Film News

ಬಾಲಿವುಡ್ ನಟಿಯರನ್ನೂ ಮೀರಿಸುವಂತಹ ಬೋಲ್ಡ್ ಲುಕ್ಸ್ ಕೊಟ್ಟ ಕನ್ನಡದ ಯಂಗ್ ಬ್ಯೂಟಿ ಮಾನ್ವಿತಾ, ವೈರಲ್ ಆದ ಟಗರು ಪುಟ್ಟಿ ಹಾಟ್ ಪೋಸ್….!

ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ನಟಿಯರ ಗ್ಲಾಮರ್‍ ಶೋ ಜೋರಾಗುತ್ತಿದೆ. ಸೀರಿಯಲ್ ನಟಿಯರಿಂದ ಸ್ಟಾರ್‍ ನಟಿಯರವರೆಗೂ ಬೋಲ್ಡ್ ಪೊಟೋಶೂಟ್ಸ್ ಹಂಚಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಕನ್ನಡದ ಟಗರು ಪುಟ್ಟಿ ಎಂದೇ ಖ್ಯಾತಿ ಪಡೆದುಕೊಂಡ ಮಾನ್ವಿತಾ ಕಾಮತ್ ಹಾಟ್ ಆಗಿ ದರ್ಶನ ಕೊಟ್ಟಿದ್ದಾರೆ. ಬಾಲಿವುಡ್ ನಟಿಯರನ್ನೂ ಮೀರಿ ಆಕೆ ಹಾಟ್ ಆಗಿ ಕಾಣಿಸಿಕೊಂಡಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಕನ್ನಡದ ನಟಿ ಮಾನ್ವಿತಾ ಕಾಮತ್ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಪುಲ್ ಬ್ಯುಸಿಯಾಗಿರುತ್ತಾರೆ. ತಮ್ಮ ಸಿನೆಮಾ ಅಪ್ಡೇಟ್ ಗಳ ಜೊತೆಗೆ ವೈಯುಕ್ತಿಕ ವಿಚಾರಗಳು ಹಾಗೂ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಕೆಲವೊಂದು ಹಾಟ್ ಪೊಟೋಶೂಟ್ಸ್ ಹಂಚಿಕೊಂಡಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ. ಸ್ಪೇಷಲ್ ಆಗಿ ಕಾಣಿಸಿಕೊಂಡು ಗ್ಲಾಮರಸ್ ಪೋಸ್ ಕೊಟ್ಟಿದ್ದಾರೆ. ಜೀನ್ಸ್ ಶಾರ್ಟ್ ಧರಿಸಿ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟಿದ್ದಾರೆ. ಸ್ಪೋರ್ಟ್ಸ್ ಬ್ರಾ ಧರಿಸಿ ಟಾಪ್ ಗ್ಲಾಮರ್‍ ಶೋ ಮಾಡಿದ್ದಾರೆ. ಒಟ್ಟಾರೆಯಾಗಿ ಆಕೆ ಟಾಪ್ ಟು ಬಾಟಂ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಫಿದಾ ಮಾಡಿದ್ದಾರೆ.

ಇನ್ನೂ ಮಾನ್ವಿತಾ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ನೆಟ್ಟಿಗರೂ ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ನಟಿ ಮಾನ್ವಿತಾ ಟ್ರೆಡಿಷನಲ್, ಟ್ರೆಂಡಿ ಹಾಗೂ ಮಾಡ್ರನ್ ವೇರ್‍ ಗಳಲ್ಲಿ ಆಗಾಗ ಪೊಟೋಶೂಟ್ಸ್ ಮಾಡಿಸಿ ಅದನ್ನು ತಮ್ಮ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಭಾರಿ ಫಾಲೋಯಿಂಗ್ ಹೊಂದಿರುವ ಆಕೆಯ ಪೋಸ್ಟ್ ಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತವೆ. ಸದ್ಯ ಮಾನ್ವಿತಾ ಕ್ಯಾಪ್ಚರ್‍ ಎಂಬ ಸಿನೆಮಾದಲ್ಲಿ ನಟಿಸಿದ್ದು ಈ ಸಿನೆಮಾ ಶೀಘ್ರದಲ್ಲೇ ರಿಲೀಸ್ ಆಗಲಿದೆ.

ಇನ್ನೂ ಮಾನ್ವಿತಾ ರಾಜಸ್ಥಾನ್ ಡೈರೀಸ್, ಹ್ಯಾಪಿಲಿ ಮ್ಯಾರೀಡ್ ಎಂಬ ಸಿನೆಮಾಗಳಲ್ಲಿ ನಟಿಸಿದ್ದಾರೆ. ಈ ಸಿನೆಮಾಗಳ ಚಿತ್ರೀಕರಣ ಸಹ ಪೂರ್ಣಗೊಂಡಿದೆ ಎನ್ನಲಾಗಿದೆ. ಆಕೆ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸಿನೆಮಾಗಳಿಂದ ಬಿಡುವು ಸಿಕ್ಕಾಗ ಆಕೆ ಪೊಟೋಶೂಟ್ಸ್ ಮಾಡಿಸುತ್ತಾ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ.

Most Popular

To Top