ಟ್ರಾನ್ಸಫರೆಂಟ್ ಡ್ರೆಸ್ ನಲ್ಲಿ ಕಿಲ್ಲಿಂಗ್ ಲುಕ್ಸ್ ಕೊಟ್ಟು ಇಂಟರ್ ನೆಟ್ ನಲ್ಲಿ ಬಿಸಿಯನ್ನೇರಿಸಿದ ಸೀನಿಯರ್ ಬ್ಯೂಟಿ ಶ್ರೆಯಾ ಶರಣ್….!

Follow Us :

ಇತ್ತೀಚಿಗೆ ಸಿನೆಮಾ ಸೆಲೆಬ್ರೆಟಿಗಳು ಸಿನೆಮಾಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆಯಾದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸಖತ್ ಆಕ್ಟೀವ್ ಆಗಿರುತ್ತಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಆಕ್ಟೀವ್ ಆಗಿದ್ದು ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿರುತ್ತಾರೆ ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕ ಸಂಪಾದನೆಯನ್ನು ಸಹ ಮಾಡುತ್ತಿರುತ್ತಾರೆ. ಈ ಸಾಲಿಗೆ ನಟಿ ಶ್ರೇಯಾ ಶರಣ್ ಸಹ ಸೇರುತ್ತಾರೆ. ಇದೀಗ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿರುವ ಶ್ರೆಯಾ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ.

ಸುಮಾರು ದಶಕಗಳ ಕಾಲ ತೆಲುಗು ಸಿನಿರಂಗವನ್ನು ಆಳಿದಂತಹ ನಟಿಯರಲ್ಲಿ ಶ್ರೆಯಾ ಶರಣ್ ಒಬ್ಬರಾಗಿದ್ದಾರೆ. ಇದೀಗ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿರುವ ಈಕೆ ದೊಡ್ಡ ದೊಡ್ಡ ಸಿನೆಮಾಗಳಲ್ಲಿ ಅವಕಾಶಗಳನ್ನೂ ಸಹ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಇತ್ತಿಚೀಗೆ RRR ಹಾಗೂ ದೃಶ್ಯಂ-2 ಹಿಂದಿ ಯಲ್ಲಿ ಕಾಣಿಸಿಕೊಂಡಿದ್ದರು. ಈ ಎರಡೂ ಸಿನೆಮಾಗಳು ಆಕೆಗೆ ಒಳ್ಳೆಯ ಹೆಸರನ್ನು ಸಹ ತಂದುಕೊಟ್ಟಿತ್ತು. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಲೇ ಇದ್ದಾರೆ. ತೆರೆದ ಪುಸ್ತಕದಂತೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಟ್ರಾನ್ಸಫರೆಂಟ್ ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾ ತುಂಬಾ ಹರಿದಾಡುತ್ತಿದೆ.

ನಟಿ ಶ್ರೇಯಾ ತಮ್ಮ ಮನೆಯ ಬಾಲ್ಕನಿಯಲ್ಲಿರುವ ಗಾರ್ಡನ್ ನಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಟ್ರಾನ್ಸಫರೆಂಟ್ ಫ್ರಾಕ್ ಧರಿಸಿ ಹಾಟ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆ ಯಾರಿಗಾಗಿಯೋ ಎದುರು ನೋಡುತ್ತಿರುವಂತೆ ಈ ಪೊಟೋಗಳಲ್ಲಿ ಆಕೆ ಲುಕ್ಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಆಕೆಯ ಅಭಿಮಾನಿಗಳು ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ. ಸದ್ಯ ಶ್ರೆಯಾ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದು, ಕ್ರೇಜಿ ಆಫರ್‍ ಗಳ ಮೂಲಕ ಸಿನಿರಂಗದಲ್ಲಿ ಮುಂದುವರೆಯುತ್ತಿದ್ದಾರೆ.

ಇನ್ನೂ ಸಿನಿರಂಗದಲ್ಲಿ ದಶಕಗಳ ಕಾಲ ಮೆಗಾಸ್ಟಾರ್‍ ಚಿರಂಜೀವಿ, ನಂದಮೂರಿ ಬಾಲಕೃಷ್ಣ, ಅಕ್ಕಿನೇನಿ ನಾಗಾರ್ಜುನ್, ವಿಕ್ಟರಿ ವೆಂಕಟೇಶ್ ಸೇರಿದಂತೆ ಅನೇಕ ಸ್ಟಾರ್‍ ನಟರೊಂದಿಗೆ ಬಣ್ಣ ಹಚ್ಚಿದ್ದಾರೆ. ಆಕೆಯ ಖಾತೆಯಲ್ಲಿ ಅನೇಕ ಹಿಟ್ ಸಿನೆಮಾಗಳಿವೆ. ಇನ್ನೂ ಸಿನಿಮಾಗಳಲ್ಲಿ ಆಕೆಯ ಕ್ರೇಜ್ ಕಡಿಮೆಯಾಗುತ್ತಿದೆ ಎನ್ನುವ ಸಮಯದಲ್ಲೇ ಆಕೆ ರಷ್ಯಾ ಮೂಲದ ಆಂಡರೂ ಎಂಬಾತನೊಂದಿಗೆ ವಿವಾಹವಾದರು. ಸೋಷಿಯಲ್ ಮಿಡಿಯಾದಲ್ಲಿ ಆಕೆ ಸದಾ ತನ್ನ ಮಗಳು ಹಾಗೂ ಪತಿಯೊಂದಿಗೆ ಏಂಜಾಯ್ ಮಾಡುತ್ತಿರುವ ಪೊಟೋಗಳು ಹಾಗೂ ವಿಡಿಯೋಗಳನ್ನು ಸಹ ಆಗಾಗ ಹಂಚಿಕೊಳ್ಳುತ್ತಿರುತ್ತಾರೆ.