ರೋಜ್ ಕಲರ್ ಸ್ಲೀವ್ ಲೆಸ್ ಡ್ರೆಸ್ ನಲ್ಲಿ ಮೈಂಡ್ ಬ್ಲೋಯಿಂಗ್ ಹಾಟ್ ಶೋ ಮಾಡಿದ ಸೀನಿಯರ ನಟಿ ಪ್ರಿಯಮಣಿ….!

Follow Us :

ಸಿನಿರಂಗದಲ್ಲಿ ಅನೇಕ ನಟಿಯರು ಸಿನೆಮಾಗಳಲ್ಲಿ ಜೋರು ಸದ್ದು ಮಾಡಿ, ವಯಸ್ಸಾದ ಬಳಿಕ ಸಿನಿರಂಗದಿಂದ ದೂರವುಳಿಯುತ್ತಾರೆ. ಆದರೆ ಕೆಲವು ನಟಿಯರು ಮಾತ್ರ ವಯಸ್ಸಾದರೂ ಸಹ ಅನೇಕ ಸಿನೆಮಾಗಳ ಮೂಲಕ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುತ್ತಾರೆ. ಈ ಸಾಲಿಗೆ ನಟಿ ಪ್ರಿಯಮಣಿ ಸಹ ಸೇರುತ್ತಾರೆ. ಆಕೆಗೆ ನಲವತ್ತರ ವಯಸ್ಸಾದರೂ ಸಹ ಯಂಗ್ ನಟಿಯಂತೆ ಕಾಣಿಸಿಕೊಳ್ಳುತ್ತಿದ್ದಾರೆ. ಅನೇಕ ಸಿನೆಮಾಗಳಲ್ಲಿ ಸಹ ನಟಿಸುತ್ತಿದ್ದಾರೆ. ಇದೀಗ ಆಕೆ ತಮ್ಮ ಸೋಷಿಯಲ್ ಮಿಡಿಯಾದಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಯಂಗ್ ನಟಿಯರನ್ನೂ ನಾಚಿಸುವಂತೆ ಹಾಟ್ ಪೋಸ್ ಕೊಟ್ಟಿದ್ದಾರೆ.

ನಟಿ ಪ್ರಿಯಮಣಿ ವಯಸ್ಸಾದರೂ ಸಹ ದಿನೇ ದಿನೇ ಯಂಗ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.. ಇತ್ತೀಚಿಗೆ ಆಕೆ ಯಂಗ್ ನಟಿಯರನ್ನೂ ನಾಚಿಸುವಂತೆ ಪೋಸ್ ಕೊಟ್ಟಿದ್ದಾರೆ. ಮೈಂಡ್ ಬ್ಲಾಕ್ ಆಗುವಂತಹ ಔಟ್ ಫಿಟ್ ನಲ್ಲಿ ಪೊಟೋಶೂಟ್ ಮೂಲಕ ಸಂಚಲನ ಸೃಷ್ಟಿ ಮಾಡುತ್ತಿದ್ದಾರೆ. ಸುಮಾರು ವರ್ಷಗಳ ಕಾಲ ಸೌತ್ ಸಿನಿರಂಗದಲ್ಲಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಲ ಮೂಲಕ ಸಿನಿರಸಿಕರನ್ನು ರಂಜಿಸಿದ್ದರು. ಇದೀಗ ಸೆಕೆಂಡ್ ಇನ್ನಿಂಗ್ಸ್ ಸಹ ಶುರು ಮಾಡಿದ ಈಕೆ ಸೌತ್ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಇನ್ನೂ ಸಿನೆಮಾಗಳ ಮೂಲಕ ಒಂದು ರೀತಿಯಲ್ಲಿ ರಂಜಿಸಿದರೇ, ಕಿರುತೆರೆಯಲ್ಲಿ ಕೆಲವೊಂದು ಶೋ ಗಳ ಮೂಲಕ ಕಿರುತೆರೆ ಪ್ರೇಕ್ಷರನ್ನೂ ಸಹ ಆಕರ್ಷಣೆ ಮಾಡುತ್ತಿದ್ದಾರೆ. ಇದರ ಜೊತೆಗೆ ಆಗಾಗ ಹಾಟ್ ಪೊಟೋಶೂಟ್ ಮೂಲಕ ಸಹ ಸಖತ್ ಸದ್ದು ಮಾಡುತ್ತಿರುತ್ತಾರೆ.

ನಲವತ್ತರ ವಯಸ್ಸಿನಲ್ಲೂ ಸಹ ಪ್ರಿಯಮಣಿ ತುಂಬಾ ಯಂಗ್ ಆಗಿ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕೆ ಹಂಚಿಕೊಳ್ಳುವ ಪೊಟೋಗಳು ಯಂಗ್ ನಟಿಯರನ್ನೂ ಸಹ ನಾಚಿಸುವಂತಿದೆ ಎಂದು ಹೇಳಬಹುದಾಗಿದೆ. ಇದೀಗ ಆಕೆ ರೋಜ್ ಕಲರ್‍ ಸ್ಲೀವ್ ಲೆಸ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಆಕೆಯ ದೇಹದ ಮೈಮಾಟ ನೋಡಿದರೇ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎನ್ನಬಹುದಾಗಿದೆ. ಅದರಲ್ಲೂ ವಿರಹ ವೇದನೆ ಅನುಭವಿಸುತ್ತಿರುವಂತೆ ಆಕೆ ಕೊಟ್ಟಂತಹ ಮಾದಕ ನೋಟ ಪಡ್ಡೆ ಹುಡುಗರ ನಿದ್ದೆಗೆಡಿಸಿದೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಹಾಟ್ ಕಾಮೆಂಟ್ ಗಳೂ ಸಹ ಹರಿದು ಬರುತ್ತಿವೆ. ಜೊತೆಗೆ ಸಿನೆಮಾ ಸೆಲೆಬ್ರೆಟಿಗಳೂ ಸಹ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ನಟಿ ಪ್ರಿಯಮಣಿ ನಟನೆ, ಅಭಿನಯ, ನೃತ್ಯ  ಹಾಗೂ ಸೌಂದರ್ಯ ಎಲ್ಲವನ್ನೂ ಹೊಂದಿದ್ದು, ಸಿನಿರಂಗಕ್ಕೆ ಎಂಟ್ರಿ ಕೊಟ್ಟಾಗಿನಿಂದ ಬಂದಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು, ವಿವಾದಗಳಲ್ಲಿ ತಲೆ ತೂರಿಸದೇ ಅನೇಕ ಸೂಪರ್‍ ಹಿಟ್ ಸಿನೆಮಾಗಳಲ್ಲಿ ನಟಿಸಿದ್ದಾರೆ. ಸೌತ್ ಸಿನಿರಂಗದ ವಿವಿಧ ಭಾಷೆಗಳಲ್ಲಿ ಆಕೆ ನಟಿಸಿದ್ದಾರೆ. ಇದೀಗ ಸೆಕೆಂಡ್ ಇನ್ನಿಂಗ್ಸ್ ನಲ್ಲೂ ಸಹ ಸಿನೆಮಾಗಳಲ್ಲಿ ನಟಿಸುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ.