ್ಮಿಕಾ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಪೋಸ್ ಕೊಟ್ಟಿದ್ದಾರೆ. ಟಾಪ್ ಟು ಬಾಟಂ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಈ ಪೊಟೋಶೂಟ್ ನಲ್ಲಿ ರಶ್ಮಿಕಾ ತುಂಬಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಲಾಕ್ ಡ್ರೆಸ್ ನಲ್ಲಿ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡಿದ್ದಾರೆ. ವಿರಹ ವೇದನೆಯನ್ನು ಅನುಭವಿಸುತ್ತಿರುವಂತೆ ಥೈಸ್, ಕ್ಲೀವೇಜ್ ಶೋ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅದರಲ್ಲೂ ರಶ್ಮಿಕಾ ಬ್ಲಾಕ್ ಡ್ರೆಸ್ ನಲ್ಲಿ ಕ್ಲೋಜಪ್ ನಲ್ಲಿ ಕ್ಲಿವೇಜ್ ಶೋ ಮಾಡಿದ್ದಾರೆ. ಇನ್ನೂ ರಶ್ಮಿಕಾ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳನ್ನು ಹರಿದಾಡುತ್ತಿದ್ದಾರೆ.

ಇನ್ನೂ ರಶ್ಮಿಕಾ ಸದಾ ಟ್ರೋಲ್ ಗಳಿಗೂ ಸಹ ಗುರಿಯಾಗುತ್ತಿರುತ್ತಾರೆ. ಇನ್ನೂ ಟ್ರೋಲರ್‍ ಗಳಿಗೆ ಆಕೆ ಕೌಂಟರ್‍ ಸಹ ನೀಡುತ್ತಿರುತ್ತಾರೆ. ಜತೆಗೆ ವಿಜಯ್ ದೇವರಕೊಂಡ ಜೊತೆಗೆ ಆಕೆ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ರೂಮರ್‍ ಗಳು ಸಹ ಕೇಳಿಬರುತ್ತಿವೆ. ಸದ್ಯ ರಶ್ಮಿಕಾ ತೆಲುಗು ಸಿನೆಮಾಗಳ ಜೊತೆಗೆ ತಮಿಳು ಹಾಗೂ ಹಿಂದಿ ಸಿನೆಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ಇನ್ನೂ ಪುಷ್ಪಾ-2 ಸಿನೆಮಾದಲ್ಲೂ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು ಈ ಸಿನೆಮಾಗಾಗಿ ಅನೇಕರು ಕಾಯುತ್ತಿದ್ದಾರೆ.

Most Popular

To Top