Film News

ಸಮ್ಮರ್ ವೇಕೇಷನ್ ನಲ್ಲಿ ಚಿಲ್ ಆಗುತ್ತಾ, ಯಂಗ್ ನಟಿಯರನ್ನೂ ನಾಚಿಸುವಂತಹ ಹಾಟ್ ಪೋಸ್ ಕೊಟ್ಟ ಸೀನಿಯರ್ ನಟಿ ಭೂಮಿಕಾ….!

ಸಿನಿರಂಗದಲ್ಲಿ ಅನೇಕ ನಟಿಯರು ಸಿನೆಮಾಗಳಲ್ಲಿ ಪರಿಚಯವಾಗಿದ್ದರೂ, ಅವರಲ್ಲಿ ಕೆಲ ನಟಿಯರು ಮಾತ್ರ ಸ್ಟಾರ್‍ ನಟಿಯಾಗುತ್ತಾರೆ. ಸ್ಟಾರ್‍ ನಟಿಯಾಗಿ ಸಾಲು ಸಾಲು ಸಿನೆಮಾಗಳಲ್ಲಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ಸಾಲಿನಲ್ಲಿ ಕ್ಯೂಟ್ ನಟಿ ಭೂಮಿಕಾ ಚಾವ್ಲಾ ಸಹ ಒಬ್ಬರಾಗಿದ್ದಾರೆ. ತೆಲುಗು ಸಿನಿರಂಗದಲ್ಲಿ ಸಾಮಾನ್ಯವಾಗಿ ಎಂಟ್ರಿಕೊಟ್ಟ ಈಕೆ, ಕಡಿಮೆ ಸಮಯದಲ್ಲೇ ಹಿಟ್ ಸಿನೆಮಾಗಳನ್ನು ಖಾತೆಗೆ ಸೇರಿಸಿಕೊಂಡರು. ಸದ್ಯ ಭೂಮಿಕಾ ಸಮ್ಮರ್‍ ವೇಕೇಷನ್ ನಲ್ಲಿದ್ದು, ಅಲ್ಲಿನ ಕೆಲವೊಂದು ಪೊಟೋಗಳನ್ನು ಅಭಿಮಾನಿಗಳಿಗಾಗಿ ಹಂಚಿಕೋಮಡಿದ್ದು, ಈ ಪೊಟೋಗಳು ಇದೀಗ ಸಖತ್ ವೈರಲ್ ಆಗುತ್ತಿವೆ.

ಮಾಡೆಲಿಂಗ್ ಮೂಲಕ ಎಂಟ್ರಿ ಕೊಟ್ಟ ಭೂಮಿಕಾ ಅತೀ ಕಡಿಮೆ ಸಮಯದಲ್ಲೇ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ನಟ ಸುಮಂತ್ ಅಭಿನಯದ ಯುವಕುಡು ಎಂಬ ಸಿನೆಮಾದ ಮೂಲಕ ತೆಲುಗು ಸಿನಿರಂಗಕ್ಕೆ ಎಂಟ್ರಿಕೊಟ್ಟರು. ಬಳಿಕ ನಟ ಪವನ್ ಕಲ್ಯಾಣ್ ಅಭಿನಯದ ಖುಷಿ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಖುಷಿ ಸಿನೆಮಾದ ಮೂಲಕ ದೊಡ್ಡ ಕ್ರೇಜ್ ದಕ್ಕಿಸಿಕೊಂಡ ಈಕೆ ಅನೇಕ ಅವಾರ್ಡ್‌ಗಳನ್ನು ದಕ್ಕಿಸಿಕೊಂಡರು. ಜೊತೆಗೆ ಸಿನೆಮಾಗಳ ಆಫರ್‍ ಗಳು ಹಾಗೂ ಫ್ಯಾನ್ ಫಾಲೋಯಿಂಗ್ ಸಹ ಹೆಚ್ಚಾಯಿತು. ಪವನ್ ಕಲ್ಯಾಣ್, ಮಹೇಶ್ ಬಾಬು ಹಾಗೂ ಎನ್.ಟಿ.ಆರ್‍ ರವರಿಗೆ ಭೂಮಿಕಾ ಲಕ್ಕಿ ಹಿರೋಯಿನ್ ಆಗಿದ್ದರು. ಅವರ ಜೊತೆಗೆ ನಟಿಸಿದ ಎಲ್ಲಾ ಸಿನೆಮಾಗಳು ಸೂಪರ್‍ ಹಿಟ್ ಆಗಿದೆ. ಇದೀಗ ಆಕೆ ಸೆಕೆಂಡ್ ಇನ್ನಿಂಗ್ಸ್ ಸಹ ಶುರು ಮಾಡಿದ್ದು, ಒಳ್ಳೆಯ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಸಾಗುತ್ತಿದ್ದಾರೆ.

ಇನ್ನೂ ಭೂಮಿಕ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಕೊಂಚ ಗ್ಲಾಮರ್‍ ಡೋಸ್ ಏರಿಸಿದ್ದಾರೆ. 44 ರ ವಯಸ್ಸಿನಲ್ಲೂ ಯಂಗ್ ಬ್ಯೂಟಿಯರಿಗಿಂತಲೂ ಕಡಿಮೆಯಿಲ್ಲ ಎಂಬಂತೆ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸಮ್ಮರ್‍ ಸ್ಪೇಷಲ್ ಎಂಬಂತೆ ಆಕೆ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಲಿಪ್ಸ್ ಹಾಗೂ ಥೈಸ್ ಶೋ ಮೂಲಕ ಎಲ್ಲರನ್ನೂ ಫಿದಾ ಮಾಡಿದ್ದಾರೆ. ಶಾರ್ಟ್ ಸ್ಕರ್ಟ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಜೊತೆಗೆ ಮಗನೊಂದಿಗೆ ಬೀಚ್ ನಲ್ಲಿ ಎಂಜಾಯಾ ಮಾಡುತ್ತಿರುವ ಪೊಟೋಗಳನ್ನು ಸಹ ಹಂಚಿಕೊಂಡಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳು ಹಾಗೂ ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ವಯಸ್ಸಾಗುತ್ತಿದ್ದಂತೆ ನಟಿಯರಿಗೆ ಅವಕಾಶಗಳು ಕಡಿಮೆಯಾಗುತ್ತವೆ. ಆದರೆ ಭೂಮಿಕಾ ಮಾತ್ರ ಸಾಲು ಸಾಲು ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸದ್ಯ ಆಕೆ ಕ್ಯಾರೆಕ್ಟರ್‍ ರೋಲ್ ಗಳಲ್ಲಿ ನಟಿಸುತ್ತಾ ಸಕ್ಸಸ್ ಪುಲ್ ಆಗಿ ಕೆರಿಯರ್‍ ಸಾಗಿಸುತ್ತಿದ್ದಾರೆ. ಇತ್ತಿಚಿಗಷ್ಟೆ ಆಕೆ ಸೀತಾರಾಮಂ, ಸೀಟಿಮಾರ್‍ ಮೊದಲಾದ ಸಿನೆಮಾಗಳಲ್ಲಿ ಕಾಣಿಸಿಕೊಂಡಿದ್ದರು. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾ ಮೂಲಕವೂ ಸಹ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ.

Most Popular

To Top