Film News

ಶ್ರೇಯಾ ಕೊಟ್ಟ ಮಾದಕ ನೋಟಕ್ಕೆ ಆಕೆಗೆ ವಯಸ್ಸಾಗಿದೆ ಎನ್ನಲು ಸಾಧ್ಯವಿಲ್ಲವಂತೆ, ಡೀಪ್ ಕ್ಲಿವೇಜ್ ಶೋ ಮಾಡಿದ ಶ್ರೇಯಾ ಶರನ್….!

ದಶಕಗಳ ಕಾಲ ತೆಲುಗು ಸಿನಿರಂಗವನ್ನು ಆಳಿದಂತಹ ನಟಿಯರಲ್ಲಿ ಶ್ರೆಯಾ ಶರಣ್ ಒಬ್ಬರಾಗಿದ್ದಾರೆ. ಇದೀಗ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿರುವ ಈಕೆ ದೊಡ್ಡ ದೊಡ್ಡ ಸಿನೆಮಾಗಳಲ್ಲಿ ಅವಕಾಶಗಳನ್ನೂ ಸಹ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಇತ್ತಿಚೀಗೆ RRR ಹಾಗೂ ದೃಶ್ಯಂ-2 ಹಿಂದಿ ಯಲ್ಲಿ ಕಾಣಿಸಿಕೊಂಡಿದ್ದರು. ಈ ಎರಡೂ ಸಿನೆಮಾಗಳು ಆಕೆಗೆ ಒಳ್ಳೆಯ ಹೆಸರನ್ನು ಸಹ ತಂದುಕೊಟ್ಟಿತ್ತು. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಲೇ ಇದ್ದಾರೆ. ಆಕೆಯ ಪೊಟೋಗಳನ್ನು ನೋಡಿದರೇ ಆಕೆಗೆ ವಯಸ್ಸಾಗಿದೆ ಎನ್ನಲು ಸಾಧ್ಯವೇ ಇಲ್ಲ ಎಂಬ ಮಾತುಗಳು ಆಕೆಯ ಅಭಿಮಾನಿಗಳಿಂದ ಕೇಳಿಬರುತ್ತಿದೆ.

ಸಿನೆಮಾ ಸೆಲೆಬ್ರೆಟಿಗಳು ಸಿನೆಮಾಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆಯಾದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸಖತ್ ಆಕ್ಟೀವ್ ಆಗಿರುತ್ತಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಆಕ್ಟೀವ್ ಆಗಿದ್ದು ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿರುತ್ತಾರೆ ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕ ಸಂಪಾದನೆಯನ್ನು ಸಹ ಮಾಡುತ್ತಿರುತ್ತಾರೆ. ಈ ಸಾಲಿಗೆ ನಟಿ ಶ್ರೇಯಾ ಶರಣ್ ಸಹ ಸೇರುತ್ತಾರೆ. ಇದೀಗ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿರುವ ಶ್ರೆಯಾ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ಎಲ್ಲೋ ಕಲರ್‍ ಡ್ರೆಸ್ ನಲ್ಲಿ ಶ್ರೇಯಾ ಶರಣ್ ಹಾಟ್ ಪೋಸ್ ಕೊಟ್ಟಿದ್ದಾರೆ. ಬೆಡ್ ಮೇಲೆ ಮಲಗಿ ಮಾದಕತೆ ಬೀರಿದ್ದಾರೆ. ಸದ್ಯ ಶ್ರೇಯಾ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದ್ದಾರೆ.

ಇನ್ನು ಶ್ರೇಯಾ ಎಲ್ಲೋ ಕಲರ್‍ ಟ್ರೆಂಡಿ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಹಾಟ್ ಆಗಿರುವಂತ ಬ್ಲೌಜ್ ಧರಿಸಿ ಡೀಪ್ ಕ್ಲೀವೇಜ್ ಶೋ ಮಾಡಿದ್ದಾರೆ. ಸೆರಗನ್ನು ಕೊಂಚ ಪಕ್ಕಕ್ಕೆ ಸರಿಸಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಮತ್ತೇರಿಸುವ ಲುಕ್ಸ್ ಮೂಲಕ ಬೆಡ್ ಮೇಲೆ ಮಲಗಿ ಪಡ್ಡೆಯುವಕರನ್ನು ಟೆಂಪ್ಟ್ ಮಾಡುತ್ತಿದ್ದಾರೆ. ವಿರಹ ವೇದನೆಯನ್ನು ಅನುಭವಿಸುವಂತೆ ಪೋಸ್ ಕೊಟ್ಟ ಶ್ರೇಯಾ ಅನೇಕರ ಹೃದಯಲ್ಲಿ ಕಿಡಿ ಹೊತ್ತಿಸಿದ್ದಾರೆ. ಇನ್ನೂ ತನ್ನ ದೇಹದ ಮೈಮಾಟದ ಮೂಲಕ ಆಕೆ ತನ್ನ ಅಭಿಮಾನಿಗಳಿಗೆ ರಸದೌತಣವನ್ನು ಉಣಬಡಿಸಿದ್ದಾರೆ ಎಂದು ಹೇಳಬಹುದು. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಹಾಟ್ ಹಾಟ್ ಕಾಮೆಂಟ್ ಗಳೂ ಸಹ ಹರಿದು ಬರುತ್ತಿವೆ.

ಇನ್ನೂ ನಟಿ ಶ್ರೇಯಾ ಗಮನಂ ಎಂಬ ಸಿನೆಮಾದ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು. ಈ ಸಿನೆಮಾ ಒಳ್ಳೆಯ ಕ್ರೇಜ್ ಪಡೆದುಕೊಂಡರೂ ಸಹ ಕಮರ್ಷಿಯಲ್ ಹಿಟ್ ಪಡೆದುಕೊಳ್ಳಲಿಲ್ಲ. ಸದ್ಯ ಆಕೆ ಬಹುನಿರಿಕ್ಷಿತ ಪ್ಯಾನ್ ಇಂಡಿಯಾ ಸಿನೆಮಾ ಕಬ್ಜ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾ ಭಾರಿ ನಿರೀಕ್ಷೆಯನ್ನು ಹುಟ್ಟಿಸಿದೆ. ಇನ್ನೂ ಮದುವೆಯಾದರೂ ಸಹ ಶ್ರೇಯಾ ಶರಣ್ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಿನೆಮಾಗಳಲ್ಲಿ ಅವಕಾಶಗಳಿಗಾಗಿ ತುಂಬಾನೆ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Most Popular

To Top