ಪಿಂಕ್ ಕಲರ್ ಡ್ರೆಸ್ ನಲ್ಲಿ ಕ್ಯೂಟ್ ಸ್ಮೈಲ್ ಕೊಟ್ಟ ನಟಿ ಪ್ರಿಯಾಮಣಿ, ವೈರಲ್ ಆದ ಬ್ಯೂಟಿಪುಲ್ ಪೊಟೋಸ್…..!

Follow Us :

ಸೌತ್ ಸಿನಿರಂಗದ ಬಹುಬೇಡಿಕೆ ನಟಿ ಪ್ರಿಯಾಮಣಿ ಹೆಚ್ಚಾಗಿ ಗ್ಲಾಮರಸ್ ಪಾತ್ರಗಳಲ್ಲೇ ನಟಿಸಿದ್ದರು. ಸದ್ಯ ಆಕೆ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದು, ವೈವಿಧ್ಯಮಯವಾದ ಪಾತ್ರಗಳನ್ನು ಪೋಷಣೆ ಮಾಡುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಆಕೆಗೆ ನಲವತ್ತರ ವಯಸ್ಸಾದರೂ ಸಹ ಯಂಗ್ ನಟಿಯಂತೆ ಕಾಣಿಸಿಕೊಳ್ಳುತ್ತಿದ್ದಾರೆ. ಆಗಾಗ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಂಚಲನ ಸೃಷ್ಟಿ ಮಾಡುತ್ತಿದ್ದಾರೆ. ಇದೀಗ ಆಕೆ ಪಿಂಕ್ ಡ್ರೆಸ್ ನಲ್ಲಿ ಕ್ಯೂಟ್ ಸ್ಮೈಲ್ ಕೊಟ್ಟಿದ್ದು, ಆಕೆಯ ಪೊಟೊಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ.

ಸೀನಿಯರ್‍ ಬ್ಯೂಟಿ ನಟಿ ಪ್ರಿಯಮಣಿ ವಯಸ್ಸಾದರೂ ಸಹ ದಿನೇ ದಿನೇ ಯಂಗ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.. ಇತ್ತೀಚಿಗೆ ಆಕೆ ಯಂಗ್ ನಟಿಯರನ್ನೂ ನಾಚಿಸುವಂತೆ ಪೋಸ್ ಕೊಟ್ಟಿದ್ದಾರೆ. ಮೈಂಡ್ ಬ್ಲಾಕ್ ಆಗುವಂತಹ ಔಟ್ ಫಿಟ್ ನಲ್ಲಿ ಪೊಟೋಶೂಟ್ ಮೂಲಕ ಸಂಚಲನ ಸೃಷ್ಟಿ ಮಾಡುತ್ತಿದ್ದಾರೆ. ಸುಮಾರು ವರ್ಷಗಳ ಕಾಲ ಸೌತ್ ಸಿನಿರಂಗದಲ್ಲಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಲ ಮೂಲಕ ಸಿನಿರಸಿಕರನ್ನು ರಂಜಿಸಿದ್ದರು. ಇದೀಗ ಸೆಕೆಂಡ್ ಇನ್ನಿಂಗ್ಸ್ ಸಹ ಶುರು ಮಾಡಿದ ಈಕೆ ಸೌತ್ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಸೆಕೆಂಡ್ ಇನ್ನಿಂಗ್ಸ್ ನಲ್ಲಿ ವೈವಿದ್ಯಮಯವಾದ ಪಾತ್ರಗಳಿಗೆ ಆದ್ಯತೆ ನೀಡುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಕೆರಿಯರ್‍ ಹಾಗೂ ವೈಯುಕ್ತಿಕ ಜೀವನದಲ್ಲಿ ಪಕ್ಕಾ ಪ್ಲಾನ್ ನೊಂದಿಗೆ ವ್ಯವಹರಿಸುತ್ತಿದ್ದಾರೆ.

ಇನ್ನೂ ನಟಿ ಪ್ರಿಯಾಮಣಿ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಬ್ಯುಸಿಯಾಗಿರುತ್ತಾರೆ. ತಮ್ಮ ಸಿನೆಮಾಗಳ ಅಪ್ಡೇಟ್ ಗಳ ಜೊತೆಗೆ ಸಾಲು ಸಾಲು ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಅದರಲ್ಲೂ ಇತ್ತೀಚಿಗೆ ಆಕೆ ಯಂಗ್ ನಟಿಯರನ್ನೂ ನಾಚಿಸುವಂತೆ ಪೋಸ್ ಕೊಟ್ಟಿದ್ದಾರೆ. ಮೈಂಡ್ ಬ್ಲಾಕ್ ಆಗುವಂತಹ ಔಟ್ ಫಿಟ್ ನಲ್ಲಿ ಪೊಟೋಶೂಟ್ ಮೂಲಕ ಸಂಚಲನ ಸೃಷ್ಟಿ ಮಾಡುತ್ತಿದ್ದಾರೆ. ನಲವತ್ತರ ವಯಸ್ಸಿನಲ್ಲೂ ಸಹ ಪ್ರಿಯಮಣಿ ತುಂಬಾ ಯಂಗ್ ಆಗಿ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಪಿಂಕ್ ಕಲರ್‍ ಡ್ರೆಸ್ ನಲ್ಲಿ ಬ್ಯೂಟಿಪುಲ್ ಆಗಿ ಸ್ಮೈಲ್ ಕೊಡುತ್ತಾ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ನಟಿ ಪ್ರಿಯಾಮಣಿ  ಕೊನೆಯದಾಗಿ ಭಾಮಾ ಕಲಾಪಂ-2, ಆರ್ಟಿಕಲ್ 370 ಸಿನೆಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾಗಳು ಸಹ ಒಳ್ಳೆಯ ಸಕ್ಸಸ್ ಕಂಡುಕೊಂಡಿದೆ ಎನ್ನಲಾಗುತ್ತಿದೆ. ಇದೀಗ ಸಿನೆಮಾಗಳ ಜೊತೆಗೆ ಆಕೆ ಕಿರುತೆರೆಯಲ್ಲೂ ಸಹ ಕೆಲವೊಂದು ಡ್ಯಾನ್ಸ್ ಶೋಗಳಿಗೆ ಜಡ್ಜ್ ಆಗಿದ್ದಾರೆ.