Film News

ಸೋಫಾ ಮೇಲೆ ವಿವಿಧ ಭಂಗಿಮಗಳಲ್ಲಿ ಹಾಟ್ ಪೋಸ್ ಕೊಟ್ಟ ಸೀನಿಯರ್ ಬ್ಯೂಟಿ ಮಲೈಕಾ, ಟಾಪ್ ತೆಗೆದ ಮಾದಕತೆ ಬೀರಿದ ನಟಿ….!

ಬಾಲಿವುಡ್ ನ ಸೀನಿಯರ್‍ ಹಾಟ್ ಬ್ಯೂಟಿ ಮಲೈಕಾ ಅರೋರ ಸೌಂದರ್ಯದ ಸುನಾಮಿ ಎಂದರೇ ಕರೆಯಲಾಗುತ್ತಿದೆ. ಯಾವುದೇ ಅಡ್ಡಿಯಿಲ್ಲ ಎಂಬಂತೆ ದೇಹ ಮೈಮಾಟ ಪ್ರದರ್ಶನ ಮಾಡುತ್ತಿದ್ದಾರೆ. ಅದರಲ್ಲೂ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ವಯಸ್ಸು 49 ಆದರೂ ಸಹ ಆಕೆ ಫಿಟ್ ನೆಸ್ ಹಾಗೂ ಗ್ಲಾಮರ್‍ ಚೆನ್ನಾಗಿ ಮೈಂಟೈನ್ ಮಾಡುತ್ತಿದ್ದಾರೆ. ಆದರೆ ಮಲೈಕಾ ವಯಸ್ಸು ಎಂಬುದು ಕೇವಲ ನಂಬರ್‍ ಮಾತ್ರ ಎನ್ನಬಹುದಾಗಿದೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸೌಂದರ್ಯ ಎಂಬ ಸುನಾಮಿಯನ್ನು ಎಬ್ಬಿಸಿದೆ ಎನ್ನಲಾಗುತ್ತಿದೆ.

ಬಾಲಿವುಡ್ ಸೀನಿಯರ್‍ ನಟಿಯರಲ್ಲಿ ಮೋಸ್ಟ್ ಹಾಟೆಸ್ಟ್ ನಟಿಯರ ಪಟ್ಟಿಯಲ್ಲಿ ಮಲೈಕಾ ಮೊದಲನೇ ಸ್ಥಾನದಲ್ಲಿರುತ್ತಾರೆ. ಆಕೆ ಹಾಟ್ ನೆಸ್ ನೋಡಿದರೇ ಹದಿಹರೆಯದ ನಟಿಯರಿಗೂ ಸಹ ಅಸೂಯೆ ಹುಟ್ಟುತ್ತದೆ. ಅನೇಕ ಸಿನೆಮಾಗಳಲ್ಲಿ ಐಟಂ ಸಾಂಗ್ ಗಳ ಮೂಲಕ ಹಾಟ್ ನೆಸ್ ಎಂಬ ವಿದ್ವಂಸ ಸೃಷ್ಟಿಸಿದ ಈ ಬ್ಯೂಟಿ ಸೋಷಿಯಲ್ ಮಿಡಿಯಾದಲ್ಲೂ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕೆ ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಮತಷ್ಟು ಫೇಂ ಸಂಪಾದಿಸಿಕೊಳ್ಳುತ್ತಿರುತ್ತಾರೆ. 49 ರಲ್ಲೂ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಇನ್ನೂ ಸದ್ಯ ಮಲೈಕಾ ಸಿನೆಮಾಗಳಿಂದ ದೂರವೇ ಉಳಿದಿದ್ದಾರೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಪೊಟೋಶೂಟ್ಸ್ ವಿಡಿಯೋಗಳ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿಯೇ ಇರುತ್ತಾರೆ. ಇದೀಗ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡ ವಿಡಿಯೋ ನೆವರ್‍ ಬಿಪೋರ್‍ ಅನ್ನೋ ಹಾಗೆ ಸದ್ದು ಮಾಡುತ್ತಿವೆ. ಸೋಫಾ ಮೇಲೆ ಕುಳಿತು ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ವಿರಹ ವೇದನೆಯನ್ನು ಅನುಭವಿಸುತ್ತಿರುವಂತೆ ಆಕೆ ಮಾದಕ ನೋಟ ಬೀರಿದ್ದಾರೆ.  ಹಾಟ್ ಆಗಿ ತನ್ನ ಕ್ಲಿವೇಜ್ ತೋರಿಸುತ್ತಾ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಸೋಫಾದ ಮೇಲೆ ಮಲಗಿ ಟಾಪ್ ಬಿಚ್ಚಿ ಹಾಟ್ ಪೊಟೋಗಳ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಸುನಾಮಿಯನ್ನು ಸೃಷ್ಟಿಸಿದ್ದಾರೆ. ಇನ್ನೂ ಆಕೆಯ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಆಕೆಯ ಅಭಿಮಾನಿಗಳು ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಮಲೈಕಾ ತನಗಿಂತ 12 ವರ್ಷ ಚಿಕ್ಕ ವಯಸ್ಸಿನ ಅರ್ಜುನ್ ಕಪೂರ್‍ ಜೊತೆಗೆ ಡೇಟಿಂಗ್ ನಡೆಸುತ್ತಿದ್ದಾರೆ. ಈಗಾಗಲೇ ಅವರಿಬ್ಬರೂ ಸಹಜೀವನ ನಡೆಸುತ್ತಿದ್ದಾರೆ. ಈ ಹಿಂದೆ ಆಕೆ ಸಲ್ಮಾನ್ ಖಾನ್ ಸಹೋದರ ಆರ್ಬಾಜ್ ಖಾನ್ ಜೊತೆಗೆ ವಿವಾಹವಾಗಿದ್ದರು. ಬಳಿಕ ಅವರಿಬ್ಬರ ನಡುವೆ ವಿಬೇದಗಳು ಉಂಟಾಗಿ ವಿಚ್ಚೇದನ ಪಡೆದುಕೊಂಡರು. ಸದ್ಯ ಆಕೆ ಬಾಲಿವುಡ್ ಯಂಗ್ ಹಿರೋ ಅರ್ಜುನ್ ಕಪೂರ್‍ ಜೊತೆಗೆ ಬಹಿರಂಗವಾಗಿಯೇ ಸುತ್ತಾಡುತ್ತಿದ್ದಾರೆ.

Most Popular

To Top