ಬೀಡಿ ಸೇದುತ್ತಾ ಕಾಣಿಸಿಕೊಂಡ ಕನ್ನಡದ ಬೋಲ್ಡ್ ಬ್ಯೂಟಿ ಸಂಗೀತಾ ಭಟ್, ಬೀಡಿ ಸೇದಿ ಬಾಡಿ ಹಾಳು ಮಾಡಿಕೊಳ್ಳಬೇಡಿ ಎಂದು ಸಲಹೆ ಕೊಟ್ಟ ನಟಿ…..!

Follow Us :

ಇತ್ತೀಚಿಗೆ ಸೋಷಿಯಲ್ ಮಿಡಿಯಾವನ್ನು ಸಿನೆಮಾ ಸೆಲೆಬ್ರೆಟಿಗಳು ಹೆಚ್ಚಾಗಿ ಬಳಸುತ್ತಿದ್ದಾರೆ. ತಮ್ಮ ಬಗ್ಗೆ ಅಭಿಮಾನಿಗಳಿಗೆ ಸೋಷಿಯಲ್ ಮಿಡಿಯಾ ಮೂಲಕ ಅಪ್ಡೇಟ್ ನೀಡುತ್ತಿರುತ್ತಾರೆ. ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲೇ ಹೆಚ್ಚು ಸ್ಕಿನ್ ಶೋ ಮಾಡುತ್ತಿರುತ್ತಾರೆ. ಈ ಸಾಲಿಗೆ ಕನ್ನಡದ ನಟಿ ಸಂಗೀತಾ ಭಟ್ ಸಹ ಸೇರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಇದೀಗ ಆಕೆ ಬೀಡಿ ಸೇದುತ್ತಾ ಬೋಲ್ಡ್ ಲುಕ್ಸ್ ಕೊಟ್ಟು, ಅದಕ್ಕೆ ಬೀಡಿ ಸೇದಿ ಬಾಡಿ ಹಾಳು ಮಾಡಿಕೊಳ್ಳಬೇಡಿ ಎಂದು ಕ್ಯಾಪ್ಷನ್ ಹಾಕಿದ್ದು ಆಕೆಯ ಪೊಟೋಗಳು ವೈರಲ್ ಆಗುತ್ತಿದೆ.

ಕನ್ನಡ ಸಿನಿರಂಗದ ಯಂಗ್ ನಟಿ ಸಂಗೀತಾ ಭಟ್ ಕಿರುತೆರೆಯ ಮೂಲಕ ಫೇಂ ಪಡೆದುಕೊಂಡಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಬಾಲಿವುಡ್ ನಟಿಯರನ್ನೂ ಮೀರಿಸುವಂತಹ ಬೋಲ್ಡ್ ಲುಕ್ಸ್ ಕೊಡುತ್ತಾ ಸುದ್ದಿಯಾಗುತ್ತಿರುತ್ತಾರೆ. ಬಿಕಿನಿ ಸೇರಿದಂತೆ ವಿವಿಧ ರೀತಿಯ ಡ್ರೆಸ್ ಗಳಲ್ಲಿ ಸದಾ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಆಕೆಯ ಸೋಷಿಯಲ್ ಮಿಡಿಯಾ ಖಾತೆಗಳನ್ನು ಒಮ್ಮೆ ಪರಿಶೀಲನೆ ನಡೆಸಿದರೇ ನಿಮಗೆ ತಿಳಿಯುತ್ತದೆ ಆಕೆ ಎಷ್ಟರ ಮಟ್ಟಿಗೆ ಬೋಲ್ಡ್ ಎಂಬುದು. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ. ಬೀಡಿ ಸೇದುತ್ತಾ ಎದೆಯ ಸೌಂದರ್ಯ ಪ್ರದರ್ಶನ ಮಾಡುತ್ತಾ ಸಂಗೀತಾ ಭಟ್ ಕಾಣಿಸಿಕೊಂಡಿದ್ದಾರೆ.

ಹಾಟ್ ಬ್ಯೂಟಿ ಸಂಗೀತಾ ಭಟ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನು ಫಿದಾ ಆಗುವಂತೆ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಬೀಡಿಯನ್ನು ಸೇದುತ್ತಾ ಕಾಣಿಸಿಕೊಂಡಿದ್ದಾರೆ. ಬಿಡಿಯನ್ನು ಸೇದುತ್ತಾ ಪೋಸ್ ಕೊಟ್ಟಿದ್ದಾರೆ. ಜೊತೆಗೆ ಬೀಡಿ ಸೇದಿ ಬಾಡಿ ಹಾಳು ಮಾಡಿಕೊಳ್ಳಬೇಡಿ ಎಂದು ಕ್ರೇಜಿ ಕ್ಯಾಪ್ಷನ್ ಸಹ ಹಾಕಿದ್ದಾರೆ. ಬೀಡಿ ಸೇದಿ ಬಾಡಿ ಹಾಳು ಮಾಡಿಕೊಳ್ಳಬೇಡಿ ಎಂದು ಸಲಹೆ ನೀಡಿದ ಸಂಗೀತಾ ತಾನೇ ಬೀಡಿ ಸೇದುತ್ತಾ ಕಾಣಿಸಿಕೊಂಡಿದ್ದಾರೆ. ಸದ್ಯ ಆಕೆಯ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಶೇಕ್ ಮಾಡುತ್ತಿವೆ. ಆಕೆಯ ಬೋಲ್ಡ್ ನೆಸ್ ಗೆ ಫಿದಾ ಆದ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಸಹ ಹರಿಬಿಡುತ್ತಿದ್ದಾರೆ. ಅನೇಕರು ಸಂಗೀತಾ ಭಟ್ ಬ್ಯೂಟಿ ನೋಡಿ ಹೃದಯ ಹಾಳು ಮಾಡಿಕೊಳ್ಳಬೇಡಿ ಎಂದು ಕ್ರೇಜಿ ಕಾಮೆಂಟ್ಸ್ ಮಾಡುತ್ತಿದ್ದಾರೆ.

ಇನ್ನೂ ಸಂಗೀತಾ ಭಟ್ ಸೋಷಿಯಲ್ ಮಿಡಿಯಾದಲ್ಲಂತೂ ಭಾರಿ ಫಾಲೋಯಿಂಗ್ ಪಡೆದುಕೊಂಡಿದ್ದಾರೆ. ಸದಾ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಆಕೆಯ ಅಪ್ಡೇಟ್ ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುತ್ತಾರೆ ಎನ್ನಲಾಗಿದೆ. ಕನ್ನಡದ ಭಾಗ್ಯ ಲಕ್ಷ್ಮೀ, ಪಂಜರದ ಗಿಳಿ, ಭಾಗ್ಯವಂತರು, ಚಂದ್ರ ಚಕೋರಿ ಮೊದಲಾದ ಸೀರಿಯಲ್ ಗಳ ಮೂಲಕ ಫೇಂ ಪಡೆದುಕೊಂಡರು. 2014 ರಲ್ಲಿ ಬಿಡುಗಡೆಯಾದ ಪ್ರೀತಿ ಗೀತಿ ಎಂಬ ಸಿನೆಮಾದ ಮೂಲಕ ನಟಿಯಾಗಿ ಕಾಣಿಸಿಕೊಂಡರು. ಎರಡನೇ ಸಲ ಎಂಬ ಸಿನೆಮಾದ ಮೂಲಕ ಫೇಮಸ್ ಆದರು. ಜೊತೆಗೆ ತೆಲುಗು ಹಾಗೂ ತಮಿಳು ಸಿನೆಮಾದಲ್ಲೂ ಸಹ ನಟಿಸಿದ್ದಾರೆ.