Film News

ಟ್ರಾನ್ಸಫರೆಂಟ್ ಬ್ಲಾಕ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಸೀನಿಯರ್ ನಟಿ ಸದಾ, ಕ್ಯೂಟ್ ಅಂಡ್ ಫನ್ನಿ ಪೊಟೋಸ್ ವೈರಲ್…..!

ಸೌತ್ ಇಂಡಸ್ಟ್ರಿಯಲ್ಲಿ ಕೆಲವು ವರ್ಷಗಳ ಕಾಲ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದ ನಟಿಯರಲ್ಲಿ ಸದಾ ಸಹ ಒಬ್ಬರಾಗಿದ್ದಾರೆ. ನಟಿ ಸದಾ ಹೋಮ್ಲಿ ಬ್ಯೂಟಿ ಎಂದೇ ಕ್ರೇಜ್ ಪಡೆದುಕೊಂಡಿದ್ದರು. ಆಕೆ ಬಹುತೇಕ ಎಲ್ಲಾ ಸಿನೆಮಾಗಳಲ್ಲೂ ಹೋಮ್ಲಿಯಾಗಿಯೇ ಕಾಣಿಸಿಕೊಂಡಿದ್ದರು. ಇನ್ನೂ ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾ ಮೂಲಕ ಹಾಟ್ ಡೋಸ್ ಏರಿಸಿದ್ದಾರೆ. ತೆರೆದ ಪುಸ್ತಕದಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನು ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ಇದೀಗ ಆಕೆ ಬ್ಲಾಕ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ.

ಸೀನಿಯರ್‍ ನಟಿ ಸದಾ ಇತ್ತೀಚಿಗೆ ಕಿರುತೆರೆಯಲ್ಲಿ ಬ್ಯುಸಿಯಾಗಿದ್ದಾರೆ. ಬಿಬಿ ಜೊಡಿ ಎಂಬ ಕಿರುತೆರೆ ಶೋ ನಲ್ಲಿ ಸದಾ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ.  ಪ್ರತಿ ವಾರ ಆಕೆ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಗ್ಲಾಮರಸ್ ಪೊಟೋಗಳ ಮೂಲಕ ಆಕೆ ನೆಟ್ಟಿಗರನ್ನು ಆಕರ್ಷಣೆ ಮಾಡುತ್ತಾ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿರುತ್ತಾರೆ. ಇದಿಗ ಆಕೆ ಬ್ಲಾಕ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಟ್ರಾನ್ಸಫರೆಂಟ್ ಸೀರೆಯಲ್ಲಿ ಆಕೆ ದೇಹದ ಮೈಮಾಟ ಪ್ರದರ್ಶನ ಮಾಡಿದ್ದು, ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ನಟಿ ಸದಾ ಬ್ಲಾಕ್ ಸೀರೆಯಲ್ಲಿ ಟೂಮಚ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸೀರೆಯಲ್ಲಿ ಸೊಂಟ, ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಇದರ ಜೊತೆಗೆ ಕ್ಯೂಟ್ ಸ್ಮೈಲ್ ಕೊಡುತ್ತಾ ಎಲ್ಲರನ್ನೂ ಟೆಂಪ್ಟ್ ಮಾಡುತ್ತಿದ್ದಾರೆ. ಇನ್ನೂ ಆಕೆಯ ದೇಹದ ಮೈಸಿರಿಯನ್ನು ಕಂಡ ಅನೇಕರು ನಿದ್ದೆಗೆಡಿಸಿಕೊಂಡಿದ್ದಾರೆ. ಇದೀಗ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಇನ್ನೂ ಈ ಪೊಟೋಗಳಿಗೆ ಅಭಿಮಾನಿಗಳೂ ಸೇರಿದಂತೆ ನೆಟ್ಟಿಗರೂ ಸಹ ಹಾಟ್ ಹಾಟ್ ಕಾಮೆಂಟ್ ಗಳನ್ನು ಸಹ ಹಂಚಿಕೊಳ್ಳುತ್ತಾ ಮತಷ್ಟು ವೈರಲ್ ಮಾಡುತ್ತಿದ್ದಾರೆ. ಬ್ಲಾಕ್ ಬೆರಿ, ಹಾಟ್ ನಾವೆಲ್ ಬ್ಯೂಟಿ, ಹಾಟ್ ಫಿಗರ್‍, ಡಾರ್ಕ್ ಚಾಕ್ಲೇಟ್, ಟೂಮಚ್ ಹಾಟ್ ಎಂದು ವಿವಿಧ ರೀತಿಯ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೂ ಸದಾ ಜಯಂ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬೇಡಿಕೆ ಹೆಚ್ಚಿಸಿಕೊಂಡಿದ್ದರು. ತೆಲುಗು ಜೊತೆಗೆ, ಕನ್ನಡ, ಹಿಂದಿ, ಮಲಯಾಳಂ ಸಿನೆಮಾಗಳಲ್ಲೂ ಸಹ ಸದಾ ನಟಿಸಿದ್ದರು. ಆಕೆ ಕೊನೆಯದಾಗಿ 2018 ರಲ್ಲಿ ಟಾರ್ಚ್‌ಲೈಟ್ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾದ ಬಳಿಕ ಆಕೆ ಸಿನೆಮಾಗಳಿಂದ ದೂರವೇ ಉಳಿದರು. ಇದೀಗ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಲು ಸಿದ್ದವಾಗಿದ್ದು, ಈ ಹಾದಿಯಲ್ಲೇ ಆಕೆ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿದ್ದಾರೆ.

Most Popular

To Top