Film News

ಹಾಟ್ ಡೋಸ್ ಏರಿಸಿದ ಸೀನಿಯರ್ ನಟಿ ಸದಾ, ಕೆಂಪು ಬಣ್ಣದ ಸೀರೆಯಲ್ಲಿ ರೆಡ್ ಮಿರ್ಚಿಯಂತೆ ಖಾರವಾದ ಪೋಸ್ ಕೊಟ್ಟ ಬ್ಯೂಟಿ……!

ತೆಲುಗಿನ ಖ್ಯಾತ ನಿರ್ದೇಶಕ ತೇಜ ನಿರ್ದೇಶನದಲ್ಲಿ ಮೂಡಿಬಂದ ಜಯಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಕಳೆದ 2002 ರಲ್ಲಿ ತೆರೆಕಂಡ ಈ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಮಟ್ಟದ ಸಕ್ಸಸ್ ಕಂಡಿತ್ತು. ಈ ಸಿನೆಮಾದ ಮೂಲಕವೇ ಸದಾ ಹಾಗೂ ನಿತಿನ್ ಇಬ್ಬರೂ ದೊಡ್ಡ ಸ್ಟಾರ್‍ ಗಳಾದರು.  ಇದೀಗ ಸದಾ ಕಿರುತೆರೆಯಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಸದಾ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಸದಾ ರೆಡ್ ಕಲರ್‍ ಸೀರೆಯಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ.

ಸೀನಿಯರ್‍ ನಟಿ ಸದಾ ದಿನೇ ದಿನೇ ಮತಷ್ಟು ಯಂಗ್ ಆಗುತ್ತಿದ್ದಾರೆಯೇ ಎಂಬಂತೆ ಹಾಟ್ ಪೋಸ್ ಗಳನ್ನು ನೀಡುತ್ತಿದ್ದಾರೆ. ವಯಸ್ಸಾದರೂ ಸಹ ಆಕೆ ಮತಷ್ಟು ಹಾಟ್ ಆಗಿ ಯಂಗ್ ಬ್ಯೂಟಿಯರನ್ನೂ ಸಹ ನಾಚಿಸುವಂತೆ ಪೋಸ್ ಕೊಡುತ್ತಿದ್ದಾರೆ. ಇನ್ನೂ ಸದಾ ಸೆಕೆಂಡ್ ಇನ್ನೀಂಗ್ಸ್ ಶುರು ಮಾಡಿದ್ದು, ಸದ್ಯ ಆಕೆ ಕಿರುತೆರೆಯ ಶೋಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಸಿನೆಮಾಗಳಲ್ಲಿ ಕ್ಯಾರೆಕ್ಟರ್‍ ರೋಲ್ಸ್ ಮಾಡಲು ಸಹ ಸಿದ್ದವಾಗಿದ್ದಾರೆ. ಇನ್ನೂ ಡ್ಯಾನ್ಸ್ ರಿಯಾಲಿಟಿ ಶೋಗಳಿಗೆ ಜಡ್ಜ್ ಆಗಿದ್ದಾರೆ. ಜೊತೆಗೆ ಆಕೆ ಸೊಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿದ್ದು, ಮೊದಲಿಗಿಂತಲೂ ಹೆಚ್ಚಾಗಿಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ರೆಡ್ ಕರಲ್ ಸೀರೆಯಲ್ಲಿ ನೆವರ್‍ ಬಿಪೋರ್‍ ಎಂಬಂತೆ ರೆಡ್ ಮಿರ್ಚಿಯಂತೆ ಪೋಸ್ ಕೊಟ್ಟಿದ್ದಾರೆ.

ಇತ್ತೀಚಿಗೆ ನಟಿ ಸದಾ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಸಂಪ್ರದಾಯ ವಸ್ತ್ರಗಳಲ್ಲೇ ಆಕೆ ಕಾಣಿಸಿಕೊಳ್ಳುತ್ತಾ ತುಂಬಾ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಕೆಂಪು ಬಣ್ಣದ ಸೀರೆಯಲ್ಲಿ ರೆಡ್ ಆಪಲ್ ನಂತೆ ಕಾಣಿಸಿಕೊಂಡಿದ್ದಾರೆ.  ರೆಡ್ ಮಿರ್ಚಿಯಂತೆ ಹಾಟ್ ಆಗಿ ಯುವಕರ ನಿದ್ದೆ ಕದ್ದಿದ್ದಾರೆ. ಜೊತೆಗೆ ಕಿಲ್ಲಿಂಗ್ ಲುಕ್ಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಇನ್ನೂ ಈ ಪೊಟೋಗಳಲ್ಲಿ ಸದಾ ಸೊಂಟದ ಮೈಮಾಟದೊಂದಿಗೆ ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ತುಂಬಾ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಮತ್ತೇರಿಸುವ ಲುಕ್ಸ್ ಜೊತೆಗೆ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಯಂಗ್ ಹಿರೋಯಿನ್ ಗಳೂ ಸಹ ಅಸೂಯೆ ಪಡುವಂತೆ ಪೊಟೋಶೂಟ್ಸ್ ಮಾಡಿಸುತ್ತಿದ್ದಾರೆ.  ಇನ್ನೂ ಸದಾ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗು‌ತ್ತಿವೆ.

ನಟಿ ಸದಾ ತೆಲುಗು ಹಾಗೂ ತಮಿಳಿನಲ್ಲಿ ಅನೇಕ ಸೂಪರ್‍ ಹಿಟ್ ಸಿನೆಮಾಗಳನ್ನು ಮಾಡಿದ್ದಾರೆ. ಜಯಂ, ಅಪರಿಚಿತುಡು, ಚುಕ್ಕಲ್ಲೋ ಚಂದ್ರುಡು, ಕ್ಲಾಸ್ ಮೇಟ್ಸ್ ಸೇರಿದಂತೆ ಅನೇಕ ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಫೇಂ ಪಡೆದುಕೊಂಡಿದ್ದಾರೆ. ಕೊನೆಯದಾಗಿ  ಅಹಿಂಸಾ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ಸಿನೆಮಾಗಳಲ್ಲಿ ನಟಿಸುವ ಜೊತೆಗೆ ಆಕೆ ಕಿರುತೆರೆಯ ಶೋಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

Most Popular

To Top