ಹೋಮ್ಲಿ ಬ್ಯೂಟಿ ಮೀರಾ ಜಾಸ್ಮಿನ್ ಲೇಟೆಸ್ಟ್ ಹಾಟ್ ಪೋಸ್, ಕ್ಲೀವೇಜ್ ಶೋ ಮೂಲಕ ಯುವರನ್ನು ಫಿದಾ ಮಾಡಿದ ನಟಿ….!

ಸೀನಿಯರ್‍ ನಟಿ ಮೀರಾ ಜಾಸ್ಮೀನ್ ಇದೀಗ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದು, ಸ್ಪೇಷಲ್ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಒಂದು ಕಾಲದಲ್ಲಿ ಹೋಮ್ಲಿ ಬ್ಯೂಟಿಯಾಗಿದ್ದ ಈಕೆ ಇದೀಗ ಪಕ್ಕಾ ಹಾಟ್ ಬ್ಯೂಟಿಯಂತೆ ಪೋಸ್ ಕೊಡುತ್ತಿದ್ದಾರೆ. ಸದ್ಯ ಆಕೆ ನಲವತ್ತರ ವಯಸ್ಸಿನ ಗಡಿ ದಾಟಿದ್ದರೂ ಸಹ ಹದಿಹರೆಯದ ಯುವತಿಯರಂತೆ ಪೋಸ್ ಕೊಡುತ್ತಿದ್ದಾರೆ. ಸಾಲು ಸಾಲು ಹಾಟ್ ಪೊಟೋಶೂಟ್ಸ್ ಮೂಲಕ ಟಾಕ್ ಆಫ್ ದಿ ಇಂಡಸ್ಟ್ರಿಯಾಗುತ್ತಿದ್ದಾರೆ. ಇದೀಗ ಆಕೆ ಯುವಕರನ್ನು ಫಿದಾ ಮಾಡುವಂತಹ ಹಾಟ್ ಪೋಸ್ ಕೊಟ್ಟಿದ್ದಾರೆ.

ಮಲ್ಲು ಬ್ಯೂಟಿ ನಟಿ ಮೀರಾ ಜಾಸ್ಮೀನ್ ಸೌತ್ ಸಿನಿರಸಿಕರಿಗೆ ತುಂಬಾನೆ ಫೇವರಿಟ್ ನಟಿಯಾಗಿದ್ದಾರೆ. ಮಲಯಾಳಂ ಸೇರಿದಂತೆ ತೆಲುಗು, ಕನ್ನಡ ಹಾಗೂ ತಮಿಳೂ ಸಿನೆಮಾಗಳಲ್ಲಿ ನಟಿಸಿ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ದಕ್ಕಿಸಿಕೊಂಡಿದ್ದರು. ಸಿನೆಮಾಗಳಲ್ಲಿ ಬ್ಯುಸಿಯಾಗಿರುವ ಸಮಯದಲ್ಲೇ ಆಕೆ ಮದುವೆಯಾದರು. ಮದುವೆಯ ಬಳಿಕ ಸಿನೆಮಾಗಳಿಂದ ದೂರವೇ ಉಳಿದರು. ಇದೀಗ ಸೆಕೆಂಡ್ ಇನ್ನಿಂಗ್ಸ್ ಸಹ ಶುರು ಮಾಡಿದ್ದು, ಕೆಲವೊಂದು ಸಿನೆಮಾಗಳ ಮೂಲಕ ಬ್ಯುಸಿಯಾಗಿದ್ದಾರೆ. ಸೌತ್ ಸಿನಿರಂಗದಲ್ಲಿ ಟ್ಯಾಲೆಂಟ್ ಮೂಲಕ ಸ್ಟಾರ್‍ ಆದ ಮೀರಾ ಜಾಸ್ಮೀನ್ ಮೊದಲಿಗೆ ಗ್ಲಾಮರ್‍ ಶೋ  ನಿಂದ ದೂರವೇ ಉಳಿದಿದ್ದರು. ನಟನೆಗೆ ಪ್ರಾಧಾನ್ಯತೆಯಿರುವಂತಹ ಸಿನೆಮಾಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಇದೀಗ ಆಕೆ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಮಾತ್ರ ಬೋಲ್ಡ್ ಅವತಾರ ತಾಳಿದ್ದಾರೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಸೀನಿಯರ್‍ ನಟಿ ಮೀರಾ ಜಾಸ್ಮಿನ್ ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಹಾಟ್ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಿರುತ್ತಾರೆ. ಕೆಲವು ದಿನಗಳ ಹಿಂದೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಆಕೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಹಂತ ಹಂತವಾಗಿ ತನ್ನಲ್ಲಿ ಅಡಗಿದ್ದ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಇದೀಗ ಬ್ಲಾಕ್ ಕಲರ್‍ ಟ್ರೆಂಡಿ ಡ್ರೆಸ್ ನಲ್ಲಿ ಮಾದಕ ನೋಟ ಬೀರಿದ್ದಾರೆ. ಬ್ಲಾಕ್ ಕಲರ್‍ ಡ್ರೆಸ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಜೊತೆಗೆ ಯುವಕರನ್ನು ಕೆರಳಿಸುವಂತೆ ಕಿಲ್ಲಿಂಗ್ ಲುಕ್ಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳ ಜೊತೆಗೆ ಲೈಕ್ ಗಳ ಸುರಿಮಳೆಗೈದಿದ್ದಾರೆ.

ಇನ್ನೂ ಮೀರಾ ಜಾಸ್ಮಿನ್ ಇತ್ತಿಚಿಗೆ ತೆರೆಕಂಡ ವಿಮಾನಂ ಎಂಬ ಸಿನೆಮಾದಲ್ಲಿ ಅತಿಥಿ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಆಕೆಯ ಕೈಯಲ್ಲಿ ಮತಷ್ಟು ಸಿನೆಮಾಗಳಿವೆ ಎಂದು ಹೇಳಲಾಗುತ್ತಿದೆ. ಆಕೆಯನ್ನು ತೆರೆಯ ಮೇಲೆ ನಟಿಯಾಗಿ ಕಾಣಲು ಅಭಿಮಾನಿಗಳೂ ಸಹ ಕಾತುರದಿಂದ ಕಾಯುತ್ತಿದ್ದಾರೆ.