Film News

40ರ ವಯಸ್ಸಿನಲ್ಲೂ ಯಂಗ್ ನಟಿಯರಿಗಿಂತ ಕಡಿಮೆಯಿಲ್ಲ ಎಂಬಂತೆ ಪೋಸ್ ಕೊಟ್ಟ ಸೀನಿಯರ್ ಬ್ಯೂಟಿ ಶ್ರೇಯಾ ಶರಣ್….!

ಸುಮಾರು ವರ್ಷಗಳ ಕಾಲ ನಟಿ ಶ್ರೇಯಾ ಶರಣ್ ತೆಲುಗು ಸಿನಿರಂಗದಲ್ಲಿ ಟಾಪ್ ನಟಿಯಾಗಿದ್ದರು. ಸುಮಾರು ಎರಡು ದಶಕಗಳ ಕಾಲ ಸೌತ್ ಸಿನಿರಂಗದಲ್ಲಿ ತನ್ನದೇ ಆದ ಖ್ಯಾತಿ ಪಡೆದುಕೊಂಡಿದ್ದರು. ಅನೇಕ ಸ್ಟಾರ್‍ ಗಳ ಜೊತೆಗೆ ನಟಿಸಿದ ಈಕೆ ಅನೇಕ ಹಿಟ್ ಗಳನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ. ಇನ್ನೂ ಆಕೆ ಸೆಕೆಂಡ್ ಇನ್ನಿಂಗ್ಸ್ ಸಹ ಶುರು ಮಾಡಿದ್ದು, ಈಗಲೂ ಸಹ ಕ್ರೇಜಿ ಆಫರ್‍ ಗಳ ಮೂಲಕ ಸದ್ದು ಮಾಡುತ್ತಿದ್ದಾರೆ. ಅದೇ ರೀತಿ ಸೋಷಿಯಲ್ ಮಿಡಿಯಾದಲ್ಲೂ ಸಹ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದು, ಯಂಗ್ ಬ್ಯೂಟಿಯರನ್ನೂ ನಾಚಿಸುವಂತೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ ಶ್ರೇಯಾ.

ನಟಿ ಶ್ರೇಯಾ ಶರಣ್ ಸುಮಾರು ಎರಡು ದಶಕಗಳ ಕಾಲ ಟಾಲಿವುಡ್ ನ ಬಹುತೇಕ ಎಲ್ಲಾ ಸ್ಟಾರ್‍ ಗಳ ಜೊತೆಗೆ ನಟಿಸಿ ಬಹುಬೇಡಿಕೆಯುಳ್ಳ ನಟಿಯಾಗಿದ್ದರು. ಇತ್ತೀಚಿಗೆ ಸ್ಟಾರ್‍ ನಟಿ ಶ್ರೇಯಾ ಶರಣ್ ಯಂಗ್ ನಟಿಯರನ್ನೂ ಮೀರಿ ಬೋಲ್ಡ್ ಪೊಟೋಸ್ ಹಂಚಿಕೊಳ್ಳುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಬೋಲ್ಡ್ ಪೊಟೋಗಳ ಮೂಲಕ ಇಂಟರ್‍ ನೆಟ್ ನಲ್ಲಿ ಹಾಟ್ ಟಾಪಿಕ್ ಆಗಿದ್ದಾರೆ. ವಯಸ್ಸಾಗುತ್ತಿದ್ದಂತೆ ಆಕೆ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸೀನಿಯರ್‍ ನಟಿ ಯಂಗ್ ಬ್ಯೂಟಿಯರನ್ನೂ ನಾಚಿಸುವಂತೆ ಹಾಟ್ ಪೊಟೋಶೂಟ್ ಮೂಲಕ ಎಲ್ಲರನ್ನೂ ಫಿದಾ ಮಾಡುತ್ತಿದ್ದಾರೆ. ಆಕೆಯನ್ನು ನೋಡಿದರೇ ಸೀನಿಯರ್‍ ನಟಿ ಎನ್ನಲು ಸಾಧ್ಯವೇ ಇಲ್ಲ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಈ ಹಾದಿಯಲ್ಲೇ ಆಕೆ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ನಟಿ ಶ್ರೇಯಾ ಶರಣ್ ಮತ್ತೊಮ್ಮೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ನಲವತ್ತರ ವಯಸ್ಸಿನಲ್ಲೂ ಸಹ ಯಂಗ್ ಬ್ಯೂಟಿಯರನ್ನೂ ಸಹ ನಾಚಿಸುವಂತೆ ಪೋಸ್ ಕೊಟ್ಟಿದ್ದಾರೆ. ಆಕೆ ನಲವತ್ತರಲ್ಲೂ ಯಂಗ್ ಬ್ಯೂಟಿಯಾಗಿ ಕಾಣಿಸಲು ಈ ಪೊಟೋಗಳು ಕಾರಣ ಎನ್ನಬಹುದು. ಕಣ್ಣು ಕುಕ್ಕುವಂತಹ ಮಾಡ್ರನ್ ಡ್ರಸ್ ನಲ್ಲಿ ಆಕೆ ಥೈಸ್ ಅಂಡ್ ಕ್ಲೀವೇಜ್ ಶೋ ಮಾಡುತ್ತಾ ಎಲ್ಲರೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಸ್ಟಾರ್‍ ಡಸ್ಟ್ ಅವಾರ್ಡ್ ಕಾರ್ಯಕ್ರಮದಲ್ಲಿ ಆಕೆ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಎದೆಯ ಸೌಂದರ್ಯ ಹಾಗೂ ಕ್ಲೀವೇಜ್ ಶೋ ಮಾಡುತ್ತಾ ಸೌಂದರ್ಯ ದೇವತೆ ಎಂಬಂತೆ ಆಕೆ ಅಭಿಮಾನಿಗಳಿಗೆ ಮತ್ತೇರಿಸುತ್ತಿದ್ದಾರೆ ಎನ್ನಬಹುದಾಗಿದೆ. ಇನ್ನೂ ಆಕೆಯ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಜೊತೆಗೆ ಆಕೆಯನ್ನು ಸೆಕ್ಸಿ ಲುಕ್ಸ್ ಲೇಡಿ ಎಂತಲೂ ಕರೆಯುತ್ತಾ ಪೊಟೋಗಳನ್ನು ಎಲ್ಲಾ ಕಡೆ ಹರಿಬಿಡುತ್ತಿದ್ದಾರೆ.

ಇನ್ನೂ ಇ‌ತ್ತೀಚಿಗೆ ಆಕೆಗೆ ಟಾಲಿವುಡ್ ನಲ್ಲಿ ಅವಕಾಶಗಳು ಕಡಿಮೆಯಾಗಿದ್ದು, ಆಗಾಗ ಮಾತ್ರ ಸಿನೆಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನೂ ಆಕೆ ಗಮನಂ ಎಂಬ ಸಿನೆಮಾದಲ್ಲಿ ನಟಿಸಿದ್ದರು. ಈ ಸಿನೆಮಾದ ಒಳ್ಳೆಯ ರೆಸ್ಪಾನ್ಸ್ ತಂದುಕೊಟ್ಟಿತ್ತು. ಜೊತೆಗೆ RRR ಸಿನೆಮಾದಲ್ಲೂ ಸಹ ಆಕೆ ಕಾಣಿಸಿಕೊಂಡಿದ್ದರು. ಬಾಲಿವುಡ್ ನ ದೃಶ್ಯಂ-2 ಸಿನೆಮಾದಲ್ಲಿ ಆಕೆ ನಟಿಸಿದ್ದು, ಈ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು.

Most Popular

To Top