Film News

ತುಂಬಾ ಕಿರಿದಾದ ಡ್ರೆಸ್ ನಲ್ಲಿ ಕಾಣಿಸಿಕೊಂಡ ಹೋಮ್ಲಿ ಬ್ಯೂಟಿ, ಟಾಪ್ ಆಂಗಲ್ ನಲ್ಲಿ ಹಾಟ್ ಪೋಸ್ ಕೊಟ್ಟ ಮೀರಾ ಜಾಸ್ಮೀನ್…..!

ಮಲ್ಲು ಬ್ಯೂಟಿ ನಟಿ ಮೀರಾ ಜಾಸ್ಮೀನ್ ಸೌತ್ ಸಿನಿರಸಿಕರಿಗೆ ತುಂಬಾನೆ ಫೇವರಿಟ್ ನಟಿಯಾಗಿದ್ದಾರೆ. ಮಲಯಾಳಂ ಸೇರಿದಂತೆ ತೆಲುಗು, ಕನ್ನಡ ಹಾಗೂ ತಮಿಳೂ ಸಿನೆಮಾಗಳಲ್ಲಿ ನಟಿಸಿ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ದಕ್ಕಿಸಿಕೊಂಡಿದ್ದರು. ಸಿನೆಮಾಗಳಲ್ಲಿ ಬ್ಯುಸಿಯಾಗಿರುವ ಸಮಯದಲ್ಲೇ ಆಕೆ ಮದುವೆಯಾಗಿ, ಬಳಿಕ ಸಿನೆಮಾಗಳಿಂದ ದೂರವೇ ಉಳಿದರು. ಇದೀಗ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿ ಮಾಡಿಕೊಂಡು ಯಂಗ್ ಬ್ಯೂಟಿಯರನ್ನೂ ನಾಚಿಸುವಂತೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಸೀನಿಯರ್‍ ನಟಿ ಮೀರಾ ಜಾಸ್ಮೀನ್ ಒಂದು ಕಾಲದಲ್ಲಿ ಹೋಮ್ಲಿ ಬ್ಯೂಟಿಯಾಗಿದ್ದ ಈಕೆ ಇದೀಗ ಪಕ್ಕಾ ಹಾಟ್ ಬ್ಯೂಟಿಯಂತೆ ಪೋಸ್ ಕೊಡುತ್ತಿದ್ದಾರೆ. ಸದ್ಯ ಆಕೆ ನಲವತ್ತರ ವಯಸ್ಸಿನ ಗಡಿ ದಾಟಿದ್ದರೂ ಸಹ ಹದಿಹರೆಯದ ಯುವತಿಯರಂತೆ ಪೋಸ್ ಕೊಡುತ್ತಿದ್ದಾರೆ. ಈಗಾಗಲೇ ಅನೇಕ ಸೀನಿಯರ್‍ ನಟಿಯರು ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಅಕ್ಕ, ಅತ್ತಿಗೆ ಮೊದಲಾದ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಮೀರಾ ಜಾಸ್ಮೀನ್ ಮಾತ್ರ ನಟಿಯಾಗಿ ಅವಕಾಶಗಳಿಗಾಗಿ ಪ್ರಯತ್ನಗಳನ್ನು ಸಹ ಮಾಡುತ್ತಿದ್ದಾರೆಯೇ ಎಂಬ ಅನುಮಾನಗಳು ಮೂಡುವಂತೆ ಮಾಡುತ್ತಿದ್ದಾರೆ. ಇದಕ್ಕೆ ಕಾರಣ ಆಕೆ ಹಂಚಿಕೊಳ್ಳುವಂತಹ ಹಾಟ್ ಪೊಟೋಶೂಟ್ಸ್ ಗಳು ಎನ್ನಬಹುದಾಗಿದೆ. ಈ ಹಾದಿಯಲ್ಲೇ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಸೀನಿಯರ್‍ ಬ್ಯೂಟಿ ಮೀರಾ ಜಾಸ್ಮಿನ್ ಇತ್ತಿಚಿಗೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಈ ಹಾದಿಯಲ್ಲೇ ಶಾರ್ಟ್ ಮಿಡ್ಡಿ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಕ್ಲೀವೇಜ್ ಶೋ ಮಾಡುತ್ತಾ ಬೋಲ್ಡ್ ಲುಕ್ಸ್ ಕೊಟ್ಟಿದ್ದಾರೆ. ಈ ಹಿಂದೆ ಎಂದೂ ಸಹ ಮೀರಾ ಈ ಮಾದರಿಯಲ್ಲಿ ಕಾಣಿಸಿಕೊಂಡಿರಲಿಲ್ಲ ಎಂದೇ ಹೇಳಬಹುದಾಗಿದೆ. ಇನ್ನೂ ಮೀರಾ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು, ನೆಟ್ಟಿಗರು ಆಕೆಯ ಬೋಲ್ಡ್ ನೆಸ್ ಗೆ ಫಿದಾ ಆಗಿ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳು, ಫೈರಿಂಗ್ ಎಮೋಜಿಗಳನ್ನು, ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಮೀರಾ ಇತ್ತಿಚಿಗೆ ತೆರೆಕಂಡ ವಿಮಾನಂ ಎಂಬ ತೆಲುಗು ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಸದ್ಯ ಆಕೆಯ ಕೈಯಲ್ಲಿ ಮತಷ್ಟು ಸಿನೆಮಾಗಳಿವೆ ಎನ್ನಲಾಗಿದೆ. ಇನ್ನೂ ಸೌತ್ ನಲ್ಲಿ ಸ್ಟಾರ್‍ ನಟಿಯಾಗಿದ್ದ ಮೀರಾ ಸುಮಾರು ವರ್ಷಗಳ ಬಳಿಕ ಮತ್ತೆ ಸಿನೆಮಾಗಳಲ್ಲಿ ನಟಿಸುತ್ತಿರುವುದು ಅವರ ಅಭಿಮಾನಿಗಳಿಗೆ ತುಂಬಾ ಸಂತಸ ತಂದಿದೆ ಎನ್ನಲಾಗುತ್ತಿದೆ. ಆಕೆ ಮತಷ್ಟು ಸೂಪರ್‍ ಹಿಟ್ ಸಿನೆಮಾಗಳಲ್ಲಿ ನಟಿಸಬೇಕೆಂದು ಅಭಿಮಾನಿಗಳು ಆಶಯ ವ್ಯಕ್ತಪಡಿಸುತ್ತಿದ್ದಾರೆ.

Most Popular

To Top