Film News

ತಾಯಿಯಾದರೂ ತಗ್ಗೇದೇ ಲೇ ಎಂದು ಹಾಟ್ ಪೋಸ್ ಕೊಟ್ಟ ಪ್ರಣಿತಾ, ಸ್ಲೀವ್ ಲೆಸ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಬ್ಯೂಟಿ……!

ಸ್ಯಾಂಡಲ್ ವುಡ್ ಬಹುಬೇಡಿಕೆ ನಟಿ ಪ್ರಣಿತಾ ಸುಭಾಷ್ ಮದುವೆ, ಮಗು ಕಾರಣದಿಂದ ಸಿನೆಮಾಗಳಿಂದ ದೂರವುಳಿದ ಈಕೆ ಇದೀಗ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಿದ್ದಾರೆ. ಆಕೆ ಸಿನೆಮಾಗಳಿಂದ ದೂರ ಉಳಿದರೂ ಸಹ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳಿಗೆ ಟಚ್ ನಲ್ಲೇ ಇದ್ದರು. ಇದೀಗ ಆಕೆ ಈ ಹಿಂದೆಗಿಂತ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆಕೆಯನ್ನು ನೋಡಿದರೇ ತಾಯಿಯ ಮಗು ಎನ್ನಲು ಸಾಧ್ಯವೇ ಇಲ್ಲ ಎಂಬಂತೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಸ್ಲೀವ್ ಲೆಸ್ ಮಾಡ್ರನ್ ಡ್ರೆಸ್ ನಲ್ಲಿ ಮಿಂಚಿದ್ದಾರೆ. ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ನಟಿ ಪ್ರಣಿತಾ ಕಳೆದ 2021 ರಲ್ಲಿ ಬೆಂಗಳೂರು ಮೂಲದ ಉದ್ಯಮಿ ನಿತಿನ್ ರಾಜ್ ಎಂಬಾತನನ್ನು ವಿವಾಹವಾದರು. ಇವರ ಮದುವೆ ಸೀಕ್ರೇಟ್ ಆಗಿಯೇ ನಡೆದಿತ್ತು. ಕಳೆದ ವರ್ಷ ಆಕೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಇದೀಗ ತಾಯಿಯಾಗಿ, ನಟಿಯಾಗಿಯೂ ಕುಟುಂಬ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ಇನ್ನೂ ಪತಿಯ ಅನುಮತಿಯೊಂದಿಗೆ ಮತ್ತೆ ಸಿನೆಮಾಗಳಲ್ಲಿ ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ನಟಿ ಪ್ರಣಿತಾ ಮಗುವಿಗೆ ತಾಯಿಯಾದರೂ ಸಹ ಮತಷ್ಟು ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಹದಿಹರೆಯದ ನಟಿಯರನ್ನೂ ಸಹ ನಾಚಿಸುವಂತೆ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಸದ್ಯ ನಟಿ ಪ್ರಣಿತಾ ಸಿನೆಮಾಗಳಲ್ಲಿ ಮತ್ತೆ ಆಕ್ಟೀವ್ ಆಗಿದ್ದಾರೆ. ಮದುವೆಯಾದರೂ ಸಹ ಆಕೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಲೇ ಇದ್ದರು. ಇದೀಗ ಮತ್ತೊಮ್ಮೆ ಆಕೆ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಸ್ಲೀವ್ ಲೆಸ್ ಡ್ರಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಲುಕ್ಸ್ ಕೊಟ್ಟಿದ್ದಾರೆ. ಸ್ಲೀವ್ ಲೆಸ್ ಡ್ರೆಸ್ ನಲ್ಲಿ ಪ್ರಣಿತಾ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಈ ಪೊಟೋಗಳನ್ನು ಆಕೆ ತಮ್ಮ ಅಭಿಮಾನಿಗಳಿಗಾಗಿ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮತ್ತೇರಿಸುವಂತಹ ಲುಕ್ಸ್, ಥೈಸ್, ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಮತ್ತೇರಿಸುವಂತಹ ಪೋಸ್ ಗಳ ಮೂಲಕ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡುತ್ತಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಲೈಕ್ ಗಳು, ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಪ್ರಣಿತಾ ಇದೀಗ ಮತ್ತೆ ಸಿನೆಮಾಗಳತ್ತ ಮುಖ ಮಾಡಿದ್ದಾರೆ. ಮದುವೆಯಾದ ಬಳಿಕ ಆಕೆ ರಾಮನಅವತಾರ ಎಂಬ ಕನ್ನಡ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಮಲಯಾಳಂ ಸ್ಟಾರ್‍ ನಟ ದಿಲೀಪ್ ರವರ ಸಿನೆಮಾದಲ್ಲಿ ನಟಿಸುವ ಮೂಲಕ ಮಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ. ಇನ್ನೂ ಸೆಕೆಂಡ್  ಇನ್ನಿಂಗ್ಸ್ ನಲ್ಲಿ ಪ್ರಣಿತಾ ಯಾವ ರೀತಿಯಲ್ಲಿ ಸಕ್ಸಸ್ ಕಾಣುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Most Popular

To Top