ಜಿಮ್ ನಲ್ಲಿ ಸೆಕ್ಸಿಯಾಗಿ ಪೋಸ್ ಕೊಟ್ಟ ಸ್ಯಾಂಡಲ್ ವುಡ್ ಬ್ಯೂಟಿ, ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾ ಕಾಣಿಸಿಕೊಂಡ ಸಂಯುಕ್ತಾ ಹೆಗ್ಡೆ……!

Follow Us :

ಸ್ಯಾಂಡಲ್ ವುಡ್ ನಲ್ಲಿ ಕಿರಿಕ್ ಹುಡುಗಿ ಎಂದೇ ಕರೆಯಲಾಗುವ ಸಂಯುಕ್ತಾ ಹೆಗಡೆ ಸೋಷಿಯಲ್ ಮಿಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಕಿರಿಕ್ ಪಾರ್ಟಿ ಎಂಬ ಸಿನೆಮಾ ಮೂಲಕ ಹೆಚ್ಚು ಖ್ಯಾತಿ ಪಡೆದುಕೊಂಡ ಈ ನಟಿ, ಬಳಿಕ ಸಿನೆಮಾಗಳಲ್ಲಿ ಅಷ್ಟು ಜನಪ್ರಿಯತೆ ಪಡೆದುಕೊಳ್ಳಲಿಲ್ಲ. ಸದ್ಯ ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆಯೂರಲು ಪ್ರಯತ್ನ ನಡೆಸುತ್ತಿದ್ದಾರೆ. ಇತ್ತೀಚಿಗೆ ಆಕೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಜಿಮ್ ನಲ್ಲಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ವೈರಲ್ ಆಗುತ್ತಿವೆ.

ಯಂಗ್ ಬ್ಯೂಟಿ ಸಂಯುಕ್ತಾ ಹೆಗ್ಡೆ ಸೂಪರ್‍ ಹಿಟ್ ಕಿರಿಕ್ ಪಾರ್ಟಿ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನೆಮಾದಲ್ಲಿ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ರವರ ಜತೆಗೆ ನಟಿಸಿ ಫೇಂ ಪಡೆದುಕೊಂಡರು. ಬಳಿಕ ತೆಲುಗು, ತಮಿಳು ಸಿನೆಮಾಗಳಲ್ಲೂ ಸಹ ನಟಿಸುವ ಅವಕಾಶಗಳನ್ನು ಪಡೆದುಕೊಂಡರು. ಜೊತೆಗೆ ಕನ್ನಡ ಬಿಗ್ ಬಾಸ್ ಶೋ ನಲ್ಲೂ ಸಹ ಕಾಣಿಸಿಕೊಂಡು ಫೇಮಸ್ ಆಗಿದ್ದರು. ಅಷ್ಟೇಅಲ್ಲದೇ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಸದ್ದು ಮಾಡುತ್ತಿರುತ್ತಾರೆ. ಆಗಾಗ ಬಿಕಿನಿ, ಹಾಟ್ ಡ್ರೆಸ್ ಗಳಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡು ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಜಿಮ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ನಟಿ ಸಂಯುಕ್ತಾ ಹೆಗ್ಡೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ವಿವಿಧ ರೀತಿಯ ಪೊಟೋಶೂಟ್, ವಿಡಿಯೋಗಳ ಮೂಲಕ ಎಲ್ಲರನ್ನೂ ಶಾಕ್ ಆಗುವಂತೆ ಮಾಡುತ್ತಿರುತ್ತಾರೆ. ಈ ಹಿಂದೆ ಹಾಫ್ ನ್ಯೂಡ್ ಆಗಿಯೂ ಸಹ ಕಾಣಿಸಿಕೊಂಡಿದ್ದು, ಎಲ್ಲರೂ ಶಾಕ್ ಆಗುವಂತೆ ಮಾಡಿದ್ದರು. ಇದೀಗ ಆಕೆ ಬ್ಯಾಕ್ ಲೆಸ್ ಆಗಿ ಬ್ಯಾಕ್ ಸೈಡ್ ಫಿಜಿಕ್ ತೋರಿಸುತ್ತಾ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳಲ್ಲಿ ಆಕೆ ಪುರುಷರಂತೆ ಮಾಂಸಖಂಡಗಳನ್ನು ಹೊಂದಿದ್ದಾರೆ. ದಿನೇ ದಿನೇ ಆಕೆ ಮತಷ್ಟು ಬಲಿಷ್ಟವಾಗುತ್ತಿದ್ದಾರೆ. ಶಾರ್ಟ್ ಡ್ರೆಸ್ ಧರಿಸಿ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾ ಮಿರರ್‍ ಸೆಲ್ಫಿಗಳನ್ನು ಸಹ ಹಂಚಿಕೊಳ್ಳುತ್ತಿರುತ್ತಾರೆ.

ಇನ್ನೂ ಸಂಯುಕ್ತಾ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿವೆ.  ಪೊಟೋಗಳನ್ನು ನೋಡಿದ ಅಭಿಮಾನಿಗಳೂ ಸಹ ಪುಲ್ ಥ್ರಿಲ್ ಆಗುತ್ತಿದ್ದಾರೆ. ಪುರುಷರಿಗೂ ಸಹ ನಿಮ್ಮಂತೆ ಮಾಂಸಖಂಡಗಳನ್ನು ಬೆಳೆಸುವುದು ಕಷ್ಟ ಎಂಬ ಕಾಮೆಂಟ್ ಗಳನ್ನು ಅನೇಕರು ಮಾಡುತ್ತಿದ್ದಾರೆ.