ಟಾಪ್ ಟು ಬಾಟಂ ದೇಹದ ಮೈಮಾಟ ಪ್ರದರ್ಶನ ಮಾಡಿದ ಕನ್ನಡ ನಟಿ ನೇಹಾ ಶೆಟ್ಟಿ, ಸ್ಟನ್ನಿಂಗ್ ಸ್ಟಿಲ್ಸ್ ವೈರಲ್……!

ಕನ್ನಡ ಮೂಲದ ನಟಿ ನೇಹಾ ಶೆಟ್ಟಿ ಸಿನಿರಂಗದಲ್ಲಿ ಎಂಟ್ರಿ ಕೊಟ್ಟು ಬಿಗ್ ಬ್ರೇಕ್ ನೀಡುವ ಸಿನೆಮಾಗಾಗಿ ಕಾಯುತ್ತಿದ್ದರು. ಆಗ ಆಕೆಗೆ ಅದೃಷ್ಟ ತಂದುಕೊಟ್ಟಿದ್ದು ಮಾತ್ರ ತೆಲುಗಿನ ಡಿ.ಜೆ. ಟಿಲ್ಲು ಸಿನೆಮಾ ಎನ್ನಲಾಗುತ್ತಿದೆ. ಈ ಸಿನೆಮಾ…

ಕನ್ನಡ ಮೂಲದ ನಟಿ ನೇಹಾ ಶೆಟ್ಟಿ ಸಿನಿರಂಗದಲ್ಲಿ ಎಂಟ್ರಿ ಕೊಟ್ಟು ಬಿಗ್ ಬ್ರೇಕ್ ನೀಡುವ ಸಿನೆಮಾಗಾಗಿ ಕಾಯುತ್ತಿದ್ದರು. ಆಗ ಆಕೆಗೆ ಅದೃಷ್ಟ ತಂದುಕೊಟ್ಟಿದ್ದು ಮಾತ್ರ ತೆಲುಗಿನ ಡಿ.ಜೆ. ಟಿಲ್ಲು ಸಿನೆಮಾ ಎನ್ನಲಾಗುತ್ತಿದೆ. ಈ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಬಿಗ್ ಹಿಟ್ ಪಡೆದುಕೊಂಡಿದ್ದು, ನೇಹಾ ಶೆಟ್ಟಿ ಅಭಿನಯಕ್ಕೆ ಎಲ್ಲರೂ ಫಿದಾ ಆಗಿದ್ದಾರೆ. ಜೊತೆಗೆ ಆಗಾಗ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಟಾಪ್ ಟು ಬಾಟಂ ದೇಹದ ಮೈಮಾಟ ಪ್ರದರ್ಶನ ಮಾಡಿದ್ದು, ಅಕೆಯ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಯಂಗ್ ಬ್ಯೂಟಿ ನೇಹಾ ಶೆಟ್ಟಿ ಕನ್ನಡದ ಮುಂಗಾರು ಮಳೆ-2 ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆಕೆ ನಟಿಸಿದ್ದು ಬೆರಳೆಣಿಗೆ ಸಿನೆಮಾಗಳಲ್ಲಿ ಮಾತ್ರ. ಆದರೂ ಸಹ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಮೆಹಬೂಬ, ಗಲ್ಲಿ ರೌಡಿ, ಡಿಜೆ ಟಿಲ್ಲು ಮೊದಲಾದ ಸಿನೆಮಾಗಳ ಮೂಲಕ ತಮ್ಮ ಪ್ರತಿಭೆಯನ್ನು ‌ಪ್ರದರ್ಶನ ಮಾಡಿ ಯುವಜನತೆಯ ಮನದಲ್ಲಿ ಸ್ಥಾನ ಸಂಪಾದಿಸಿಕೊಂಡಿದ್ದಾರೆ. ಡಿಜೆ ಟಿಲ್ಲು ಸಿನೆಮಾ ಆಕೆಗೆ ಬಿಗ್ ಬ್ರೇಕ್ ನೀಡಿದ ಸಿನೆಮಾ ಎಂದೇ ಹೇಳಬಹುದಾಗಿದೆ. ಈ ಸಿನೆಮಾದ ಮೂಲಕ ಅನೇಕ ಅಭಿಮಾನಿಗಳನ್ನು ಸಹ ಪಡೆದುಕೊಂಡರು. ಡಿಜೆ ಟಿಲ್ಲು ಸಿನೆಮಾದ ಬಳಿಕ ಆಕೆ ಸಿನೆಮಾಗಳಿಂದ ಕೊಂಚ ಗ್ಯಾಪ್ ಪಡೆದುಕೊಂಡಿದ್ದರು. ಇದೀಗ ಆಕೆ ಟಾಲಿವುಡ್ ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಸದ್ದು ಮಾಡುತ್ತಿದ್ದಾರೆ.

ಇನ್ನೂ ನೇಹಾ ಶೆಟ್ಟಿ ಶೀಘ್ರದಲ್ಲೇ ರೂಲ್ಸ್ ರಂಜನ್ ಎಂಬ ಸಿನೆಮಾದ ಮೂಲಕ ಅಭಿಮಾನಿಗಳನ್ನು ರಂಜಿಸಲು ಸಿದ್ದವಾಗಿದ್ದಾರೆ. ಈ ಸಿನೆಮಾದಲ್ಲಿ ಕಿರಣ್ ಅಬ್ಬವರಂ ಎಂಬ ನಟನೊಂದಿಗೆ ನೇಹಾ ನಟಿಸಿದ್ದಾರೆ. ಈ ಸಿನೆಮಾ ಅ.6 ರಂದು ಅದ್ದೂರಿಯಾಗಿ ತೆರೆ ಕಾಣಲಿದ್ದು, ಸಿನೆಮಾದ ಪ್ರಮೋಷನ್ ಸಹ ಜೋರಾಗಿ ನಡೆಯುತ್ತಿದೆ. ಪ್ರಮೋಷನ್ ನಿಮಿತ್ತ ನೇಹಾ ಶರ್ಮಾ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ನೇಹಾ ಶೆಟ್ಟಿ ಸ್ಟನ್ನಿಂಗ್ ಔಟ್ ಫಿಟ್ ನಲ್ಲಿ ಟಾಪ್ ಟು ಬಾಟಂ ದೇಹದ ಮೈಮಾಟ ಶೋ ಮಾಡಿದ್ದಾರೆ. ಆಕೆಯ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಫಿದಾ ಆಗಿ ಲೈಕ್ ಗಳು ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ನೇಹಾ ಶೆಟ್ಟಿ ಕೊನೆಯದಾಗಿ ಬೆದುರುಲಂಕ 2012 ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾ ಒಳ್ಳೆಯ ಸಕ್ಸಸ್ ಕಂಡುಕೊಂಡಿದೆ. ಇದೀಗ ಆಕೆ ರೂಲ್ಸ್ ರಂಜನ್ ಸಿನೆಮಾದ ಮೂಲಕ ಸದ್ದು ಮಾಡಲು ಸಿದ್ದವಾಗಿದ್ದಾರೆ. ಅ.6 ರಂದು ಈ ಸಿನೆಮಾ ಬಿಡುಗಡೆಯಾಗಲಿದೆ.