ವಯಸ್ಸು 40 ಆದರೂ ತಗ್ಗೆದೇ ಲೇ ಎಂದು ಬೋಲ್ಡ್ ಪೋಸ್ ಕೊಟ್ಟ ಶ್ರೇಯಾ ಶರಣ್, ನಿಮಗೆ ವಯಸ್ಸಾಗೋಲ್ವಾ ಎಂದ ಅಭಿಮಾನಿಗಳು….!

Follow Us :

ಸೌತ್ ಸಿನಿರಂಗವನ್ನು ಸುಮಾರು ವರ್ಷಗಳ ಕಾಲ ಆಳಿದಂತಹ ನಟಿಯರಲ್ಲಿ ಶ್ರೇಯಾ ಶರಣ್ ಸಹ ಒಬ್ಬರಾಗಿದ್ದಾರೆ. ವಯಸ್ಸಾದರೂ ಸಹ ಆಕೆ ಮತಷ್ಟು ಯಂಗ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಶ್ರೇಯಾ ಸದಾ ಗ್ಲಾಮರಸ್ ಪೊಟೋಶೂಟ್ಸ್ ಮೂಲಕವೇ ಸದ್ದು ಮಾಡುತ್ತಿರುತ್ತಾರೆ. ವಿವಿಧ ಈವೆಂಟ್ ಗಳಲ್ಲಿ ಹಾಜರಾಗುತ್ತಾ, ಆಗಾಗ ವೇಕಷನ್ ಗಳಲ್ಲಿ ಎಂಜಾಯ್ ಮಾಡುತ್ತಾ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆಕೆಯನ್ನು ಅಭಿಮಾನಿಗಳು ಸೆಕ್ಸಿ ಕಣ್ಣಿನ ಸುಂದರಿ ಎಂತಲೇ ಕರೆಯುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಸೆಕ್ಸಿ ಕಣ್ಣಿನ ಸುಂದರಿ ನಟಿ ಶ್ರೇಯಾ ಶರಣ್ ಗೆ ನಲವತ್ತು ವಯಸ್ಸಾದರೂ ಸಹ ಯಂಗ್ ನಟಿಯರನ್ನೂ ನಾಚಿಸುವಂತಹ ದೇಹದ ಮೈಕಟ್ಟು ಹೊಂದಿದ್ದಾರೆ. ಮದುವೆಯಾಗಿ ಮಕ್ಕಳಾದರೂ ಸಹ ಆಕೆ ಈ ರೇಂಜ್ ನಲ್ಲಿ ಬಾಡಿ ಫಿಟ್ ನೆಸ್ ಮೈಂಟೈನ್ ಮಾಡುತ್ತಾರೆ. ಅದರಲ್ಲೂ ಸೋಷಿಯಲ್ ಮಿಡಿಯಾದಲ್ಲಂತೂ ಶ್ರೇಯಾ ಶರಣ್ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಆಗಿಯೇ ಪೋಸ್ ಗಳನ್ನು ಕೊಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಲೇ ಇರುತ್ತಾರೆ. ಸಿನಿರಂಗದಲ್ಲಿ ಗ್ಲಾಮರ್‍ ಗೆ ತುಂಬಾನೆ ಆದ್ಯತೆಯಿರುತ್ತದೆ. ಈ ಹಾದಿಯಲ್ಲೇ ಶ್ರೇಯಾ ಸಹ ತನ್ನ ಗ್ಲಾಮರ್‍ ಅನ್ನೇ ಅಸ್ತ್ರವಾಗಿಟ್ಟುಕೊಂಡು ವಯಸ್ಸಾದರೂ ಸಹ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಮದುವೆಯಾದ ಬಳಿಕವೂ ಸಹ ಶ್ರೇಯಾ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಾ ಎಲ್ಲರನ್ನೂ ಶಾಕ್ ಆಗುವಂತೆ ಮಾಡುತ್ತಿರುತ್ತಾರೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಬ್ಯುಸಿಯಾಗಿರುವ ಶ್ರೇಯಾ ಶರಣ್ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಎಲ್ಲೋ ಕಲರ್‍ ಟ್ರೆಂಡಿವೇರ್‍ ನಲ್ಲಿ ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಎದೆಯ ಸೌಂದರ್ಯದ ಜೊತೆಗೆ ನಾವೆಲ್ ಹಾಗೂ ಸೊಂಟದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಆಕೆಯ ಮಾದಕತೆಗೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎಂಬಂತೆ ಆಕೆ ಲುಕ್ಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಅನ್ನು ಶೇಕ್ ಮಾಡುತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಾ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ವಯಸ್ಸು ಆಗುತ್ತಿದ್ದಂತೆ ಸಾಮಾನ್ಯವಾಗಿ ಸೌಂದರ್ಯ ಸಹ ಕಡಿಮೆಯಾಗುತ್ತದೆ. ಆದರೆ ಶ್ರೇಯಾ ವಯಸ್ಸು ಹೆಚ್ಚಾದಂತೆ ಆಕೆಯ ಸೌಂದರ್ಯ ಹೆಚ್ಚಾಗುತ್ತಿದೆ ಎನ್ನಬಹುದಾಗಿದೆ. ಕಡಿಮೆ ಸಮಯದಲ್ಲೇ ಸ್ಟಾರ್‍ ಡಂ ಪಡೆದುಕೊಂಡ ಶ್ರೇಯಾ ಸ್ಟಾರ್‍ ನಟರ ಜೊತೆಗೆ ನಟಿಸಿದ್ದಾರೆ. ಸೆಕೆಂಡ್ ಇನ್ನಿಂಗ್ಸ್ ನಲ್ಲೂ ಶ್ರೇಯಾ RRR, ದೃಶ್ಯಂ-2,  ಕಬ್ಜಾ ಮೊದಲಾದ ಪ್ಯಾನ್ ಇಂಡಿಯಾ ಸಿನೆಮಾಗಳ ಮೂಲಕ ಒಳ್ಳೆಯ ಸಕ್ಸಸ್ ಪಡೆದುಕೊಂಡರು.