Film News

ವೈಟ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಸೀನಿಯರ್ ಬ್ಯೂಟಿ ಸದಾ, ಮತ್ತೇರಿಸುವ ಪೋಸ್ ಕೊಟ್ಟ ನಟಿ…..!

ಸೌತ್ ಸಿನಿರಂಗದಲ್ಲಿ ಕೆಲವು ವರ್ಷಗಳ ಕಾಲ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದ ನಟಿಯರಲ್ಲಿ ಸದಾ ಸಹ ಒಬ್ಬರಾಗಿದ್ದಾರೆ.. ತೆಲುಗಿನ ಖ್ಯಾತ ನಿರ್ದೇಶಕ ತೇಜ ನಿರ್ದೇಶನದಲ್ಲಿ ಮೂಡಿಬಂದ ಜಯಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಜಯಂ ಸಿನೆಮಾದ ಮೂಲಕ ದೊಡ್ಡ ಕ್ರೇಜ್ ದಕ್ಕಿಸಿಕೊಂಡ ಸದಾಗೆ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡರು. ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಸದಾ ತುಂಬಾನೆ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ವೈಟ್ ಕಲರ್‍ ಟ್ರೆಂಡಿ ಡ್ರೆಸ್ ನಲ್ಲಿ ಮತ್ತೇರಿಸುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ.

ಜಯಂ ಸಿನೆಮಾದ ಮೂಲಕ ಓವರ್‍ ನೈಟ್ ಭಾರಿ ಫೇಂ ಪಡೆದುಕೊಂಡ ನಟಿ ಸದಾ ಅನೇಕ ಸಿನೆಮಾಗಳ ಮೂಲಕ ಸೌತ್ ನಲ್ಲಿ ತನ್ನದೇ ಆದ ಅಭಿಮಾನಿ ಬಳಗ ಪಡೆದುಕೊಂಡಿದ್ದಾರೆ. ಮೊದಲನೇ ಸಿನೆಮಾದ ಮೂಲಕ ಕ್ರೇಜ್ ಪಡೆದುಕೊಂಡ ಸದಾ ಸೌತ್ ನಲ್ಲಿ ಅನೇಕ ಸೂಪರ್‍ ಹಿಟ್ ಸಿನೆಮಾಗಳಲ್ಲಿ ನಟಿಸಿದ್ದರು. ಸುಮಾರು 20 ವರ್ಷಗಳ ಕಾಲ ಆಕೆ ಸಿನಿರಂಗದಲ್ಲಿ ಬ್ಯುಸಿಯಾಗಿದ್ದರು. ಆದರೆ ಕೊನೆಯಲ್ಲಿ ಆಕೆ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಆಕೆ ಸಿನೆಮಾಗಳಲ್ಲಿ ಅಷ್ಟೊಂದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ. ಆದರೆ ಕಿರುತೆರೆಯಲ್ಲಿ ಮಾತ್ರ ತನ್ನ ಜೋರನ್ನು ಏರಿಸಿದ್ದಾರೆ.  ಇನ್ನೂ ಸೋಷಿಯಲ್ ಮಿಡಿಯಾದಲ್ಲೂ ಸಹ ಸದಾ ತನ್ನ ಜೋರನ್ನು ಏರಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.

ಸದ್ಯ ಸದಾ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸಿದ್ದಾರೆ ಎನ್ನಬಹುದಾಗಿದೆ. ಸಾಲು ಸಾಲು ಪೊಟೋಶೂಟ್ಸ್ ಮೂಲಕ ತನ್ನ ಫಾಲೋಯಿಂಗ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಸದಾ ವೈಟ್ ಅಂಡ್ ಬ್ಲೂ ಡ್ರೆಸ್ ನಲ್ಲಿ ಮಿಂಚಿದ್ದಾರೆ. ಈ ಡ್ರೆಸ್ ನಲ್ಲಿ ಮತಷ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸ್ಲೀವ್ ಲೆಸ್ ಡ್ರೆಸ್ ನಲ್ಲಿ ಗ್ಲಾಮರಸ್ ಲುಕ್ಸ್ ಕೊಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಯಂಗ್ ನಟಿಯರನ್ನೂ ಸಹ ನಾಚಿಸುವಂತೆ ಸದಾ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಾ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸುತ್ತಿರುತ್ತಾರೆ. ಸದ್ಯ ಆಕೆಯ ಈ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ನಟಿ ಸದಾ ಸಿನೆಮಾಗಳಿಂದ ದೂರವಾದ ಬಳಿಕ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಕಿರುತೆರೆ ಶೋಗಳ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಬಿಬಿ ಜೋಡಿ ಶೋ ಬಳಿಕ ಇದೀಗ ಆಕೆ ನಿತೋನೆ ಡ್ಯಾನ್ಸ್ ಎಂಬ ಡ್ಯಾನ್ಸ್ ಶೋಗೆ ಜಡ್ಜ್ ಆಗಿದ್ದಾರೆ. ಇನ್ನೂ ಸುಮಾರು ವರ್ಷಗಳ ಬಳಿಕ ಸದಾ ತೇಜಾ ನಿದೇಶನದಲ್ಲಿ ಮೂಡಿಬಂದ ಅಹಿಂಸಾ ಎಂಬ ಸಿನೆಮಾದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು.

Most Popular

To Top