Film News

ಹಾಟ್ ಡೋಸ್ ಏರಿಸಿದ ಸೀನಿಯರ್ ನಟಿ ಮೀರಾ ಜಾಸ್ಮೀನ್, ಕ್ಯೂಟ್ ಎಕ್ಸ್ ಪ್ರೆಷನ್ ಜೊತೆಗೆ ಹಾಟ್ ಪೋಸ್ ಕೊಟ್ಟ ಬ್ಯೂಟಿ….!

ಮಲ್ಲು ಬ್ಯೂಟಿ ನಟಿ ಮೀರಾ ಜಾಸ್ಮೀನ್ ಸೌತ್ ಸಿನಿರಸಿಕರಿಗೆ ತುಂಬಾನೆ ಫೇವರಿಟ್ ನಟಿಯಾಗಿದ್ದಾರೆ. ಮಲಯಾಳಂ ಸೇರಿದಂತೆ ತೆಲುಗು, ಕನ್ನಡ ಹಾಗೂ ತಮಿಳೂ ಸಿನೆಮಾಗಳಲ್ಲಿ ನಟಿಸಿ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ದಕ್ಕಿಸಿಕೊಂಡಿದ್ದರು. ಸಿನೆಮಾಗಳಲ್ಲಿ ಬ್ಯುಸಿಯಾಗಿರುವ ಸಮಯದಲ್ಲೇ ಆಕೆ ಮದುವೆಯಾದರು. ಮದುವೆಯ ಬಳಿಕ ಸಿನೆಮಾಗಳಿಂದ ದೂರವೇ ಉಳಿದರು. ಇದೀಗ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಲು ಸಿದ್ದವಾಗಿದ್ದು, ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿ ಮಾಡಿಕೊಂಡು ಯಂಗ್ ಬ್ಯೂಟಿಯರನ್ನೂ ನಾಚಿಸುವಂತೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಸೀನಿಯರ್‍ ನಟಿ ಮೀರಾ ಜಾಸ್ಮೀನ್ ಇದೀಗ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದು, ಸ್ಪೇಷಲ್ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಒಂದು ಕಾಲದಲ್ಲಿ ಹೋಮ್ಲಿ ಬ್ಯೂಟಿಯಾಗಿದ್ದ ಈಕೆ ಇದೀಗ ಪಕ್ಕಾ ಹಾಟ್ ಬ್ಯೂಟಿಯಂತೆ ಪೋಸ್ ಕೊಡುತ್ತಿದ್ದಾರೆ. ಸದ್ಯ ಆಕೆ ನಲವತ್ತರ ವಯಸ್ಸಿನ ಗಡಿ ದಾಟಿದ್ದರೂ ಸಹ ಹದಿಹರೆಯದ ಯುವತಿಯರಂತೆ ಪೋಸ್ ಕೊಡುತ್ತಿದ್ದಾರೆ. ಈಗಾಗಲೇ ಅನೇಕ ಸೀನಿಯರ್‍ ನಟಿಯರು ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಅಕ್ಕ, ಅತ್ತಿಗೆ ಮೊದಲಾದ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಮೀರಾ ಜಾಸ್ಮೀನ್ ಮಾತ್ರ ನಟಿಯಾಗಿ ಅವಕಾಶಗಳಿಗಾಗಿ ಪ್ರಯತ್ನಗಳನ್ನು ಸಹ ಮಾಡುತ್ತಿದ್ದಾರೆಯೇ ಎಂಬ ಅನುಮಾನಗಳು ಮೂಡುವಂತೆ ಮಾಡುತ್ತಿದ್ದಾರೆ. ಇದಕ್ಕೆ ಕಾರಣ ಆಕೆ ಹಂಚಿಕೊಳ್ಳುವಂತಹ ಹಾಟ್ ಪೊಟೋಶೂಟ್ಸ್ ಗಳು ಎನ್ನಬಹುದಾಗಿದೆ.

ಇನ್ನೂ ಮೀರಾ ಜಾಸ್ಮೀನ್ ಸೋಷಿಯಲ್ ಮಿಡಿಯಾದಲ್ಲಿ ಇತ್ತೀಚಿಗೆ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಹಾಟ್ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಿರುತ್ತಾರೆ. ಕೆಲವು ದಿನಗಳ ಹಿಂದೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಆಕೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಕ್ಯೂಟ್ ಫ್ರಾಕ್ ನಲ್ಲಿ ಕ್ಯೂಟ್ ಎಕ್ಸ್‌ಪ್ರೆಷನ್ ಕೊಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಜೊತೆಗೆ ಕ್ಲೀವೇಜ್ ಶೋ ಮೂಲಕ ಅಭಿಮಾನಿಗಳ ನಿದ್ದೆಕದ್ದಿದ್ದಾರೆ. ಅದರಲ್ಲೂ ಆಕೆಯ ಲುಕ್ಸ್ ಗೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎಂಬ ಮಾತುಗಳೂ ಸಹ ಕೇಳಿಬರುತ್ತಿವೆ. ಇನ್ನೂ ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಮತ್ತೇ ನಿಮ್ಮನ್ನು ಹಿರೋಯಿನ್ ಆಗಿ ನೋಡಲು ಕಾತುರದಿಂದ ಕಾಯುತ್ತಿದ್ದೇವೆ ಎಂದು ಅಭಿಮಾನಿಗಳು ಕಾಮೆಂಟ್ ಗಳ ಮೂಲಕ ತಮ್ಮ ಇಚ್ಚೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಇನ್ನೂ ಮೀರಾ ಜಾಸ್ಮೀನ್ ಇತ್ತೀಚಿಗಷ್ಟೆ ತೆರೆಕಂಡ ವಿಮಾನಂ ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನೆಮಾದ ಕಥೆ ಇಷ್ಟವಾಗಿ ಆಕೆ ಸಣ್ಣ ಪಾತ್ರದಲ್ಲಿ ನಟಿಸಲು ಒಪ್ಪಿಕೊಂಡಿರುವುದಾಗಿ ಸಹ ಆಕೆ ತಿಳಿಸಿದ್ದರು. ಸದ್ಯ ಆಕೆ ಕೆಲವೊಂದು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಲಾಗಿದೆ. ಆಕೆಯನ್ನು ತೆರೆಯ ಮೇಲೆ ನಟಿಯಾಗಿ ಕಾಣಲು ಅಭಿಮಾನಿಗಳೂ ಸಹ ಕಾತುರದಿಂದ ಕಾಯುತ್ತಿದ್ದಾರೆ.

Most Popular

To Top