ಏಜ್ ಕೇವಲ ನಂಬರ್ ಮಾತ್ರ ಎಂಬಂತೆ ಯಂಗ್ ಬ್ಯೂಟಿಯರನ್ನೂ ನಾಚಿಸುವಂತೆ ಬೋಲ್ಡ್ ಪೋಸ್ ಕೊಟ್ಟ ಶ್ರೇಯಾ ಶರನ್……!

Follow Us :

ಸೌತ್ ಸಿನಿರಂಗದ ಸ್ಟಾರ್‍ ನಟಿಯಾಗಿ ಸುಮಾರು ವರ್ಷಗಳ ಸಿನಿರಂಗವನ್ನು ಆಳಿದಂತಹವರಲ್ಲಿ ಶ್ರೆಯಾ ಶರಣ್ ಒಬ್ಬರಾಗಿದ್ದಾರೆ. ಇದೀಗ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿರುವ ಈಕೆ ದೊಡ್ಡ ದೊಡ್ಡ ಸಿನೆಮಾಗಳಲ್ಲಿ ಅವಕಾಶಗಳನ್ನೂ ಸಹ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಇತ್ತಿಚೀಗೆ RRR ಹಾಗೂ ದೃಶ್ಯಂ-2 ಹಿಂದಿ ಯಲ್ಲಿ ಕಾಣಿಸಿಕೊಂಡಿದ್ದರು. ಈ ಎರಡೂ ಸಿನೆಮಾಗಳು ಆಕೆಗೆ ಒಳ್ಳೆಯ ಹೆಸರನ್ನು ಸಹ ತಂದುಕೊಟ್ಟಿತ್ತು. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಲೇ ಇದ್ದಾರೆ. ಇದೀಗ ಆಕೆ ಯಂಗ್ ಬ್ಯೂಟಿಯರನ್ನೂ ಸಹ ನಾಚಿಸುವಂತೆ ಹಾಟ್ ಪೋಸ್ ಗಳನ್ನು ಕೊಟ್ಟಿದ್ದಾರೆ.

ಸಿನಿರಂಗದಲ್ಲಿ ವಯಸ್ಸಾದ ನಟಿಯರ ಕ್ರೇಜ್ ಕಡಿಮೆಯಾಗುವುದು ಸಾಮಾನ್ಯವಾಗಿರುತ್ತದೆ. ಆದರೆ ಕೆಲವು ನಟಿಯರಿಗೆ ಮಾತ್ರ ಏಜ್ ಎಂಬುದು ಕೇವಲ  ನಂಬರ್‍ ಮಾತ್ರ ಎನ್ನಬಹುದಾಗಿದೆ. ವಯಸ್ಸಾದರೂ ಸಹ ಸಿನೆಮಾಗಳಲ್ಲಿ ನಟಿಸುತ್ತಾ ಸಕ್ಸಸ್ ಕಂಡು ಕೊಳ್ಳುತ್ತಿರುತ್ತಿರುತ್ತಾರೆ. ಈ ಸಾಲಿನಲ್ಲಿ ಶ್ರೇಯಾ ಶರಣ್ ಸಹ ಸೇರುತ್ತಾರೆ. ನಟಿ ಶ್ರೇಯಾ ಶರಣ್ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬ್ಯುಸಿಯಾಗಿದ್ದಾರೆ. ವಯಸ್ಸಾದರೂ ಸಹ ಆಕೆ ಕ್ರೇಜಿ ಸಿನೆಮಾಗಳ ಮೂಲಕ ಅಭಿಮಾನಿಗಳನ್ನು ಸಿನಿರಸಿಕರನ್ನು ರಂಜಿಸುತ್ತಿರುತ್ತಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಂತೂ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಲೇ ಇರುತ್ತಾರೆ. ಆಕೆ ಹಂಚಿಕೊಳ್ಳುವಂತಹ ಪೊಟೊಗಳನ್ನು ಕಂಡು ಯಂಗ್ ನಟಿಯರೂ ಸಹ ಅಸೂಯೆಪಡುವಂತಿರುತ್ತದೆ ಎಂದು ಹೇಳಲಾಗುತ್ತಿದೆ.

ನಟಿ ಶ್ರೇಯಾ ಶರಣ್ ಸೋಷಿಯಲ್ ಮಿಡಿಯಾದಲ್ಲಿ ತುಂಭಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿರುತ್ತಾರೆ. ಇದೀಗ ಮುಂಬೈನಲ್ಲಿ ನಡೆದ ಈವೆಂಟ್ ಒಂದರಲ್ಲಿ ಶ್ರೇಯಾ ತುಂಬಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ರೈಡಲ್ ಫ್ಯಾಷನ್ ಶೋ ಈವೆಂಟ್ ನಲ್ಲಿ ಕಾಣಸಿಕೊಂಡ ಶ್ರೇಯಾ ಕಲರ್‍ ಪುಲ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಥಂಡರ್‍ ಥೈಸ್ ಡೀಪ್ ಆಗಿ ಶೋ ಮಾಡುತ್ತಾ, ಮತ್ತೇರಿಸುವಂತಹ ಲುಕ್ಸ್ ಮೂಲಕ ಕ್ಲೀವೇಜ್ ಶೋ ಮಾಡುವ ಮೂಲಕ ಯಂಗ್ ಬ್ಯೂಟಿಯರೂ ನಾಚುವಂತೆ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಶ್ರೇಯಾ ಲೇಟೆಸ್ಟ್ ಪೊಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಆಕೆಯ ಅಭಿಮಾನಿಗಳು ಸೇರಿದಂತೆ ಅನೇಕರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಸೆಕೆಂಡ್ ಇನ್ನಿಂಗ್ಸ್ ನಲ್ಲೂ ಸಹ ಶ್ರೇಯಾ ಕ್ರೇಜಿ ಆಫರ್‍ ಗಳನ್ನು ಪಡೆದುಕೊಳ್ಳುತ್ತಾ ಕೆರಿಯರ್‍ ಬ್ಯುಸಿಯಾಗಿಟ್ಟುಕೊಂಡಿದ್ದಾರೆ.