ನಿಮಗೆಲ್ಲ ಗೊತ್ತಿರೋ ಹಾಗೆ ಕನ್ನಡದ ಬಹಳ ಫೇಮಸ್ ಆದ ರಿಯಾಲಿಟಿ ಶೋಗಳಲ್ಲಿ ಕನ್ನಡ ಕೋಗಿಲೆ ಕೂಡ ಒಂದು. ಈ ಹಾಡಿನ ರಿಯಾಲಿಟಿ ಶೋನಲ್ಲಿ ನೆನ್ನೆ ಗ್ರಾಂಡ್ ಫಿನಾಲೆ ಇತ್ತು. ಕನ್ನಡ ಕೋಗಿಲೆ ಯಲ್ಲಿ ಸಾಧು ಕೋಕಿಲ, ಅರ್ಚನಾ ಉಡುಪ ಹಾಗು ಚಂದನ್ ಶೆಟ್ಟಿ ಅವರು ತೀರ್ಪುಗಾರರು. ಫೈನಲ್ ಸಂದರ್ಭ ದಲ್ಲಿ ಎಲ್ಲಾ musicians ಗಳು ಸೇರಿ ಕನ್ನಡಕ್ಕೆ, ಕನ್ನಡ ಚಿತ್ರ ರಂಗಕ್ಕೆ ಮ್ಯೂಸಿಕ್ ಮೂಲಕ ನಮನ ಸಲ್ಲಿಸಿದ್ದಾರೆ. ಈ ಅದ್ಭುತ ವಿಡಿಯೋ ನೋಡಲು ಎರಡು ಕಣ್ಣು ಸಾಲದು. ಈ ಕೆಳಗಿನ ವಿಡಿಯೋ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ ಕನ್ನಡದಲ್ಲಿ ಬಹಳ ಫೇಮಸ್ ಆದ ಹಾಡಿನ ರಿಯಾಲಿಟಿ ಷೋ ಕನ್ನಡ ಕೋಗಿಲೆ ಈಗ ಸದ್ಯ ಫೈನಲ್ ಹಂತದಲ್ಲಿ ಇದೆ. ಕನ್ನಡ ಕೋಗಿಲೆ ಫೈನಲ್ ನಲ್ಲಿ ಬಹಳಷ್ಟು ಜನ ಕನ್ನಡದ ತಾರೆಯರು ಬಂದಿದ್ದರು. ಈ ಸಮಯದಲ್ಲಿ ಕನ್ನಡದ ಫೇಮಸ್ ರಾಪರ್ ಆದ ಚಂದನ್ ಶೆಟ್ಟಿ ಹಾಗು ಬಿಗ್ ಬಾಸ್ ಸ್ಪರ್ಧಿ ನಿವೇದೋಥ ಗೌಡ ಕೂಡ ಆಗಮಿಸಿದ್ದರು. ಈ ಸಮಯದಲ್ಲಿ ಚಂದನ್ ಶೆಟ್ಟಿ ಅವರು ಹೇಳಿ ಕೊಟ್ಟ ಒಂದು ಹಾಡನ್ನು ನಿವೇದಿತಾ ಗೌಡ ಅವರು ಅದ್ಭುತವಾಗಿ ಹಾಡಿದ್ದಾರೆ. ಇದರ ಜೊತೆ ಚಂದನ್ ಶೆಟ್ಟಿ ಕೂಡ ಹಾಡಿದ್ದಾರೆ. ಇವರ ಪರ್ಫಾರ್ಮೆನ್ಸ್ ತಪ್ಪದೆ ನೋಡಿರಿ, ಈ ಕೆಳಗಿನ ವಿಡಿಯೋ ನೋಡಿ
ನಿಮಗೆಲ್ಲ ಗೊತ್ತಿರೋ ಹಾಗೆ ಕನ್ನಡ ಕೋಗಿಲೆ ಕನ್ನಡದ ಹೆಸರಾಂತ ಹಾಡಿನ ರಿಲೈಟಿ ಶೋ. ಕನ್ನಡದ ಅದ್ಭುತ ಪ್ರತಿಭೆ ಗಳಿಗೆ ಪ್ರೋತ್ಸಾಹ ನೀಡಿ ಒಂದೊಳ್ಳೆ ವೇದಿಕೆಯನ್ನು ಕಲ್ಪಿಸಿ ಕೊಟ್ಟಿದ್ದಾರೆ. ಕನ್ನಡ ಕೋಗಿಲೆ ಈಗ ಫೈನಲ್ ಹಂತಕ್ಕೆ ಬಂದಿದೆ. ಈಗ ಇದರ ಗ್ರಾಂಡ್ ಫಿನಾಲೆ ಪ್ರೋಗ್ರಾಮ್ ನಡೆಯುತ್ತಿದೆ. ಈ ಸಮಯದಲ್ಲಿ ತೀರ್ಪುಗಾರರಾದ ಸಾಧು ಕೋಕಿಲ ಅವರು ರೆಬೆಲ್ ಸ್ಟಾರ್ ಅಂಬರೀಷ್ ಅವರನ್ನು ನೆನೆದು ಒಂದು ಅದ್ಭುತ ಹಾಡನ್ನು ಹಾಡಿದ್ದಾರೆ. ಇದಲ್ಲದೆ ಅಲ್ಲೇ ಇದ್ದ ಗುರು ಕಿರಣ್ ಅವರು ಕೂಡ ಅಂಬಿ ಅವರ ಜೊತೆ ತಮ್ಮ ಒಡನಾಟವನ್ನು ಹಂಚಿಕೊಂಡಿದ್ದಾರೆ. ಈ ಕೆಳಗಿನ ವಿಡಿಯೋ ನೋಡಿರಿ ಕನ್ನಡ ಕೋಗಿಲೆ ಕನ್ನಡದ ಬಹಳ ಫೇಮಸ್ ಆದ ಹಾಡಿನ ರಿಯಾಲಿಟಿ ಶೋನಲ್ಲಿ ಒಂದು. ಈ ರಿಯಾಲಿಟಿ ಶೋನಲ್ಲಿ ಕನ್ನಡದ ಯುವ ಪ್ರತಿಭೆಗಳು ತಮ್ಮ ಅದ್ಭುತವಾದ ಟ್ಯಾಲೆಂಟ್ ಮೂಲಕ ಜನರಿಗೆ ಮನೋರಂಜನೆ ನೀಡಿದ್ದಾರೆ. ಇತ್ತೀಚಿಗೆ ಕನ್ನಡದ ಫೇಮಸ್ ನಟ ಶರಣ್ ಅವರು ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಗೆಸ್ಟ್ ಆಗಿ ಬಂದಿದ್ದರು.
ಕನ್ನಡ ನಟ ಶರಣ್ ಅವರು ಅದ್ಭುತ ವಾಗಿ ಹಾಡುತ್ತಾರೆ ಅಂತ ನಿಮಗೆ ಗೊತ್ತಿತ್ತಾ? ಕನ್ನಡ ಕೋಗಿಲೆ ಜಡ್ಜ್ ಚಂದನ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಕನ್ನಡ ನಟ ಶರಣ್ ಅವರು ತಾಯಿಯ ಮೇಲೆ ಒಂದು ಅದ್ಭುತ ಹಾಡನ್ನು ಹಾಡಿದ್ದಾರೆ. ಆ ಹಾಡಿನ ವಿಡಿಯೋ ಈಗ ಸೋಶಿಯಲ್ ಮೀಡಿಯಾ ದಲ್ಲಿ ಸಕ್ಕತ್ ವೈರಲ್ ಆಗಿದೆ. ಈ ಕೆಳಗಿನ ವಿಡಿಯೋ ನೋಡಿರಿ. ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಚಂದನ್ ಶೆಟ್ಟಿ, ಸಾಧು ಕೋಕಿಲ, ಗುರು ಕಿರಣ್ ಅವರು ಜಡ್ಜ್ ಆಗಿ ಇದ್ದಾರೆ. ಈ ರಿಯಾಲಿಟಿ ಶೋನಲ್ಲಿ ಬರುವ ಎಲ್ಲಾ ಯುವ ಪ್ರತಿಭೆಗಳು ಅದ್ಭುತ ವಾಗಿ ಹಾಡುತ್ತಾರೆ. ನೀವು ಈ ರಿಯಾಲಿಟಿ ಷೋ ಮಿಸ್ ಮಾಡದೇ ನೋಡಿರಿ. ಚಿತ್ರಗಳ ಬಗ್ಗೆ ಕನ್ನಡ ನಾಡಿನ ಬಗ್ಗೆ , ಕನ್ನಡ ನಟರ ಬಗ್ಗೆ, ಕನ್ನಡ ಧಾರಾವಾಹಿಗಳ ಬಗ್ಗೆ, ಕಾನಂದ ರಿಯಾಲಿಟಿ ಶೋಗಳ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ಲೈಕ್ ಮಾಡಿರಿ. ಈ ವಿಡಿಯೋ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯವ ವನ್ನು ನಮಗೆ ತಿಳಿಸಿ. ಕನ್ನಡ ಕೋಗಿಲೆ ಕನ್ನಡದ ಬಹಳ ಫೇಮಸ್ ಆದ ಹಾಡಿನ ರಿಯಾಲಿಟಿ ಶೋನಲ್ಲಿ ಒಂದು. ಈ ರಿಯಾಲಿಟಿ ಶೋನಲ್ಲಿ ಕನ್ನಡದ ಯುವ ಪ್ರತಿಭೆಗಳು ತಮ್ಮ ಅದ್ಭುತವಾದ ಟ್ಯಾಲೆಂಟ್ ಮೂಲಕ ಜನರಿಗೆ ಮನೋರಂಜನೆ ನೀಡಿದ್ದಾರೆ. ಇತ್ತೀಚಿಗೆ ಕನ್ನಡದ ಫೇಮಸ್ ನಟ ಶರಣ್ ಅವರು ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಗೆಸ್ಟ್ ಆಗಿ ಬಂದಿದ್ದರು.
