ವಿವಿಧ ಭಂಗಿಮಗಳಲ್ಲಿ ಹಾಟ್ ಅಂಡ್ ಬೋಲ್ಡ್ ಪೋಸ್ ಕೊಟ್ಟ ಸೀನಿಯರ್ ನಟಿ ಶ್ರೇಯಾ, ಬಗ್ಗಿ ಬಗ್ಗಿ ಎದೆಯ ಸೌಂದರ್ಯ ಶೋ ಮಾಡಿದ ಬ್ಯೂಟಿ….!

ಸೆಕ್ಸಿ ಕಣ್ಣುಗಳ ಸುಂದರಿ ಎಂದೇ ಕರೆಯಲಾಗುವ ಶ್ರೇಯಾ ಶರಣ್ ಸುಮಾರು ವರ್ಷಗಳ ಕಾಲ ಸೌತ್ ಸಿನಿರಂಗವನ್ನು ಆಳಿದಂತಹ ನಟಿಯರಲ್ಲಿ ಒಬ್ಬರಾಗಿದ್ದಾರೆ. ಸುಮಾರು ಎರಡು ದಶಕಗಳ ಕಾಲ ಸಿನಿರಂಗವನ್ನು ಆಳಿದಂತಹ ಈಕೆ ತನ್ನದೇ ಆದ ಅಭಿಮಾನಿ…

ಸೆಕ್ಸಿ ಕಣ್ಣುಗಳ ಸುಂದರಿ ಎಂದೇ ಕರೆಯಲಾಗುವ ಶ್ರೇಯಾ ಶರಣ್ ಸುಮಾರು ವರ್ಷಗಳ ಕಾಲ ಸೌತ್ ಸಿನಿರಂಗವನ್ನು ಆಳಿದಂತಹ ನಟಿಯರಲ್ಲಿ ಒಬ್ಬರಾಗಿದ್ದಾರೆ. ಸುಮಾರು ಎರಡು ದಶಕಗಳ ಕಾಲ ಸಿನಿರಂಗವನ್ನು ಆಳಿದಂತಹ ಈಕೆ ತನ್ನದೇ ಆದ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡಿದ್ದಾರೆ. ಇನ್ನೂ ಸದ್ಯ ಸೆಕೆಂಡ್ ಇನ್ನಿಂಗ್ಸ್ ನಲ್ಲೂ ಸಹ ಆಕೆಯ ಜೋರನ್ನು ಮುಂದುವರೆಸಿದ್ದಾರೆ.  ಜೊತೆಗೆ ಸೋಷಿಯಲ್ ಮಿಡಿಯಾಲ್ಲಂತೂ ಯಂಗ್ ನಟಿಯರನ್ನೂ ಮೀರಿಸುವಂತೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಾ ಎಲ್ಲರನ್ನೂ  ಮಸ್ಮರೈಜ್ ಮಾಡುತ್ತಿರುತ್ತಾರೆ.

ನಟಿ ಶ್ರೇಯಾ ಶರಣ್ ಸೋಷಿಯಲ್ ಮಿಡಿಯಾದಲ್ಲಿ ಸದಾ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ಆಕೆ ಗ್ಲಾಮರಸ್ ಟ್ರೀಟ್ ನೀಡುತ್ತಿರುತ್ತಾರೆ. ಸದಾ ಗ್ಲಾಮರಸ್ ಪೊಟೋಗಳ ಮೂಲಕ ನೆಟ್ಟಿಗರನ್ನೂ ಹಾಗೂ ಅಭಿಮಾನಿಗಳನ್ನು ಸೆಳೆಯುತ್ತಾ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿರುತ್ತಾರೆ. ಸಾಮಾನ್ಯವಾಗಿ ವಯಸ್ಸಾದ ಹಿರೋಯಿನ್ ಗಳ ಕ್ರೇಜ್, ಆಫರ್‍ ಗಳು ಕಡಿಮೆಯಾಗುತ್ತವೆ ಎಂದು ಹೇಳಲಾಗುತ್ತದೆ. ಆದರೆ ಶ್ರೇಯಾ ಮಾತ್ರ ಇನ್ನೂ ಆಫರ್‍ ಗಳನ್ನು ಪಡೆದುಕೊಳ್ಳುತತಾ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಆದರೆ ಟಾಲಿವುಡ್ ನಲ್ಲಿ ಆಕೆಗೆ ಅವಕಾಶಗಳು ಕಡಿಮೆಯಾಗಿದೆ. ಆಕೆ ಗಮನಂ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾದ ಮೂಲಕ ಒಳ್ಳೆಯ ಹೆಸರು ಪಡೆದುಕೊಂಡರು.

ಇನ್ನೂ ಸಿನೆಮಾಗಳಿಂದ ಬಿಡುವು ಸಿಕ್ಕಾಗ ಶ್ರೇಯಾ ತನ್ನ ಕುಟುಂಬದೊಂದಿಗೆ ವೇಕೇಷನ್ ಗಳಿಗೆ ಹಾರುತ್ತಾ ಎಂಜಾಯ್ ಮಾಡುತ್ತಿರುತ್ತಾರೆ. ತನ್ನ ಪತಿ ಹಾಗೂ ಮಗಳೊಂದಿಗೆ ಸದ್ಯ ಆಕೆ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ಇದೀಗ ಆಕೆ ಯುವಕರ ಮೈಂಡ್ ಬ್ಲಾಕ್ ಆಗುವಂತಹ ಹಾಟ್ ಪೋಸ್ ಗಳನ್ನು ಕೊಟ್ಟಿದ್ದಾರೆ. ರೆಡ್ ಡ್ರೆಸ್ ನಲ್ಲಿ ಥೈಸ್, ಕ್ಲೀವೇಜ್ ಶೋ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಯುವಕರನ್ನು ಕೆರಳಿಸುವಂತೆ ಮಾದಕ ನೋಟ ಬೀರಿದ್ದಾರೆ. ಮತ್ತೇರಿಸುವಂತಹ ನೋಟ, ಕ್ಲೀವೇಜ್, ಥೈಸ್ ಸೌಂದರ್ಯದ ಮೂಲಕ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ನಲವತ್ತರ ವಯಸ್ಸಿನಲ್ಲೂ ಸಹ ಶ್ರೇಯಾ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಪೊಟೋಸ್ ಮೂಲಕ ಯಂಗ್ ಬ್ಯೂಟಿಯರನ್ನೂ ನಾಚಿಸುತ್ತಿದ್ದಾರೆ ಎಂದು ಅಭಿಮಾನಿಗಳು ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಶ್ರೇಯಾ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದು, ಒಳ್ಳೆಯ ಸಕ್ಸಸ್ ಕಂಡುಕೊಳ್ಳುತ್ತಿದ್ದಾರೆ. ದೃಶ್ಯಂ-2 ಹಿಂದಿ, ಆರ್‍.ಆರ್‍.ಆರ್‍ ಒಳ್ಳೆಯ ಸಕ್ಸಸ್ ಕಂಡುಕೊಂಡಿವೆ. ಇತ್ತೀಚಿಗಷ್ಟೆ ಬಿಡುಗಡೆಯಾದ ಸ್ಯಾಂಡಲ್ ವುಡ್ ನ ಕಬ್ಜಾ ಸಿನೆಮಾ ಸಹ ಒಳ್ಳೆಯ ಸಕ್ಸಸ್ ತಂದುಕೊಟ್ಟಿದೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಫಾಲೋಯಿಂಗ್ ಪಡೆದುಕೊಳ್ಳುತ್ತಾ ಸಾಗುತ್ತಿದ್ದಾರೆ.