Film News

ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಯಂಗ್ ಬ್ಯೂಟಿಯರನ್ನೂ ನಾಚಿಸುವಂತೆ ಮಾದಕ ಪೋಸ್ ಕೊಟ್ಟಿ ಸೀನಿಯರ್ ಬ್ಯೂಟಿ ಶ್ರೇಯಾ……!

ಸುಮಾರು ವರ್ಷಗಳ ಕಾಲ ಸೌತ್ ಸಿನಿರಂಗವನ್ನು ಆಳಿದಂತಹ ನಟಿಯರಲ್ಲಿ ಶ್ರೇಯಾ ಶರಣ್ ಸಹ ಒಬ್ಬರಾಗಿದ್ದಾರೆ. ವಯಸ್ಸಾದರೂ ಸಹ ಆಕೆ ಮತಷ್ಟು ಯಂಗ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಶ್ರೇಯಾ ಸದಾ ಗ್ಲಾಮರಸ್ ಪೊಟೋಶೂಟ್ಸ್ ಮೂಲಕವೇ ಸದ್ದು ಮಾಡುತ್ತಿರುತ್ತಾರೆ. ವಿವಿಧ ಈವೆಂಟ್ ಗಳಲ್ಲಿ ಹಾಜರಾಗುತ್ತಾ, ಆಗಾಗ ವೇಕಷನ್ ಗಳಲ್ಲಿ ಎಂಜಾಯ್ ಮಾಡುತ್ತಾ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಯಂಗ್ ಬ್ಯೂಟಿಯರನ್ನೂ ನಾಚಿಸುವಂತಿದೆ ಎಂದು ಹೇಳಲಾಗುತ್ತಿದೆ.

ನಟಿ ಶ್ರೇಯಾ ಶರಣ್ ರವನ್ನು ಸೆಕ್ಸಿ ಕಣ್ಣುಗಳ ಸುಂದರಿ ಎಂದೇ ಕರೆಯಲಾಗುತ್ತದೆ. ಆಕೆ ಸೋಷಿಯಲ್ ಮಿಡಿಯಾದಲ್ಲಿ ಸದಾ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ಆಕೆ ಗ್ಲಾಮರಸ್ ಟ್ರೀಟ್ ನೀಡುತ್ತಿರುತ್ತಾರೆ. ಸದಾ ಗ್ಲಾಮರಸ್ ಪೊಟೋಗಳ ಮೂಲಕ ನೆಟ್ಟಿಗರನ್ನೂ ಹಾಗೂ ಅಭಿಮಾನಿಗಳನ್ನು ಸೆಳೆಯುತ್ತಾ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿರುತ್ತಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಸುನಾಮಿಯನ್ನು ಎಬ್ಬಿಸಿವೆ. ಇತ್ತಿಚಿಗೆ ನಡೆದ ಪಿಂಕ್ ವಿಲ್ಲಾ ಸ್ಟೈಯಲ್ ಐಕಾನ್ ಅವಾರ್ಡ್ ಕಾರ್ಯಕ್ರಮದಲ್ಲಿ ಶ್ರೇಯಾ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ಸೇರಿದಂತೆ ಅನೇಕ ಸಿನಿರಂಗದ ನಟಿಯರು ಭಾಗಿಯಾಗಿದ್ದರು.

ಇನ್ನೂ ನಟಿ ಶ್ರೇಯಾ ಈ ಕಾರ್ಯಕ್ರಮದಲ್ಲಿ ಎಲ್ಲರನ್ನೂ ಆಕರ್ಷಣೆ ಮಾಡಿದ್ದಾರೆ. ಸಿಲ್ವರ್‍ ಕಲರ್‍ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಈ ಪೊಟೋಗಳನ್ನು ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಿಲ್ವರ್‍ ಕಲರ್‍ ಡ್ರೆಸ್ ನಲ್ಲಿ ಎದೆ ಹಾಗೂ ಸೊಂಟದ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಸ್ಲೀವ್ ಬ್ಲೌಜ್ ನಲ್ಲಿ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಜೊತೆಗೆ ಕಣ್ಣು ಕುಕ್ಕುವಂತಹ ಮಾದಕ ನೋಟ ಬೀರಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಘಳು ಸೋಷಿಯಲ್ ಮಿಡಿಯಾವನ್ನು ಶೇಕ್ ಮಾಡುತ್ತಿವೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಅಭಿಮಾನಿಗಳೂ ಸೇರಿದಂತೆ ಅನೇಕರು ಆಕೆಯ ಮಾದಕತೆಗೆ ಫಿದಾ ಆಗಿ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ಈ ಕಾರ್ಯಕ್ರಮದಲ್ಲಿ ಶ್ರೇಯಾ ತನ್ನ ಪುತ್ರಿ ರಾಧಾ ಜೊತೆಗೆ ಹಾಜರಾಗಿದ್ದಾರೆ. ತನ್ನ ಮಗಳನ್ನು ಎತ್ತಿಕೊಂಡು ಪೋಸ್ ಕೊಟ್ಟಿದ್ದಾರೆ. ಇನ್ನೂ ಶ್ರೇಯಾ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದು, ಒಳ್ಳೆಯ ಸಕ್ಸಸ್ ಕಂಡುಕೊಳ್ಳುತ್ತಿದ್ದಾರೆ. ದೃಶ್ಯಂ-2 ಹಿಂದಿ, ಆರ್‍.ಆರ್‍.ಆರ್‍ ಒಳ್ಳೆಯ ಸಕ್ಸಸ್ ಕಂಡುಕೊಂಡಿವೆ. ಇತ್ತೀಚಿಗಷ್ಟೆ ಬಿಡುಗಡೆಯಾದ ಸ್ಯಾಂಡಲ್ ವುಡ್ ನ ಕಬ್ಜಾ ಸಿನೆಮಾ ಸಹ ಒಳ್ಳೆಯ ಸಕ್ಸಸ್ ತಂದುಕೊಟ್ಟಿದೆ. ಇದೀಗ ಮ್ಯೂಸಿಕ್ ಸ್ಕೂಲ್ ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ.

Most Popular

To Top