Film News

ಬ್ಲಾಕ್ ಟೈಟ್ ಫಿಟ್ ನಲ್ಲಿ ನೆವರ್ ಬಿಪೋರ್ ಎಂಬಂತೆ ಹಾಟ್ ಪೋಸ್ ಕೊಟ್ಟ ಪ್ರಣಿತಾ, ವೈರಲ್ ಆದ ಪೊಟೋಸ್….!

ಕನ್ನಡದ ನಟಿ ಪ್ರಣಿತಾ ಸುಭಾಷ್ ಇತ್ತೀಚಿಗಷ್ಟೆ ಮುದ್ದಾದ ಹೆಣ್ಣು ಮಗಳಿಗೆ ಜನ್ಮ ಕೊಟ್ಟರು. ಮಗುವಿನ ಹಾರೈಕೆಯಲ್ಲಿ ಬ್ಯುಸಿಯಾಗಿದ್ದ ಈಕೆ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಗ್ಯಾಪ್ ಇಲ್ಲದೇ ಸಾಲು ಸಾಲು ಹಾಟ್ ಪೊಟೋಶೂಟ್ಸ್ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿ ಮಾಡುತ್ತಿದ್ದಾರೆ. ಮಗುವಿಗೆ ತಾಯಿಯಾದ ಬಳಿಕ ಆಕೆ ಫಿಟ್ ನೆಸ್ ಮಾತ್ರ ಕಡಿಮೆಯಾಗಿಲ್ಲ ಎಂಬಂತೆ ಗ್ಲಾಮರಸ್ ಟ್ರೀಟ್ ನೀಡುತ್ತಿದ್ದಾರೆ. ಬ್ಲಾಕ್ ಟೈಟ್ ಫಿಟ್ ನಲ್ಲಿ ಆಕೆ ಕೆಲವೊಂದು ಹಾಟ್ ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ನಟಿ ಪ್ರಣಿತಾ ಸಿನೆಮಾಗಳಲ್ಲಿ ಬ್ಯುಸಿಯಾಗಿರುವ ಸಮಯದಲ್ಲೇ ಆಕೆ ಸೀಕ್ರೆಟ್ ಆಗಿ ಮದುವೆಯಾದರು. ಮದುವೆಯಾದ ಬಳಿಕ ಸಿನೆಮಾಗಳಿಂದ ದೂರ ಉಳಿದರು. ಜತೆಗೆ ಇತ್ತೀಚಿಗಷ್ಟೆ ಪ್ರಣಿತಾ ಸಹ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಇದೀಗ ನಟಿ ಪ್ರಣಿತಾ ಮತ್ತೆ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡುವ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಈ ಹಾದಿಯಲ್ಲೇ ಆಕೆ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಹಾಟ್ ಟ್ರೀಟ್ ನೀಡುವ ಮೂಲಕ ತನ್ನ ಫ್ಯಾನ್ ಫಾಲೊಯಿಂಗ್ ಬೆಳೆಸಿಕೊಳ್ಳುವುದರ ಜೊತೆಗೆ ನಿರ್ಮಾಪಕರು ಹಾಗೂ ನಿರ್ದೇಶಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಬ್ಲಾಕ್ ಟೈಟ್ ಫಿಟ್ ಡ್ರೆಸ್ ನಲ್ಲಿ ವಿವಿಧ ಭಂಗಿಮಗಳಲ್ಲಿ ಹಾಟ್ ಡೋಸ್ ಏರಿಸಿದ್ದಾರೆ. ಸದ್ಯ ಆಕೆಯ ಪೊಟೋಗಳು ವೈರಲ್ ಆಗುತ್ತಿವೆ.

ನಟಿ ಪ್ರಣಿತಾ ಸುಭಾಷ್ ಬ್ಲಾಕ್ ಔಟ್ ಫಿಟ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಗ್ಲಾಮರಸ್ ಪೋಸ್ ಗಳ ಮೂಲಕ ಯುವಕರನ್ನು ಕಟ್ಟಿಹಾಕಿದ್ದಾರೆ. ಟೈಟ್ ಟಾಪ್ ನಲ್ಲಿ ಬ್ಯಾಕ್ ಸೌಂದರ್ಯ ಪ್ರದರ್ಶನ ಮಾಡುತ್ತಾ, ಎದೆಯ ಸೌಂದರ್ಯ ಶೋ ಮಾಡುತ್ತಾ, ನೆಟ್ಟಿಗರನ್ನು ಮಸ್ಮರೈಜ್ ಮಾಡುತ್ತಿದ್ದಾರೆ. ಇನ್ನೂ ಆಕೆಯ ಮತ್ತೇರಿಸುವ ಲುಕ್ಸ್ ಮೂಲಕ ಮತಷ್ಟು ಗ್ಲಾಮರ್‍ ಡೋಸ್ ಏರಿಸಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಲೈಕ್ಸ್, ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆಗೆ ಅವಕಾಶಗಳೂ ಸಹ ಹರಿದುಬರುತ್ತಿವೆ. ಮೊದಲ ಬಾರಿಗೆ ಆಕೆ ಮಲಯಾಳಂ ಸಿನೆಮಾದಲ್ಲಿ ನಟಿಸುವ ಅವಕಾಶವನ್ನೂ ಸಹ ಗಿಟ್ಟಿಸಿಕೊಂಡಿದ್ದಾರೆ.

ಕೋವಿಡ್ ಸಮಯದಲ್ಲಿ ಆಕೆ ಉದ್ಯಮಿ ನಿತಿನ್ ರಾಜ್ ಎಂಬಾತನನ್ನು ಮದುವೆಯಾದರು. ಮದುವೆ, ಪ್ರಗ್ನೆನ್ಸಿ ಕಾರಣದಿಂದ ಸಿನೆಮಾಗಳಿಂದ ಆಕೆ ದೂರವೇ ಉಳಿದಿದ್ದರು. ಆದರೆ ಸೋಷಿಯಲ್ ಮಿಡಿಯಾದ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿಯೇ ಇದ್ದರು. ತನ್ನ ವೈಯುಕ್ತಿಕ ವಿಚಾರಗಳ ಜೊತೆಗೆ ಪೊಟೋಗಳು, ವಿಡಿಯೋಗಳ ಮೂಲಕ ಅಭಿಮಾನಿಗಳಿಗೆ ತಮ್ಮ ಬಗ್ಗೆ ಅಪ್ಡೇಟ್ ನೀಡುತ್ತಿದ್ದರು. ಆಕೆಯ ಹಾಟ್ ಪೊಟೋಶೂಟ್ಸ್ ನೋಡಿದರೇ ಆಕೆ ಒಂದು ಮಗುವಿನ ತಾಯಿ ಎನ್ನಲು ಸಾಧ್ಯವೇ ಇಲ್ಲ ಎಂಬ ಮಾತುಗಳೂ ಸಹ ಕೇಳಿಬರುತ್ತಿರುತ್ತವೆ.

Most Popular

To Top