Film News

ಗೋಲ್ಡ್ ಕಲರ್ ಡ್ರೆಸ್ ನಲ್ಲಿ ಯಂಗ್ ಬ್ಯೂಟಿಯಂತೆ ಹಾಟ್ ಪೋಸ್ ಕೊಟ್ಟ ನಟಿ ಸದಾ, ಲೇಟೆಸ್ಟ್ ಲುಕ್ ಸಖತ್ ವೈರಲ್…..!

ಸೀನಿಯರ್‍ ನಟಿ ಸದಾ ಟಾಲಿವುಡ್ ಸ್ಟಾರ್‍ ನಿರ್ದೇಶಕ ತೇಜ ನಿರ್ದೇಶನದಲ್ಲಿ ಮೂಡಿಬಂದ ಜಯಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಜಯಂ ಸಿನೆಮಾದ ಮೂಲಕ ದೊಡ್ಡ ಕ್ರೇಜ್ ದಕ್ಕಿಸಿಕೊಂಡ ಸದಾ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡರು. ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಆರಂಭದಲ್ಲಿ ಹೋಮ್ಲಿಯಾಗಿ ಕಾಣಿಸಿಕೊಂಡ ಸದಾ ಇದೀಗ ಹಾಟ್ ಅಂಡ್ ಬೋಲ್ಡ್ ಲುಕ್ಸ್ ಕೊಡುತ್ತಿದ್ದಾರೆ. ಸಿನೆಮಾಗಳಲ್ಲಿ ಅವಕಾಶಗಳು ಕಡಿಮೆಯಾದರೂ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೋಸ್ ಕೊಡುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ನಟಿ ಸದಾ ಹೋಮ್ಲಿ ಬ್ಯೂಟಿ ಎಂದೇ ಕ್ರೇಜ್ ಪಡೆದುಕೊಂಡಿದ್ದರು. ಆಕೆ ಬಹುತೇಕ ಎಲ್ಲಾ ಸಿನೆಮಾಗಳಲ್ಲೂ ಹೋಮ್ಲಿಯಾಗಿಯೇ ಕಾಣಿಸಿಕೊಂಡಿದ್ದರು. ಇನ್ನೂ ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾ ಮೂಲಕ ಹಾಟ್ ಡೋಸ್ ಏರಿಸಿದ್ದಾರೆ. ತೆರೆದ ಪುಸ್ತಕದಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಜಯಂ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ನಟಿ ಸದಾ ಅನೇಕ ಸಿನೆಮಾಗಳಲ್ಲಿ ನಟಿಸಿದರು. ಈ ಸಿನೆಮಾದ ಮೂಲಕ ಆಕೆ ಓವರ್‍ ನೈಟ್ ಸ್ಟಾರ್‍ ಆದರು. ಆಕೆಯ ಕೆರಿಯರ್‍ ನಲ್ಲಿ ವಿಕ್ರಂ ಜೊತೆಗೆ ನಟಿಸಿದ ಅಪರಿಚಿತುಡು ಸಿನೆಮಾ ಭಾರಿ ಸಕ್ಸಸ್ ತಂದುಕೊಟ್ಟಿತ್ತು. ಬಳಿಕ ಆಕೆಯ ಕೆರಿಯರ್‍ ಫೇಡ್  ಔಟ್ ಆಗಿತ್ತು. ಆದರೆ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಸ್ಪೇಷಲ್ ರೋಲ್ಸ್ ಹಾಗೂ ಕಿರುತೆರೆಯಲ್ಲಿ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನೂ ನಟಿ ಸದಾ ವಯಸ್ಸಾದರೂ ಸಹ ಯಂಗ್ ಬ್ಯೂಟಿಯಂತೆ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಸಖತ್ ಹಾಟ್ ಆಗಿ ದರ್ಶನ ಕೊಡುತ್ತಿದ್ದಾರೆ. ವಯಸ್ಸಾದರೂ ಸಹ ಆಕೆ ಯಂಗ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ. ಗೋಲ್ಡ್ ಕಲರ್‍ ಲೆಹಂಗಾ ಹಾಗೂ ಟಾಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಆಕೆ ಟ್ರೆಡಿಷನಲ್ ಲುಕ್ಸ್ ಕೊಟ್ಟಿದ್ದು, ಹಾಟ್ ಅಂಡ್ ಸ್ಟೈಲಿಷ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಆಕೆಯ ಲೇಟೆಸ್ಟ್ ಲುಕ್ಸ್ ಯುವಕರ ನಿದ್ದೆಗೆಡಿಸಿದೆ ಎನ್ನಲಾಗುತ್ತಿದೆ.

ಸದ್ಯ ಸದಾ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಸದಾ ಇತ್ತಿಚಿಗೆ ಹೆಚ್ಚಾಗಿ ಕಿರುತೆರೆಯ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಆಕೆ ತನ್ನದೇ ಯುಟ್ಯೂಬ್ ಚಾನಲ್ ಸಹ ಹೊಂದಿದ್ದು ಆ ಮೂಲಕ ಅನೇಕ ವಿಚಾರಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.

Most Popular

To Top