ರೆಡ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡ ಶಿಲ್ಪಾ ಶೆಟ್ಟಿ, ವಯಸ್ಸಾದರೂ ಬಳಕುವ ಬಳ್ಳಿಯಂತೆ ಪೋಸ್ ಕೊಟ್ಟ ಸೀನಿಯರ್ ಬ್ಯೂಟಿ…..!

Follow Us :

ಬಹುಭಾಷಾ ನಟಿ ಶಿಲ್ಪಾ ಶೆಟ್ಟಿ ಎಲ್ಲರಂತೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಫಿಟ್ ನೆಸ್ ಟ್ರಿಕ್ಸ್ ಹಾಗೂ ಸ್ಪೂರ್ತಿ ನೀಡುವಂತಹ ಪೊಸ್ಟ್‌ ಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದರು. ಅಷ್ಟೇ ಅಲ್ಲದೇ ಆಗಾಗ ಕೆಲವೊಂದು ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಬಾಲಿವುಡ್ ಸೀನಿಯರ್‍ ಬ್ಯೂಟಿ ಶಿಲ್ಪಾ ಶೆಟ್ಟಿ ಸಿನೆಮಾಗಳ ಜೊತೆಗೆ ಕಿರುತೆರೆಯಲ್ಲಿ ರಿಯಾಲಿಟಿ ಶೋಗಳಲ್ಲೂ ಸಹ ಜಡ್ಜ್ ಆಗಿ ಭಾಗವಹಿಸಿ ಸಖತ್ ಸದ್ದು ಮಾಡುತ್ತಿದ್ದಾರೆ. ಸದ್ಯ ಆಕೆಗೆ 48ರ ವಯಸ್ಸಾಗಿದ್ದರೂ ಸಹ ಯಂಗ್ ನಟಿಯರಂತೆ ಕಾಣಿಸಿಕೊಂಡಿದ್ದಾರೆ. ಬಳಕುವ ಬಳ್ಳಿಯಂತೆ ಮಾದಕ ನೋಟ ಬೀರುತ್ತಿರುತ್ತಾರೆ. ಮಂಗಳೂರು ಮೂಲದ ಶಿಲ್ಪಾ ಶೆಟ್ಟಿ ಕನ್ನಡದಲ್ಲೂ ಸಹ ಅನೇಕ ಸಿನೆಮಾಗಳಲ್ಲಿ ನಟಿಸಿದ್ದಾರೆ. ಆಟೋ ಶಂಕರ್‍, ಪ್ರಿತ್ಸೋದ್ ತಪ್ಪಾ, ಒಂದಾಗೋಣಾ ಭಾ ಮೊದಲಾದ ಸಿನೆಮಾಗಳ ಮೂಲಕ ಫೇಂ ಪಡೆದುಕೊಂಡರು. ಆದರೆ ಆಕೆಗೆ ಬಾಲಿವುಡ್ ನಲ್ಲಿ ಅವಕಾಶಗಳು ಹೆಚ್ಚಾಗಿ ಬಂದ ಕಾರಣ ಅಲ್ಲಿ ಅನೇಕ ಸ್ಟಾರ್‍ ನಟರ ಸಿನೆಮಾಗಳಲ್ಲಿ ನಟಿಸಿ ಸ್ಟಾರ್‍ ಡಂ ಗಿಟ್ಟಿಸಿಕೊಂಡರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಶಿಲ್ಪಾ ಶೆಟ್ಟಿ ಇದೀಗ ಹಂಚಿಕೊಂಡ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ನಟಿ ಶಿಲ್ಪಾಶೆಟ್ಟಿ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದರು. ಅದೇ ರೀತಿ ವಿಮರ್ಶೆಗಳಿಗೂ ಗುರಿಯಾಗುತ್ತಿರುತ್ತಾರೆ. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.   ರೆಡ್ ಕಲರ್‍ ವಿಭಿನ್ನವಾದ ಡ್ರೆಸ್ ನಲ್ಲಿ ಕಾಣಿಸಿಕೊಂಡ ಶಿಲ್ಪಾ ಶೆಟ್ಟಿ ಮಾದಕ ನೋಟದಿಂದ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ರೆಡ್ ಡ್ರೆಸ್ ನಲ್ಲಿ ರೆಡ್ ಮಿರ್ಚಿಯಂತೆ ಹಾಟ್ ಪೋಸ್ ಗಳನ್ನು ಕೊಟ್ಟಿದ್ದಾರೆ. ವಯಸ್ಸಾದರೂ ಸಹ ಯಂಗ್ ಬ್ಯೂಟಿಯಂತೆ ಆಕೆ ಪೋಸ್ ಕೊಟ್ಟಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ನಟಿ ಶಿಲ್ಪಾ ಶೆಟ್ಟಿ ಸುಮಾರು 18 ವರ್ಷಗಳ ಬಳಿಕ ಮತ್ತೆ ಕನ್ನಡ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಧ್ರುವಾ ಸರ್ಜಾ ಅಭಿನಯಿಸುತ್ತಿರುವ ಕೆಡಿ ಎಂಬ ಸಿನೆಮಾದ ಮೂಲಕ ಶಿಲ್ಪಾ ಶೆಟ್ಟಿ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡಿದ್ದಾರೆ. ಈ ಸಿನೆಮಾಗಳ ಜೊತೆಗೆ ಆಕೆ ಕೆಲವೊಂದು ಹಿಂದಿ ಸಿನೆಮಾಗಳಲ್ಲಿ ಸಹ ಬ್ಯುಸಿಯಾಗಿದ್ದಾರೆ.