ಕೋಟ್ ಬಿಚ್ಚಿ ಎದೆಯ ಸೌಂದರ್ಯದ ಮೂಲಕ ಇಂಟರ್ ನೆಟ್ ನಲ್ಲಿ ಬಿಸಿಯನ್ನೇರಿಸಿದ ಸ್ಯಾಂಡಲ್ ವುಡ್ ನಟಿ ಪ್ರಣಿತಾ ಸುಭಾಷ್……!

ಸ್ಯಾಂಡಲ್ ವುಡ್ ನಟಿ ಪ್ರಣಿತಾ ಸುಭಾಷ್ ಕಡಿಮೆ ಸಮಯದಲ್ಲೇ ಒಳ್ಳೆಯ ಕ್ರೇಜ್ ಪಡೆದುಕೊಂಡರು. ಸದ್ಯ ಆಕೆ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದು, ಕೆಲವೊಂದು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮದುವೆ, ಮಗು ಕಾರಣದಿಂದ ಪ್ರಣಿತಾ ಸಿನೆಮಾಗಳಿಂದ ದೂರವೇ ಉಳಿದಿದ್ದರು. ಇದೀಗ ಆಕೆ ಮತ್ತೆ ಸಿನೆಮಾಗಳಲ್ಲಿ ಆಕ್ಟೀವ್ ಆಗಿದ್ದಾರೆ. ಸಿನೆಮಾಗಳಿಂದ ದೂರವುಳಿದರೂ ಸಹ ಆಕೆ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾಣಿಗಳೊಂದಿಗೆ ಟಚ್ ನಲ್ಲಿದ್ದರು. ಮದುವೆಯಾದರೂ ಸಹ ಆಕೆ ಮತಷ್ಟು ಬೋಲ್ಡ್ ಆಗಿ ಪೊಟೋಶೂಟ್ಸ್ ಹಂಚಿಕೊಳ್ಳುತ್ತಾ ಮೇಕರ್ಸ್ ಗಮನ ಸೆಳೆಯುತ್ತಿದ್ದಾರೆ.

ಸೌತ್ ಸಿನಿರಂಗದ ನಟಿ ಪ್ರಣಿತಾ ಸಿನೆಮಾಗಳಲ್ಲಿ ಬ್ಯುಸಿಯಾಗಿರುವ ಸಮಯದಲ್ಲೇ ಆಕೆ ಸೀಕ್ರೆಟ್ ಆಗಿ ಮದುವೆಯಾದರು. ಮದುವೆಯಾದ ಬಳಿಕ ಸಿನೆಮಾಗಳಿಂದ ದೂರ ಉಳಿದರು. ಜತೆಗೆ ಇತ್ತೀಚಿಗಷ್ಟೆ ಪ್ರಣಿತಾ ಸಹ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಇದೀಗ ನಟಿ ಪ್ರಣಿತಾ ಮತ್ತೆ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡುವ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಈ ಹಾದಿಯಲ್ಲೇ ಆಕೆ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಹಾಟ್ ಟ್ರೀಟ್ ನೀಡುವ ಮೂಲಕ ತನ್ನ ಫ್ಯಾನ್ ಫಾಲೊಯಿಂಗ್ ಬೆಳೆಸಿಕೊಳ್ಳುವುದರ ಜೊತೆಗೆ ನಿರ್ಮಾಪಕರು ಹಾಗೂ ನಿರ್ದೇಶಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

ಬುಟ್ಟಬೊಮ್ಮ ಎಂದೇ ಖ್ಯಾತಿ ಪಡೆದುಕೊಂಡ ಪ್ರಣಿತಾ ಸುಭಾಷ್ ಕೇವಲ ಕನ್ನಡ ಸಿನೆಮಾಗಳಲ್ಲಿ ಮಾತ್ರವಲ್ಲದೇ ತೆಲುಗು ಸಿನೆಮಾಗಳಲ್ಲೂ ಸಹ ನಟಿಸಿ ಫೇಂ ಪಡೆದುಕೊಂಡರು. ಪವನ್ ಕಲ್ಯಾಣ್ ರವರ ಅತ್ತಾರಿಂಟಿಕಿ ದಾರೆದಿ ಸಿನೆಮಾದ ಮೂಲಕ ಆಕೆ ತುಂಬಾನೆ ಕ್ರೇಜ್ ಪಡೆದುಕೊಂಡರು. ಇನ್ನೂ ಮದುವೆಯಾದ ಬಳಿಕ ಪ್ರಣಿತಾ ಮತಷ್ಟು ಬೋಲ್ಡ್ ಆಗುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಬೋಲ್ಡ್ ಪೊಟೋಸ್ ಹಂಚಿಕೊಂಡಿದ್ದಾರೆ. ಆರೆಂಜ್ ಕಲರ್‍ ಸ್ಯೂಟ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಬ್ಲೇಜರ್‍ ತೆಗೆದು ಬ್ರಾ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಎದೆಯ ಸೌಂದರ್ಯದ ಮೂಲಕ ಸ್ಕಿನ್ ಶೋ ಮಾಡುತ್ತಾ ಮೈಂಡ್ ಬ್ಲಾಕ್ ಆಗುವಂತಹ ಔಟ್ ಫಿಟ್ ನಲ್ಲಿ ಮತ್ತೇರಿಸುವ ಪೋಸ್ ಕೊಟ್ಟಿದ್ದಾರೆ.

ಸದ್ಯ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಕಾಮೆಂಟ್ ಗಳು, ಲೈಕ್ ಗಳ ಮೂಲಕ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ. ಸದ್ಯ ಆಕೆ ಕನ್ನಡದಲ್ಲಿ ರಾಮನ ಅವತಾರ ಹಾಗೂ ಮಲಯಾಳಂ ನಲ್ಲಿ ಸ್ಟಾರ್‍ ನಟ ದಿಲೀಪ್ ಜೊತೆಗೆ ಸಿನೆಮಾ ಒಂದರಲ್ಲಿ ನಟಿಸುತ್ತಿದ್ದಾರೆ.