ಡಿಸೈನರ್ ಲೆಹಂಗಾದಲ್ಲಿ ರಾಜಕುಮಾರಿಯಂತೆ ಕಾಣಿಸಿಕೊಂಡ ಪ್ರಣಿತಾ, ಸೊಂಟ ಹಾಗೂ ಎದೆಯ ಸೌಂದರ್ಯದ ಮೂಲಕ ಹಲ್ ಚಲ್ ಸೃಷ್ಟಿಸಿದ ನಟಿ…..!

ಸ್ಯಾಂಡಲ್ ವುಡ್ ಬಹುಬೇಡಿಕೆ ನಟಿ ಪ್ರಣಿತಾ ಸುಭಾಷ್ ಇತ್ತೀಚಿಗಷ್ಟೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಮದುವೆ, ಮಗು ಕಾರಣದಿಂದ ಸಿನೆಮಾಗಳಿಂದ ದೂರವುಳಿದ ಈಕೆ ಇದೀಗ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಿದ್ದಾರೆ. ಆಕೆ ಸಿನೆಮಾಗಳಿಂದ…

ಸ್ಯಾಂಡಲ್ ವುಡ್ ಬಹುಬೇಡಿಕೆ ನಟಿ ಪ್ರಣಿತಾ ಸುಭಾಷ್ ಇತ್ತೀಚಿಗಷ್ಟೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಮದುವೆ, ಮಗು ಕಾರಣದಿಂದ ಸಿನೆಮಾಗಳಿಂದ ದೂರವುಳಿದ ಈಕೆ ಇದೀಗ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಿದ್ದಾರೆ. ಆಕೆ ಸಿನೆಮಾಗಳಿಂದ ದೂರ ಉಳಿದರೂ ಸಹ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳಿಗೆ ಟಚ್ ನಲ್ಲೇ ಇದ್ದರು. ಗರ್ಭಿಣಿಯಾದ ಸಮಯದಲ್ಲಿ ಬೇಬಿ ಬಂಪ್ ಪೊಟೋಸ್, ಮಗುವಿನ ಪೊಟೋಗಳನ್ನು ತನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾ ಬ್ಯುಸಿಯಾಗಿದ್ದರು. ಇದೀಗ ಮತ್ತೆ ಆಕೆ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.

ಕನ್ನಡ ಸಿನೆಮಾಗಳ ಮೂಲಕ ಕೆರಿಯರ್‍ ಆರಂಭಿಸಿದ ಪ್ರಣಿತಾ ಸುಭಾಷ್ ಕಡಿಮೆ ಸಮಯದಲ್ಲೇ ಭಾರಿ ಕ್ರೇಜ್ ಪಡೆದುಕೊಂಡರು. ಜೊತೆಗೆ ತೆಲುಗು ಸಿನೆಮಾಗಳಲ್ಲಿ ಸಹ ನಟಿಸುವ ಅವಕಾಶಗಳನ್ನು ಪಡೆದುಕೊಂಡರು. ಸ್ಟಾರ್‍ ನಟರೊಂದಿಗೆ ಸಹ ನಟಿಸುವ ಅವಕಾಶ ಪಡೆದುಕೊಂಡು ಸ್ಪೇಷಲ್ ಇಮೇಜ್ ಸಹ ಗಿಟ್ಟಿಸಿಕೊಂಡರು. ಕಳೆದ 2021 ರಲ್ಲಿ ಬೆಂಗಳೂರು ಮೂಲದ ಉದ್ಯಮಿ ನಿತಿನ್ ರಾಜ್ ಎಂಬಾತನನ್ನು ವಿವಾಹವಾದರು. ಇವರ ಮದುವೆ ಸೀಕ್ರೇಟ್ ಆಗಿಯೇ ನಡೆದಿತ್ತು. ಕಳೆದ ವರ್ಷ ಆಕೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಇದೀಗ ತಾಯಿಯಾಗಿ, ನಟಿಯಾಗಿಯೂ ಕುಟುಂಬ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ಇನ್ನೂ ಪತಿಯ ಅನುಮತಿಯೊಂದಿಗೆ ಮತ್ತೆ ಸಿನೆಮಾಗಳಲ್ಲಿ ಕೆರಿಯರ್‍ ಸಾಗಿಸುತ್ತಿದ್ದಾರೆ.

ನಟಿ ಪ್ರಣಿತಾ ಸುಭಾಷ್ ಡಿಸೈನರ್‍ ಲೆಹಂಗಾದಲ್ಲಿ ರಾಜಕುಮಾರಿಯಂತೆ ಕಾಣಿಸಿಕೊಂಡಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾ ಮೂಲಕವೂ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಮದುವೆಯಾದರೂ ಸಹ ಹದಿಹರೆಯದ ಯುವತಿಯರನ್ನು ಸಹ ನಾಚಿಸುವತೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನುಕೊಡುತ್ತಿದ್ದಾರೆ. ಟ್ರೆಡಿಷನಲ್ ವೇರ್‍ ನಲ್ಲಿ ಅಭಿಮಾನಿಗಳು ಹಾಗೂ ನೆಟ್ಟಿಗರ ಹೃದಯ ಕದಿಯುತ್ತಿದ್ದಾರೆ. ಲೆಹಂಗಾದಲ್ಲಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದು, ಸೊಂಟದ ಮೈಂಮಾಟದೊಂದಿಗೆ ಎದೆಯ ಸೌಂದರ್ಯವನ್ನು ಸಹ ಪ್ರದರ್ಶನ ಮಾಡಿದ್ದಾರೆ. ಬುಟ್ಟಬೊಮ್ಮ ಸೌಂದರ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ಕಾಮೆಂಟ್ ಗಳ ಮೂಲಕ ಮೆಚ್ಚುಗೆಯನ್ನು ಸೂಚಿಸುತ್ತಿದ್ದಾರೆ.

ಇನ್ನೂ ಪ್ರಣಿತಾ ಸುಭಾಷ್ ಇದೀಗ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ್ದಾರೆ. ಮದುವೆ, ಮಗು ಕಾರಣದಿಂದ ಸಿನೆಮಾಗಳಿಂದ ದೂರವುಳಿದ ಪ್ರಣಿತಾ ಇದೀಗ ಮತ್ತೆ ಸಿನೆಮಾಗಳಲ್ಲಿ ಆಕ್ಟೀವ್ ಆಗಿದ್ದಾರೆ ಸದ್ಯ ಆಕೆ ಕನ್ನಡದಲ್ಲಿ ರಾಮನ ಅವತಾರ ಎಂಬ ಸಿನೆಮಾದಲ್ಲಿ ಹಾಗೂ ಮಲಯಾಳಂ ನಲ್ಲಿ ನಟ ದಿಲೀಪ್ ಜೊತೆಗೆ ಸಹ ನಟಿಸುವ ಮೂಲಕ ಮಲಯಾಳಂ ಸಿನಿರಂಗಕ್ಕೆ ಸಹ ಎಂಟ್ರಿ ಕೊಡುತ್ತಿದ್ದಾರೆ.