ಮಿಣ ಮಿಣ ಟೈಟ್ ಫಿಟ್ ನಲ್ಲಿ ಮೈಂಡ್ ಬ್ಲೋಯಿಂಗ್ ಪೋಸ್ ಕೊಟ್ಟ ಶ್ರೇಯಾ, ಯಂಗ್ ಬ್ಯೂಟಿಯರನ್ನೂ ನಾಚಿಸುವಂತ ಬ್ಯೂಟಿ ಎಂದ ಫ್ಯಾನ್ಸ್……..!

Follow Us :

ಕಳೆದ ಎರಡು ದಶಕಗಳ ಕಾಲ ಸೌತ್ ಸಿನಿರಂಗದಲ್ಲಿ ಅದರಲ್ಲೂ ಟಾಲಿವುಡ್ ನಲ್ಲಿ ತನ್ನದೇ ಆದ ಕ್ರೇಜ್ ಪಡೆದುಕೊಂಡ ನಟಿಯರಲ್ಲಿ ನಟಿ ಶ್ರೀಯಾ ಶರಣ್ ಒಬ್ಬರಾಗಿದ್ದಾರೆ. ಸೌಂದರ್ಯ ಅಭಿನಯದ ಮೂಲಕ ಸ್ಟಾರ್‍ ಡಂ ಪಡೆದುಕೊಂಡ ಶ್ರೀಯಾ ಸದ್ಯ ಸೆಕೆಂಡ್ ಇನ್ನಿಂಗ್ಸ್ ನಲ್ಲೂ ಸಹ ಆಕೆಯ ಜೋರನ್ನು ಮುಂದುವರೆಸಿದ್ದಾರೆ.  ಜೊತೆಗೆ ಸೋಷಿಯಲ್ ಮಿಡಿಯಾಲ್ಲಂತೂ ಯಂಗ್ ನಟಿಯರನ್ನೂ ಮೀರಿಸುವಂತೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಾ ಎಲ್ಲರನ್ನೂ  ಮಸ್ಮರೈಜ್ ಮಾಡುತ್ತಿರುತ್ತಾರೆ. ಇದೀಗ ಆಕೆ ಮಿಣ ಮಿಣ ಎಂದು ಹೊಳೆಯುವಂತಹ ಟೈಟ್ ಫಿಟ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದು ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಸೀನಿಯರ್‍ ನಟಿ ಶ್ರೇಯಾ ಶರಣ್ ಸೋಷಿಯಲ್ ಮಿಡಿಯಾದಲ್ಲಿ ಸದಾ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ಆಕೆ ಗ್ಲಾಮರಸ್ ಟ್ರೀಟ್ ನೀಡುತ್ತಿರುತ್ತಾರೆ. ಸದಾ ಗ್ಲಾಮರಸ್ ಪೊಟೋಗಳ ಮೂಲಕ ನೆಟ್ಟಿಗರನ್ನೂ ಹಾಗೂ ಅಭಿಮಾನಿಗಳನ್ನು ಸೆಳೆಯುತ್ತಾ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿರುತ್ತಾರೆ. ಸಾಮಾನ್ಯವಾಗಿ ವಯಸ್ಸಾದ ಹಿರೋಯಿನ್ ಗಳ ಕ್ರೇಜ್, ಆಫರ್‍ ಗಳು ಕಡಿಮೆಯಾಗುತ್ತವೆ ಎಂದು ಹೇಳಲಾಗುತ್ತದೆ. ಆದರೆ ಶ್ರೀಯಾ ಮಾತ್ರ ಇನ್ನೂ ಆಫರ್‍ ಗಳನ್ನು ಪಡೆದುಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್, ವಿಡಿಯೋ ಗಳ ಮೂಲಕ ಯಂಗ್ ಬ್ಯೂಟಿಯರನ್ನು ನಾಚಿಸುತ್ತಿರುತ್ತಾರೆ.

ನಟಿ ಶ್ರೀಯಾ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ನಲವತ್ತರ ವಯಸ್ಸಿನಲ್ಲೂ ಯಂಗ್ ನಟಿಯರನ್ನೂ ನಾಚಿಸುವಂತೆ ಯಂಗ್ ಆಗಿ, ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಅದರಲ್ಲೂ ಆಕೆ ನೋಟದ ಮೂಲಕವೇ ಎಲ್ಲರನ್ನೂ ಫಿದಾ ಮಾಡುತ್ತಿರುತ್ತಾರೆ. ಈ ಕಾರಣದಿಂದಲೇ ಆಕೆಯನ್ನು ಸೆಕ್ಸಿ ನೋಟದ ಸುಂದರಿ ಎಂದೇ ಕರೆಯುತ್ತಾರೆ. ಇದೀಗ ಆಕೆ ನಲವತ್ತರಲ್ಲೂ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಮಿಣ ಮಿಣ ಎಂದು ಹೊಳೆಯುವ ಗೋಲ್ಡ್ ಕಲರ್‍ ಟೈಟ್ ಫಿಟ್ ನಲ್ಲಿ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯ ಶೋ ಮಾಡುತ್ತಾ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಶಿಲಾಬಾಲಕಿಯಂತೆ ಬೋಲ್ಡ್ ಲುಕ್ಸ್ ಕೊಟ್ಟಿದ್ದು, ಇಂಟರ್‍ ನೆಟ್ ಶೇಕ್ ಮಾಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಸೇರಿದಂತೆ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.