Film News

ಹಾಟ್ ಪೋಸ್ ಕೊಟ್ಟ ಸ್ಯಾಂಡಲ್ ವುಡ್ ನಟಿ ಆರಾಧನಾ, ಕಾಟೇರಾ ಬ್ಯೂಟಿಯ ಲೇಟೆಸ್ಟ್ ಪೊಟೋಸ್ ವೈರಲ್……!

ಚಾಲೆಂಜಿಂಗ್ ಸ್ಟಾರ್‍ ದರ್ಶನ್ ಅಭಿನಯದ ಕಾಟೇರಾ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿ ಬ್ಲಾಕ್ ಬ್ಲಸ್ಟರ್‍ ಹಿಟ್ ಆಗಿದೆ. ಈ ಸಿನೆಮಾದಲ್ಲಿ ದರ್ಶನ್ ಗೆ ಜೋಡಿಯಾಗಿ ಖ್ಯಾತ ನಟಿ ಮಾಲಾಶ್ರೀ ರವರ ಪುತ್ರಿ ಆರಾಧನ ರಾಮ್ ನಟಿಸಿದ್ದರು. ಈ ಸಿನೆಮಾದಲ್ಲಿ ಆರಾಧನ ಟ್ರೆಡಿಷನಲ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಸದ್ಯ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ವೈರಲ್ ಆಗುತ್ತಿವೆ.

ಕಾಟೇರಾ ಸಿನೆಮಾದ ಮೂಲಕ ಅನೇಕ ಯುವಕರ ಕ್ರಷ್ ಆದ ಆರಾಧನ ರಾಮ್ ಭಾರಿ ಫೇಂ ಪಡೆದುಕೊಂಡಿದ್ದಾರೆ. ಈ ಸಿನೆಮಾದ ಬಳಿಕೆ ಆಕೆಗೆ ಮತಷ್ಟು ಅವಕಾಶಗಳು ಹರಿದುಬರುತ್ತಿವೆ ಎಂದೂ ಸಹ ಹೇಳಲಾಗುತ್ತಿದೆ. ಸದ್ಯ ಆರಾಧನ ಕಾಟೇರಾ ಸಿನೆಮಾದ ಸಕ್ಸಸ್ ಖುಷಿಯಲ್ಲಿದ್ದಾರೆ. ಈ ಖುಷಿಯಲ್ಲೇ ಆಕೆ ವಿದೇಶಗಳಲ್ಲೂ ಸಹ ಸುತ್ತಾಡಿ ಎಂಜಾಯ್ ಮಾಡಿದ್ದರು. ಅಲ್ಲಿನ ಸುಂದರವಾದ ಕ್ಷಣಗಳನ್ನು ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯ ಮೂಲಕ ಹಂಚಿಕೊಂಡಿದ್ದರು. ಸದ್ಯ ಆರಾಧನ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದು, ಹಾಟ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಯಂಗ್ ಬ್ಯೂಟಿ ಆರಾಧನ ಇತ್ತಿಚಿಗೆ ಸೊಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೋಸ್ಟ್ ಗಳ ಮೂಲಕ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಕಾಟೇರಾ ಸಿನೆಮಾಗೂ ಮೊದಲು ಆಕೆ ಸರಳವಾದ ರೀತಿಯಲ್ಲಿ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ಸಿನೆಮಾದ ಹಿಟ್ ಬಳಿಕ ಆರಾಧನ ಹೊಸ ರೀತಿಯ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಸದ್ಯ ಆರಾಧನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡ ಹಾಟ್ ಪೊಟೋಗಳು ಭಾರಿ ಸದ್ದು ಮಾಡುತ್ತಿವೆ. ಶಾರ್ಟ್ ಡ್ರೆಸ್ ನಲ್ಲಿ ಆಕೆ ಹಂಚಿಕೊಂಡ ಪೊಟೋಗಳು ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿವೆ. ಆಕೆಯ ಈ ಪೊಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿವೆ. ವಿವಿಧ ರೀತಿಯ ಕಾಮೆಂಟ್ ಗಳೂ ಸಹ ಹರಿದುಬರುತ್ತಿವೆ.

ಇನ್ನೂ ಆರಾಧನ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಯುವಕರನ್ನು ಸೆಳೆಯುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಅನೇಕರು ನೀವು ನೋಡಲು ಮಾಲಾಶ್ರೀ ರವರಂತೆ ಕಾಣುತ್ತಿದ್ದಿರಾ ಎಂದು, ಮತ್ತೆ ಕೆಲವರು ಬ್ಯೂಟಿಪುಲ್ ಎಂತಲೂ ಕಾಮೆಂಟ್ ಗಳನ್ನು ಹರಿಬಿಡುತ್ತಾ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

Most Popular

To Top