Film News

ಆ ಪೊಟೋ ಮೂಲಕ ಸಂಚಲನ ಸೃಷ್ಟಿಸಿದ ಶ್ರೇಯಾ ಶರಣ್, ಇದು ನನ್ನ ಫೇವರೆಟ್ ಎಂದ ನ್ಯೂಡ್ ಪೊಟೋ ಹಂಚಿಕೊಂಡ ನಟಿ….!

ಸುಮಾರು ವರ್ಷಗಳ ಕಾಲ ತೆಲುಗು ಸಿನಿರಂಗವನ್ನು ಆಳಿದಂತಹ ನಟಿಯರಲ್ಲಿ ಶ್ರೇಯಾ ಶರಣ್ ಸಹ ಒಬ್ಬರು. ಅನೇಕ ಸ್ಟಾರ್‍ ನಟರ ಸಿನೆಮಾಗಳಲ್ಲಿ ಶ್ರೇಯಾ ನಟಿಸಿ ಭಾರಿ ಅಭಿಮಾನಿ ಬಳಗ ಪಡೆದುಕೊಂಡಿದ್ದಾರೆ. ದಿನೇ ದಿನೇ ಆಕೆ ಮತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಸೋಷಿಯಲ್ ಮಿಡಿಯಾದಲ್ಲಿ ಆಕೆ ನೀಡುವಂತಹ ಪೋಸ್ ಗಳನ್ನು ನೋಡಿದರೇ ಆಕೆಗೆ 40 ವಯಸ್ಸಾಗಿದೆ ಎಂದು ಯಾರೂ ಊಹಿಸಲು ಸಾಧ್ಯವಿಲ್ಲ ಎನ್ನಬಹುದಾಗಿದೆ. ಇದೀಗ ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡ ಪೊಟೋ ಒಂದು ಸೋಷಿಯಲ್ ಮಿಡಿಯಾ ಶೇಕ್ ಮಾಡಿದೆ.

ಸೀನಿಯರ್‍ ನಟಿ ಶ್ರೇಯಾ ಶರಣ್ ಮದುವೆಯಾದ ಬಳಿಕವೂ ಮತಷ್ಟು ಹಾಟ್ ಆಗಿದ್ದಾರೆ. ರೊಮ್ಯಾಂಟಿಕ್ ಸ್ಟಿಲ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅದರಲ್ಲೂ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇನ್ನೂ ಈಗಾಗಲೇ ಸೆಕೆಂಡ್ ಇನ್ನಿಂಗ್ಸ್ ಸಹ ಶುರು ಮಾಡಿದ ಈಕೆ ಒಳ್ಳೆಯ ಸಕ್ಸಸ್ ಸಹ ಕಂಡು ಕೊಂಡಿದ್ದಾರೆ. ಆರ್‍.ಆರ್‍.ಆರ್‍ ಸಿನೆಮಾದಲ್ಲ ಅಜಯ್ ದೇವಗನ್ ಪತ್ನಿಯ ಪಾತ್ರದಲ್ಲಿ ನಟಿಸಿದ್ದರು. ಬಳಿಕ ದೃಶ್ಯಂ-2 ಹಿಂದಿ ಸಿನೆಮಾದಲ್ಲಿ ನಟಿಸಿದ್ದರು. ಬಳಿಕ ಸ್ಯಾಂಡಲ್ ವುಡ್ ನಲ್ಲಿ ಕಬ್ಜಾ ಸಿನೆಮಾದಲ್ಲೂ ಸಹ ನಟಿಸಿ ಫೇಂ ಪಡೆದುಕೊಂಡರು. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಬ್ಯುಸಿಯಾಗಿದ್ದು, ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ.

ಇನ್ನೂ ಶ್ರೇಯಾ ಶರಣ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾ ಆಕ್ಟೀವ್ ಆಗಿರುತ್ತಾರೆ. ಸದಾ ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಕೆಲವೊಂದು ಪೊಟೋಗಳನ್ನು ಸಹ ಶೇರ್‍ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಪೊಟೋ ಒಂದನ್ನು ಹಂಚಿಕೊಂಡಿದ್ದರು. ಈ ಪೊಟೋದಲ್ಲಿ ಆಕೆ ಟಾಪ್ ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ. ನ್ಯೂಡ್ ಆಗಿ ಆಕೆ ಕಾಣಿಸಿಕೊಂಡಿದ್ದು, ಈ ಪೊಟೋ ಹಂಚಿಕೊಂಡ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿದೆ.ಇದು ನನ್ನ ಫೇವರಿಟ್ ಪೊಟೋ ಎಂದು ಕ್ಯಾಪ್ಷನ್ ಹಾಕಿದ್ದಾರೆ. ನ್ಯೂಡ್ ಆಗಿ ಕಾಣಿಸಿಕೊಂಡ ಶ್ರೇಯಾ ರನ್ನು ಕಂಡು ಅಭಿಮಾನಿಗಳು ಹಾಗೂ ನೆಟ್ಟಿಗರು ಶಾಕ್ ಆಗಿದ್ದಾರೆ. ಇನ್ನೂ ಆಕೆಯ ಈ ಪೊಟೋಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ರಿಯಾಕ್ಟ್ ಆಗುತ್ತಿದ್ದಾರೆ.

ಶ್ರೇಯಾ ಹಂಚಿಕೊಂಡ ಈ ಥ್ರೋ ಬ್ಯಾಕ್ ಪೊಟೋ ಇದೀಗ ವೈರಲ್ ಆಗುತ್ತಿದ್ದು, ಅದೇ  ರೀತಿಯಲ್ಲಿ ವಿಮರ್ಶೆಗಳು ಸಹ ಹರಿದು ಬರುತ್ತಿದೆ. ಇನ್ನೂ ಶ್ರೇಯಾ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೋಸ್ ಕೊಡುತ್ತಿದ್ದಾರೆ. ಆಕೆಯ ಹಾಟ್ ನೆಸ್ ನೋಡಿದ್ರೆ ಆಕೆ ಒಂದು ಮಗುವಿನ ತಾಯಿ ಎನ್ನಲು ಸಾಧ್ಯವೇ ಇಲ್ಲ ಎಂಬ ಮಾತುಗಳೂ ಸಹ ಕೇಳಿಬರುತ್ತಿವೆ. ಸೆಕೆಂಡ್ ಇನ್ನಿಂಗ್ಸ್ ನಲ್ಲೂ ಒಳ್ಳೆಯ ಆಫರ್‍ ಗಳನ್ನು ಪಡೆದುಕೊಂಡು ಕೆರಿಯರ್‍ ಸಾಗಿಸುತ್ತಿದ್ದಾರೆ.

Most Popular

To Top