ಶಾರ್ಟ್ ಟಾಪ್ ನಲ್ಲಿ ಗ್ಲಾಮರಸ್ ಪೋಸ್ ಕೊಟ್ಟ ಕ್ಯೂಟ್ ಬ್ಯೂಟಿ ಪ್ರಣಿತಾ, ಕ್ಯೂಟ್ ಅಂಡ್ ಬ್ಯೂಟಿಪುಲ್ ಪೊಟೋಸ್ ವೈರಲ್…..!

ಕನ್ನಡ ಸಿನಿರಂಗದ ಬಹುಬೇಡಿಕೆ ನಟಿ ಪ್ರಣಿತಾ ಸುಭಾಷ್ ಇತ್ತೀಚಿಗಷ್ಟೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಮದುವೆ, ಮಗು ಕಾರಣದಿಂದ ಸಿನೆಮಾಗಳಿಂದ ದೂರವುಳಿದ ಈಕೆ ಇದೀಗ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಿದ್ದಾರೆ. ಆಕೆ ಸಿನೆಮಾಗಳಿಂದ…

ಕನ್ನಡ ಸಿನಿರಂಗದ ಬಹುಬೇಡಿಕೆ ನಟಿ ಪ್ರಣಿತಾ ಸುಭಾಷ್ ಇತ್ತೀಚಿಗಷ್ಟೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಮದುವೆ, ಮಗು ಕಾರಣದಿಂದ ಸಿನೆಮಾಗಳಿಂದ ದೂರವುಳಿದ ಈಕೆ ಇದೀಗ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಿದ್ದಾರೆ. ಆಕೆ ಸಿನೆಮಾಗಳಿಂದ ದೂರ ಉಳಿದರೂ ಸಹ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳಿಗೆ ಟಚ್ ನಲ್ಲೇ ಇದ್ದರು. ಇದೀಗ ಆಕೆ ಮತ್ತೆ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಿದ್ದು, ಹಲವು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟಿವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.

ಕ್ಯೂಟ್ ಬ್ಯೂಟಿ ಪ್ರಣಿತಾ ಸುಭಾಷ್ ಕನ್ನಡದ ಪೊರಕಿ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಮೊದಲನೇ ಸಿನೆಮಾದ ಮೂಲಕವೇ ಭಾರಿ ಕ್ರೇಜ್ ಪಡೆದುಕೊಂಡ ಈಕೆ ದೊಡ್ಡ ದೊಡ್ಡ ನಟರ ಜೊತೆಗೆ ನಟಿಸಿ ತನ್ನದೇ ಆದ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡಿದ್ದಾರೆ. ಕೇವಲ ಕನ್ನಡದಲ್ಲಿ ಮಾತ್ರವಲ್ಲದೇ ಸೌತ್ ಸಿನಿರಂಗದ ಅನೇಕ ಸಿನೆಮಾಗಳಲ್ಲಿ ನಟಿಸಿದ್ದಾರೆ. ತೆಲುಗಿನಲ್ಲೂ ಸಹ ಆಕೆ ಅತ್ತಾರಿಂಟಿಕಿ ದಾರೆದಿ, ಬ್ರಹ್ಮೋತ್ಸವಂ, ಎನ್.ಟಿ.ಆರ್‍ ಕಥಾನಾಯಕಡು, ಹಲೊ ಗುರು ಪ್ರೇಮ ಕೋಸಮೇ ಎಂಬ ಸಿನೆಮಾಗಳಲ್ಲೂ ಸಹ ನಟಿಸಿದ್ದರು. ಇನ್ನೂ ಆಕೆ ಕಳೆದ 2021 ರಲ್ಲಿ ಬೆಂಗಳೂರು ಮೂಲದ ಉದ್ಯಮಿ ನಿತಿನ್ ರಾಜ್ ಎಂಬಾತನನ್ನು ವಿವಾಹವಾದರು. ಇವರ ಮದುವೆ ಸೀಕ್ರೇಟ್ ಆಗಿಯೇ ನಡೆದಿತ್ತು. ಕಳೆದ ವರ್ಷ ಆಕೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಇದೀಗ ತಾಯಿಯಾಗಿ, ನಟಿಯಾಗಿಯೂ ಕುಟುಂಬ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ಇನ್ನೂ ಪತಿಯ ಅನುಮತಿಯೊಂದಿಗೆ ಮತ್ತೆ ಸಿನೆಮಾಗಳಲ್ಲಿ ಕೆರಿಯರ್‍ ಸಾಗಿಸುತ್ತಿದ್ದಾರೆ.

ಇನ್ನೂ ಪ್ರಣಿತಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಯುವಕರನ್ನು ಟೆಂಪ್ಟ್ ಮಾಡುತ್ತಿವೆ. ಶಾರ್ಟ್ ಟಾಪ್ ನಲ್ಲಿ ಟಾಪ್ ಸೌಂದರ್ಯವನ್ನು ಶೋ ಮಾಡಿದ್ದಾರೆ. ಶಾರ್ಟ್ ಟಾಪ್ ಅಂಡ್ ಟೈಟ್ ಜೀನ್ಸ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದು, ಆಕೆಯ ಈ ಪೊಟೋಗಳು ಸೋಷಿಯಲ್  ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇನ್ನೂ ಆಕೆಯ ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಪ್ರಣಿತಾ ಯಂಗ್ ಬ್ಯೂಟಿಯರನ್ನೂ ಸಹ ನಾಚಿಸುವಂತೆ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ಪ್ರಣಿತಾ ಮದುವೆ, ಮಗು ಬಳಿಕ ಮತ್ತೆ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಿದ್ದು,  ಸಿನೆಮಾಗಳ ಮೂಲಕ ಮತ್ತೆ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಸದ್ಯ ಆಕೆ ಸ್ಯಾಂಡಲ್ ವುಡ್ ನಲ್ಲ ರಾಮನಅವತಾರ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಆಕೆ ಮಲಯಾಳಂನಲ್ಲಿ ಸಹ ಮೊದಲ ಬಾರಿಗೆ ದಿಲೀಪ್148 ಸಿನೆಮಾದಲ್ಲಿ ನಟಿಸುತ್ತಿದ್ದಾರೆ.